Recent News

2 years ago

ವಿಡಿಯೋ: ಮಹಿಳೆಯ ಜತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಬಿತ್ತು ಗೂಸಾ

ಬೆಳಗಾವಿ: ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಖತ್ ಗೂಸಾ ನೀಡಿದ ಘಟನೆ ಜಿಲ್ಲೆಯ ಸವದತ್ತಿ ಪಟ್ಟಣದ ಅರಳಿಗಿಡ ಓಣಿಯಲ್ಲಿ ನಡೆದಿದೆ. ಪಟ್ಟಣದ ಅರಳಿಗಿಡ ಓಣಿಯಲ್ಲಿ ಆರೋಪಿ ದಾವಲ್ ಉಸ್ತಾದ ಎಂಬಾತ ಮದ್ಯಪಾನ ಮಾಡಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದ. ಇದನ್ನ ಗಮನಿಸಿದ ಮಹಿಳೆಯರು ಮತ್ತು ಸ್ಥಳೀಯರು ಸೇರಿ ದಾವಲ್‍ಗೆ ಥಳಿಸಿದ್ದಾರೆ. ಅಲ್ಲದೇ ದಾವಲ್ ನನ್ನು ಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸವದತ್ತಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

2 years ago

ಮಹಿಳೆಯರ ಸುರಕ್ಷತೆಗೆ 18ರ ಯುವಕ ತಯಾರಿಸಿದ್ದಾನೆ `ಎಲೆಕ್ಟ್ರೋಶೂ’!

ಹೈದರಾಬಾದ್: ದೆಹಲಿಯಲ್ಲಿ ನಿರ್ಭಯಾ ಮೇಲೆ ಗ್ಯಾಂಗ್ ರೇಪ್ ನಡೆದ ಬಳಿಕ ಇದೀಗ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುತ್ತವೆ. ಹೀಗಾಗಿ ಹೈದರಾಬಾದ್ ಮೂಲದ ಯುವಕನೊಬ್ಬ ಮಹಿಳೆಯರ ರಕ್ಷಣೆಗೆಂದು ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ. ಹೈದರಾಬಾದ್ ನ ಸಿದ್ದಾರ್ಥ್ ಮಂಡಲ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ ವ್ಯಕ್ತಿ. ಹೈದರಾಬಾದ್‍ನ ಹಿಮಾಯತ್ ನಗರದ ನಿವಾಸಿಯೋಗಿರೋ ಸಿದ್ದಾರ್ಥ್, ಉದ್ಯಮಿ ಶ್ರೀರಾಮ್ ಮಂಡಲ ಹಾಗೂ...

ಫೇಸ್‍ಬುಕ್‍ನಲ್ಲಿ ಪರಿಚಯ, ಸೆಕ್ಸ್, ನಂತ್ರ ವಧುದಕ್ಷಿಣೆ ಹಣದೊಂದಿಗೆ ಎಸ್ಕೇಪ್- 11 ಜನರನ್ನ ಮದ್ವೆಯಾಗಿದ್ದವಳು ಅರೆಸ್ಟ್

2 years ago

ಥೈಲ್ಯಾಂಡ್: 11 ಜನರನ್ನು ಮದುವೆಯಾಗಿ ಯಾಮಾರಿಸಿ ಅವರ ಹಣದೊಂದಿಗೆ ಪರಾರಿಯಾಗುತ್ತಿದ್ದ ಮಹಿಳೆಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದ್ದು, 32 ವರ್ಷದ ಜರಿಯಪೋರ್ನ್ ನುಯಾಯ್ ಬಂಧಿತ ಮಹಿಳೆಯಾಗಿದ್ದಾಳೆ. ಈಕೆಯನ್ನು ಸೆ.7ರಂದು ಥಾಯ್ಲೆಂಡ್ ಪೊಲೀಸರು ನಖೋನ್ ಪಾಥೊಮ್ ಪ್ರಾಂತ್ಯದ...

ಮಹಿಳೆಯ ಹೊಟ್ಟೆಯಿಂದ ವೈದ್ಯರು 750 ಗ್ರಾಂ ಕೂದಲು ತೆಗೆದ್ರು!

2 years ago

ಮುಂಬೈ: ತನ್ನ ಕೂದಲನ್ನು ತಾನೇ ತಿಂದಿದ್ದ ಮಹಿಳೆಯ ಹೊಟ್ಟೆಯಿಂದ ಸುಮಾರು 750 ಗ್ರಾಂ ಕೂದಲಿನ ಉಂಡೆಯನ್ನು ಘಾಟ್ಕೋಪರ್ ದಲ್ಲಿನ ರಾಜವಾಡಿ ಆಸ್ಪತ್ರೆಯ ವೈದ್ಯರು ಹೊರತೆಗೆದಿದ್ದಾರೆ. ವಾರದ ಹಿಂದೆ 20 ವರ್ಷದ ಅರ್ಚನಾ(ಹೆಸರು ಬದಲಾಯಿಸಲಾಗಿದೆ) ಎಂಬವರು ತನಗೆ ಏನೂ ತಿಂದ್ರೂ ವಾಂತಿಯಾಗುತ್ತೆ. ಹಸಿವಿಲ್ಲ,...

