ಬೈಕ್‍ನಲ್ಲಿ ಕುಳಿತು ಇನ್ನೊಂದು ಬೈಕ್ ಸವಾರನಿಗೆ ಒದ್ದು ಬಿದ್ದ ಹುಡುಗಿ
ಬೈಕ್‍ನಲ್ಲಿ (Bike) ಸವಾರಿ ಮಾಡುತ್ತಿರುವಾಗ ನಾಯಿಗಳು (Dog) ಅಡ್ಡ ಬಂದಾಗ ಒದ್ದು ಸಾಗುವ ಬೈಕ್ ರೈಡರ್‌ಗಳ…
ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಮೊದಲ ಬಲಿ – ಸ್ಥಳದಲ್ಲಿಯೇ ಮಹಿಳೆ ಸಾವು
ಗಾಂಧೀನಗರ: ಗುಜರಾತ್‍ನ (Gujarat) ಆನಂದ್ (Anand) ಬಳಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು…
50 ಕೋಟಿಯ 30 ಹೆಬ್ಬಾವು, ಅಪರೂಪದ ಪ್ರಾಣಿಗಳನ್ನು ರೈಲಿನಲ್ಲಿ ಸಾಗಿಸುತ್ತಿದ್ದ ಮಹಿಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ಲು
ನವದೆಹಲಿ: ಪೆಟ್ಟಿಗೆಯೊಂದರಲ್ಲಿ ಸುಮಾರು 30 ಹೆಬ್ಬಾವುಗಳು (Python) ಸೇರಿದಂತೆ ಅಪರೂಪದ ಇತರ ಪ್ರಾಣಿಗಳನ್ನು ರೈಲಿನ ಮೂಲಕ…
79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿಕೊಂಡ್ಲು – ಹನಿಟ್ರ್ಯಾಪ್‍ಗೆ ಯತ್ನಿಸಿದ ಖತರ್ನಾಕ್ ಆಂಟಿ ಅರೆಸ್ಟ್
ದಾವಣಗೆರೆ: ಕಷ್ಟ ಎಂದು ಹೇಳಿಕೊಂಡು ಬಂದ ಮಹಿಳೆಯೊಬ್ಬಳಿಗೆ ಸಾಲ ನೀಡಿದ್ದ ವೃದ್ದ, ಮತ್ತೆ ಮರಳಿ ಸಾಲ…
ಅತ್ಯಾಚಾರಗೈದು, ಮುಖ ಜಜ್ಜಿ ಮಹಿಳೆಯ ಬರ್ಬರ ಹತ್ಯೆ
ಚಿಕ್ಕಬಳ್ಳಾಪುರ: ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ನಗರ ಹೊರವಲಯದ ರಾಷ್ಟ್ರೀಯ…
ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ (Shivamogga) ಅಶ್ವತ್ಥ್ ನಗರದಲ್ಲಿ ನಡೆದಿದೆ.…
ಕಾರಿನಲ್ಲಿ ಜಗಳ – ಪ್ರಶ್ನಿಸಿದ ಪತ್ರಕರ್ತನಿಗೆ ಮಹಿಳೆಯಿಂದ ಕಪಾಳಮೋಕ್ಷ
ಭೋಪಾಲ್: ಮಹಿಳೆಯೊಬ್ಬಳಿಗೆ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಪೊಲೀಸ್ ಠಾಣೆ ಹೊರಗೆ ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವ ಘಟನೆ…
ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ
ಪಾಟ್ನಾ: ವಾಮಾಚಾರ (Witchcraft) ಮಾಡಿರುವ ಆರೋಪದ ಮೇಲೆ ಸ್ಥಳೀಯರು ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯನ್ನು (Woman)…
ಯುವತಿಗೆ ಆ್ಯಸಿಡ್ ಹಾಕಿ ಜೈಲು ಸೇರಿರುವ ನಾಗನಿಗೆ ಗ್ಯಾಂಗ್ರಿನ್
ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ (Acid) ಎರಚಿದ್ದ ವಿಕೃತ ಪ್ರೇಮಿ ನಾಗೇಶ್ (Nagesh) ಮಾಡಿದ ತಪ್ಪಿಗೆ…
ಬೀದರ್‌ನಲ್ಲಿ ಭೀಕರ ರಸ್ತೆ ಅಫಘಾತ – ಐವರು ಕೂಲಿಕಾರ್ಮಿಕ ಮಹಿಳೆಯರು ಸಾವು
ಬೀದರ್: ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಟ್ರಕ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ…