Recent News

6 months ago

ಸ್ಕೂಟಿಗೆ ಡಿಕ್ಕಿ ಹೊಡೆದು ಬೀಳಿಸಿ, ಚಾಕುವಿನಿಂದ ಇರಿದು ಬೆಂಕಿ ಹಚ್ಚಿ ಕೊಲೆಗೈದ

ತಿರುವನಂತಪುರಂ: ಮಹಿಳಾ ಪೊಲೀಸ್ ಅಧಿಕಾರಿಗೆ ಓರ್ವ ಟ್ರಾಫಿಕ್ ಪೊಲೀಸ್ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಕೇರಳದಲ್ಲಿ ಇಂದು ನಡೆದಿದೆ. ಸೌಮ್ಯಾ ಪುಷ್ಪಕರಣ್ (34) ಮೃತ ಮಹಿಳಾ ಪೊಲೀಸ್ ಅಧಿಕಾರಿ. ಅಜಾಝ್ ಕೃತ್ಯ ಎಸಗಿದ ಟ್ರಾಫಿಕ್ ಪೊಲೀಸ್. ಘಟನೆಯಲ್ಲಿ ಅಜಾಝ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಸೌಮ್ಯಾ ಪುಷ್ಪಕರಣ್ ಅಲಪ್ಪುಳ ಜಿಲ್ಲೆಯ ವಲ್ಲಿಕುನ್ನಂ ಪೊಲೀಸ್ ಠಾಣೆಯ ಸಿಪಿಓ (Civil Police Officer) ಆಗಿದ್ದರು. ಆರೋಪಿ ಅಜಾಝ್ ಅಲುವಾ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ. ಆದರೆ ಕೊಲೆಗೆ ಕಾರಣ […]

1 year ago

ಮಹಿಳಾ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಬಿಜೆಪಿ ಶಾಸಕ- ವಿಡಿಯೋ ವೈರಲ್

ಡೆಹ್ರಾಡೂನ್: ಉತ್ತರಾಖಂಡ್‍ದ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್‍ಇನ್ಸ್‌ಪೆಕ್ಟರ್ ಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರುದ್ರಪುರ್ ಕ್ಷೇತ್ರದ ಶಾಸಕ ರಾಜ್‍ಕುಮಾರ್ ತುಕ್ರಾಲ್ ಅವರ ಇಬ್ಬರು ಸಹಚರರು ಸಂಚಾರ ನಿಯಮ ಉಲ್ಲಂಘಿಸಿದ್ದರು. ಹೀಗಾಗಿ ಅವರನ್ನು ರುದ್ರಪುರ್ ಸಂಚಾರ ಠಾಣೆಯ ಪೊಲೀಸರು ಬಂಧಿಸಿದ್ದರು. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಗೆ ಬಂದ ಶಾಸಕರು...