ರಾಯಚೂರಿನಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವು – ತೆಂಗಿನ ಮರ ಸುಟ್ಟು ಭಸ್ಮ
ರಾಯಚೂರು: ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಂಚು ಸಹಿತ ಜೋರು ಮಳೆಯಾಗಿದ್ದು (Thundestorm), ನಾನಾ ಅವಾಂತರ…
ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು
ಕೋಲಾರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು (Woman) ಸಾವನ್ನಪ್ಪಿದ ಘಟನೆ ಕೋಲಾರ…
ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ
ಮಡಿಕೇರಿ: ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ. ಈ ಬಾರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ…
ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಮೂರು ದಿನಗಳ ಬಳಿಕ ಪತ್ತೆ
ಮಡಿಕೇರಿ: ತಾಲೂಕಿನ (Madikeri) ತಡಿಯಂಡಮೋಳ್ ಬೆಟ್ಟದಲ್ಲಿ (Tadiyandamol Hills) ಗುರುವಾರ (ಏ.2) ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ…
ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ
ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ…
ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಲೇಡಿ
ಬೆಂಗಳೂರು: ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಬೈಕ್‌ನಲ್ಲಿ ಯುವತಿಯ ಹುಚ್ಚಾಟ ಮೆರೆದಿರುವ ಘಟನೆ…
ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ
ಹೈದರಾಬಾದ್: ವಿವಾಹಿತ ಮಹಿಳೆಯೊಂದಿಗೆ (Married Women) ಅಕ್ರಮ ಸಂಬಂಧ ಹೊಂದಿದ್ದ ನೌಕಾಪಡೆಯ ಉದ್ಯೋಗಿಯೊಬ್ಬ, ಆಕೆಯನ್ನ ಕೊಂದು…
ಪುರುಷರೂ ಅನುಭವಿಸ್ತಾರೆ ಗರ್ಭಧಾರಣೆಯ ಲಕ್ಷಣ – ಏನಿದು ಕುವೇಡ್ ಸಿಂಡ್ರೋಮ್?
ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿಯೂ ವಿಭಿನ್ನತೆ ಇದೆ. ಅದರಂತೆ ಮಾನವನಲ್ಲಿಯೂ ಕೆಲವು ವಿಭಿನ್ನ ಹಾಗೂ ಅಸಾಮಾನ್ಯವಾದಂತಹ…
ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು
ರಾಯಚೂರು: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ (KKRTC) ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur)…
ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ
ಲಕ್ನೋ: ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದಾಗಿ (Pothole) ಜನರು ಗಾಯಗೊಂಡ ಸುದ್ದಿ, ಸಾವನ್ನಪ್ಪಿದ ಸುದ್ದಿಯನ್ನು ಕೇಳಿದ್ದೇವೆ. ಆದರೆ, ಉತ್ತರ…
