2 days ago
ಚಿಕ್ಕಬಳ್ಳಾಪುರ: ಸಾಲ ಕೊಟ್ಟ ಹಣವನ್ನು ಮರಳಿಸುವಂತೆ ಹೇಳಿದ ಮಹಿಳೆಗೆ ಹಣ ಕೊಡ್ತೀನಿ ಬಾ ಎಂದು ನಂಬಿಸಿ ಕಾರಿನಲ್ಲಿ ಕರೆದೊಯ್ದ ಆಕೆಯನ್ನು ಕೊಲೆ ಮಾಡಿದ್ದ ಕೊಲೆಗಡುಕರನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಕಾಡತಿಪ್ಪೂರು ಗ್ರಾಮದ ರಾಮಾಂಜಿನಪ್ಪ ಮತ್ತು ನರಸಿಂಹಮೂರ್ತಿ ಬಂಧಿತ ಆರೋಪಿಗಳು. ಕಾರಿನಲ್ಲಿ ಆರೋಪಿಗಳು ನೆಲಮಂಗಲ ತಾಲೂಕಿನ ತಾವರೆಕೆರೆ ಗ್ರಾಮದ ಶಾಂತಮ್ಮ ಅವರನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಏನಿದು ಪ್ರಕರಣ? ಜನವರಿ 21ರಂದು ಗೌರಿಬಿದನೂರು ತಾಲೂಕು ಸೋಮಶೆಟ್ಟಿಹಳ್ಳಿ […]
4 days ago
ಮೈಸೂರು: ಎಲ್ಲದರಲ್ಲೂ ಮಹಿಳೆಯರಿಗೆ ಸಮಾನತೆ ಬೇಡ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೊಟೇಲ್, ಪಬ್ ಗಳಲ್ಲಿ ಗಂಡು ಮಕ್ಕಳು ಕುಡಿಯುತ್ತಾರೆ. ಹಾಗೆಯೇ ನಾನು ಕುಡಿಯುತ್ತೇನೆ ಎಂಬ ಈ ಸಮಾನತೆ ನಮಗೆ...
1 week ago
ಮಂಡ್ಯ: ಉದ್ಘಾಟನೆ ಮಾಡುವ ಸಲುವಾಗಿ ಈಗಾಗಲೇ ಚಾಲ್ತಿಯಲ್ಲಿದ್ದ ಶುದ್ಧ ನೀರಿನ ಘಟಕದ ಬಾಗಿಲು ಹಾಕಿಸಿ ಮತ್ತೆ ಹೊಸದಾಗಿ ಉದ್ಘಾನೆಗೆ ಬಂದ ಮಳವಳ್ಳಿ ಕ್ಷೇತ್ರದ ಶಾಸಕ ಅನ್ನದಾನಿ ವಿರುದ್ಧ ಮಹಿಳೆಯರು ಆಕ್ರೋಶ ಹೊರಹಾಕಿದ ಘಟನೆ ಕುಂತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿದ್ದ...
1 week ago
ಹಾಸನ: ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ಮಹಿಳೆಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಕೋಪಗೊಂಡ ಮಹಿಳೆ ಪೊಲೀಸರ ವಿರುದ್ಧವೇ ಗರಂ ಆಗಿ ಪೊಲೀಸ್ ವಾಕಿಟಾಕಿ ಮುರಿದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹಾಸನದ ಸಾಲಗಾಮೆ ರಸ್ತೆಯಲ್ಲಿ ನಡೆದಿದೆ. ಸಾಲಗಾಮೆ...
2 weeks ago
ರಾಂಚಿ: ಮಾಟಗಾತಿ ಎಂದು ತಿಳಿದು ಗ್ರಾಮಸ್ಥರು ಮಹಿಳೆಯ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ. 50 ವರ್ಷದ ಮಹಿಳೆ ಮಾಟಗಾತಿ ಎಂದು ಆರೋಪಿಸಿ ಮಹೇಶ್ ಲಿತಿ ಗ್ರಾಮದ ನಿವಾಸಿಗಳು ಆಕೆಯನ್ನು ವಿವಸ್ತ್ರಗೊಳಿಸಿ...
2 weeks ago
ಬೆಂಗಳೂರು: ನಗರದ ಸಿಟಿ ರೈಲ್ವೆ ಸ್ಟೇಷನ್ ನಲ್ಲಿ ಮತ್ತೊಬ್ಬ ಸೈಕೋಪಾಥ್ ಪ್ರತ್ಯಕ್ಷವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದನ್ ಕುಮಾರ್ ಲೇಡಿಸ್ ಬಾತ್ರೂಮಿಗೆ ನುಗ್ಗಿದ್ದ ಸೈಕೋಪಾಥ್. ಈತ ಬುರ್ಖಾ ಧರಿಸಿ ಮಹಿಳೆಯಂತೆ ಲೇಡಿಸ್ ಬಾತ್ರೂಂಗೆ ನುಗ್ಗಿದ್ದಾನೆ. ಬಳಿಕ ಈ ವ್ಯಕ್ತಿಯನ್ನು ನೋಡುತ್ತಿದ್ದಂತೆ ಅಲ್ಲಿದ್ದ...
2 weeks ago
ವಿಜಯಪುರ: ಮಕ್ಕಳು ಹುಟ್ಟು ಕಿವುಡು, ಮೂಕರು ಅಂತಾದ್ರೆ ಹೆತ್ತವರ ಕರುಳು ಚುರ್ ಅನ್ನುತ್ತದೆ. ಕೆಲವರು ಇದರಿಂದ ನೊಂದು ವಿದ್ಯಾಭ್ಯಾಸ ಜಾಸ್ತಿ ಕೊಡಿಸೋಕೆ ಆಗಲ್ಲ. ಆದ್ರೆ ವಿಜಯಪುರದ ಮಹಿಳೆಯೊಬ್ಬರು ಮಗಳಿಗೂ ತರಬೇತಿ ಕೊಡಿಸಿ, ತಾವೂ ತರಬೇತಿ ಪಡೆದು ಕಿವುಡ, ಮೂಕ ಮಕ್ಕಳಿಗಾಗಿ ಶಾಲೆಯನ್ನೇ...
3 weeks ago
ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್ನಲ್ಲಿ ಪೊಲೀಸ್ ಠಾಣೆಗೆ ಬಂದಿದ್ದ ಯುವತಿ ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಎಎಸ್ಐ ಆಫೀಸ್ರನ್ನು ದಕ್ಷಿಣ ವಲಯ ಡಿಸಿಪಿ ಅಣ್ಣಾಮಲೈ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದಕ್ಷಿಣ ವಲಯ ಡಿಸಿಪಿ...