ಕರು ಸತ್ತಿದ್ದಕೆ ಪ್ರಾಯಶ್ಚಿತ್ತವಾಗಿ ಭಿಕ್ಷೆ ಬೇಡುವಂತೆ ಮಹಿಳೆಗೆ ಆದೇಶ!

2 years ago

ಭೋಪಾಲ್: ಆಕಸ್ಮಿಕವಾಗಿ ಕರುವಿನ ಸಾವಿಗೆ ಕಾರಣವಾಗಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಒಂದು ವಾರ ಭಿಕ್ಷೆ ಬೇಡುವಂತೆ 55 ವರ್ಷದ ಮಹಿಳೆಗೆ ಆದೇಶ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಭಿಂಡ್‍ನಲ್ಲಿ ನಡೆದಿದೆ. ಭಿಕ್ಷೆ ಬೇಡಿ ಬಂದ ಹಣದಲ್ಲಿ ಮಹಿಳೆ ಗಂಗಾ ನದಿಗೆ ಹೋಗಿ ಪ್ರಾಯಶ್ಚಿತ್ತದ ಭಾಗವಾಗಿ ಅಲ್ಲಿ...

ತಾಯಿಗೆ ವಿಡಿಯೋ ಕಾಲ್ ಮಾಡಿ ನಾಪತ್ತೆಯಾಗಿದ್ದ ಗೃಹಿಣಿ ರಾಯಚೂರಿನಲ್ಲಿ ಪತ್ತೆ- ಪ್ರಕರಣಕ್ಕೆ ರೋಚಕ ಟ್ವಿಸ್ಟ್

2 years ago

ರಾಯಚೂರು: ಪತಿ ಹಾಗೂ ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ನಾಪತ್ತೆಯಾಗಿದ್ದ ಮೈಸೂರು ಮೂಲದ ಮಹಿಳೆ ರಾಯಚೂರಿನಲ್ಲಿ ಪತ್ತೆಯಾಗಿದ್ದಾರೆ. ಮನೆಯಿಂದ ಹೊರಬರುವ ಮೊದಲು ತಾಯಿಗೆ ವಿಡಿಯೋ ಕಾಲ್ ಮಾಡಿ ಗಂಡ ಮಂಜುನಾಥ್‍ನ ಕಿರುಕುಳದ ಬಗ್ಗೆ ಹೇಳಿದ್ದ ನಿಖಿತಾ, ರಾಯಚೂರಿನಲ್ಲಿ ಆಶ್ರಮ ಸೇರಲು...

ಆಂಬುಲೆನ್ಸ್ ನಲ್ಲೇ ಮಗುವಿನ ಜನನ- ವೈದ್ಯರು ಕೈ ಕೊಟ್ರೂ ಕೈ ಹಿಡಿದ ಆಂಬುಲೆನ್ಸ್ ಸಿಬ್ಬಂದಿಗೆ ಬಾಣಂತಿಯಿಂದ ಧನ್ಯವಾದ

2 years ago

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯಲ್ಲಿ ನಡೆದಿದೆ. ಸಿದ್ದೇಪಲ್ಲಿ ಗ್ರಾಮದ ವೆಂಕಟರತ್ನಮ್ಮ ಎಂಬವರನ್ನು ಚಿಂತಾಮಣಿಯಿಂದ ಕೋಲಾರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ. ಮೊದಲು ಚಿಂತಾಮಣಿ ತಾಲೂಕು ಆಸ್ಪತ್ರೆಗೆ...

ಮೈಸೂರಿನಲ್ಲಿ ಪತ್ನಿ ಆತ್ಮಹತ್ಯೆ- ಪತಿ ವಿರುದ್ಧ ಗೃಹಿಣಿ ಸಂಬಂಧಿಕರು ತೀವ್ರ ಆಕ್ರೋಶ

2 years ago

ಮೈಸೂರು: ಕೌಟುಂಬಿಕ ಕಲಹದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ಮೂಲದ ಗಾಯತ್ರಿ (30) ಮೃತ ದುರ್ದೈವಿಯಾಗಿದ್ದು, ಪತಿ ಶಿವಕುಮಾರ್ ವಿರುದ್ಧ ಗಾಯತ್ರಿ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. 10 ವರ್ಷಗಳ ಹಿಂದೆ ಗಾಯತ್ರಿಯನ್ನು ಶಿವಕುಮಾರ್ ಎಂಬಾತನಿಗೆ ವಿವಾಹ...