Wednesday, 18th September 2019

Recent News

2 days ago

ಗಂಡನನ್ನು ಹುಡುಕಿಕೊಡಿ ಎಂದು ಸಿಎಂ ಬಳಿ ಮಹಿಳೆ ಮನವಿ

ತುಮಕೂರು: ಮಹಿಳೆಯೊಬ್ಬಳು ಗಂಡ ಬೇಕು ಗಂಡ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾಳೆ. ರಿಜಿಸ್ಟರ್ ಮದುವೆಯಾಗಿ, ಏಳು ತಿಂಗಳ ಗರ್ಭಿಣಿಯಾದ ಬಳಿಕ ತನ್ನನ್ನು ಗಂಡ ಬಿಟ್ಟು ಹೋಗಿ ಬೇರೆ ಮದುವೆಯಾಗಿದ್ದಾನೆ. ದಯವಿಟ್ಟು ಅವರನ್ನು ಹುಡುಕಿಕೊಡಿ ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದಾಳೆ. ತುಮಕೂರು ತಾಲೂಕು ಬೆಳ್ಳಾವಿಯ ಯುವತಿ ದಿವ್ಯಾ ಹಾಗೂ ಇದೇ ಊರಿನಲ್ಲಿ ಬೇಕರಿ ನಡೆಸುತ್ತಿದ್ದ ಪ್ರತಾಪ್ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸಿ ರಿಜಿಸ್ಟರ್ ಮದುವೆ ಆಗಿದ್ದರು. ಅಲ್ಲದೆ ಈಗ ದಿವ್ಯಾ […]

5 days ago

ಮಹಿಳೆಯ ಎದೆ ಭಾಗ ಪ್ರೆಸ್ ಮಾಡಿ ವೈದ್ಯನಿಂದ ಅಸಭ್ಯ ವರ್ತನೆ: ವಿಡಿಯೋ ವೈರಲ್

ಕೋಲಾರ: ಆರೋಗ್ಯ ತಪಾಸಣೆ ನೆಪದಲ್ಲಿ ಮಹಿಳೆಯೊಂದಿಗೆ ವೈದ್ಯನೊಬ್ಬ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‍ನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಅರವಳಿಕೆ ತಜ್ಞ ಡಾ.ದೇವರಾಜ್ ಪುಂಗನ್ ಅಸಭ್ಯವಾಗಿ ವರ್ತಿಸಿದ ವೈದ್ಯ. ಡಾ. ದೇವರಾಜ್ ಚಿಕಿತ್ಸೆಗೆ ಬಂದಿದ್ದ ಮಹಿಳೆಯ ಎದೆ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಚಿಕಿತ್ಸೆಗೆಂದು ಬರುವವರನ್ನು ತಪಾಸಣೆ ನೆಪದಲ್ಲಿ ಮಹಿಳೆಯ ಎದೆ ಭಾಗವನ್ನು ಪ್ರೆಸ್...

ಬ್ಯಾಂಕ್ ಅಕೌಂಟ್‍ಗೆ ಜಮಾವಣೆಯಾಗಿದ್ದ ಹಣ ನೀಡದ್ದಕ್ಕೆ ಮಹಿಳೆ ಮೇಲೆ ಹಲ್ಲೆ

2 weeks ago

ಕೋಲಾರ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ತನ್ನ ಬ್ಯಾಂಕ್ ಅಕೌಂಟ್‍ಗೆ ಜಮಾವಣೆಯಾಗಿದ್ದ ಹಣ ನೀಡದ ಮಹಿಳೆಯನ್ನು ಗ್ರಾಮದ ಮುಖಂಡನ ಕುಟುಂಬ ಮಾರಣಾಂತಿಕವಾಗಿ ಥಳಿಸಿರುವ ಆರೋಪ ಕೇಳಿ ಬಂದಿದೆ. ಕೋಲಾರ ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಗ್ರಾಮದ ಈರಮ್ಮ ಎಂಬವರನ್ನು...

ಎಡವಟ್ಟು `ಎಣ್ಣೆ’ ಸಚಿವರಿಗೆ ಮಹಿಳೆಯರಿಂದ ಸ್ಪೆಷಲ್ ಗಿಫ್ಟ್ ರವಾನೆ

2 weeks ago

ಬೆಂಗಳೂರು: ಮನೆ ಮನೆಗೆ ಎಣ್ಣೆ ಪಾರ್ಸೆಲ್ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಹೇಳಿ ಇಂದು ಸರ್ಕಾರದ ಮುಂದೆ ಆ ಪ್ರಸ್ತಾಪವೇ ಇಲ್ಲ ಎಂದ ಅಬಕಾರಿ ಸಚಿವ ಎಚ್ ನಾಗೇಶ್ ವಿರುದ್ಧ ಮಹಿಳೆಯರು ಕಿಡಿಕಾರಿದ್ದಾರೆ. ಮನೆಯಲ್ಲಿ ಕುಡ್ಕೊಂಡು ಇರಿ. ಮಿನಿಸ್ಟರ್ ಆಗೋಕೆ ತಾವು...

ಪಾಕ್‍ನಲ್ಲಿ ಪೊಲೀಸ್ ಅಧಿಕಾರಿಯಾದ ಮೊದಲ ಹಿಂದೂ ಯುವತಿ

2 weeks ago

ಇಸ್ಲಾಮಾಬಾದ್: ಪಾಕಿಸ್ತಾನ ಸಿಂಧ್ ಪ್ರಾಂತ್ಯದಲ್ಲಿ ಮೊದಲ ಬಾರಿಗೆ ಹಿಂದೂ ಯುವತಿಯೊಬ್ಬರು ಪೊಲೀಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹಿಂದೂ ಯುವತಿಯಾದ ಪುಷ್ಪಾ ಕೊಲ್ಹಿ ಅವರು ಪಾಕಿಸ್ತಾನದ ಪ್ರಾಂತೀಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ...

ಹಬ್ಬದ ಸಿದ್ಧತೆ – ಕೆಲಸ ಮುಗಿಸಿ ಮನೆ ಸೇರಲು ಹೊರಟವರು ಮಸಣ ಸೇರಿದರು

2 weeks ago

ಚಿಕ್ಕಬಳ್ಳಾಪುರ: ಆಪೆ ಆಟೋಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಮಹಿಳೆಯರು ಆಸ್ಪತ್ರೆ ಸೇರಿರುವ ಮನಕಲಕುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಗುಂಡಾಪುರದ ಬಳಿ ನಡದಿದೆ. ಗೌರಿಬಿದನೂರು ನಗರ ಹೊರವಲಯದ ರೇಮೆಂಡ್ಸ್...

ಪ್ರಿಯಕರನಿಂದಲೇ ಮಹಿಳೆಯ ಕೊಲೆ

3 weeks ago

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾದ ಘಟನೆ ನಗರದ ವಿದ್ಯಾರಣ್ಯಪುರ ಬಳಿಯ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ. ಪ್ರಿಯಾಂಕಾ (24) ಕೊಲೆಯಾದ ಮಹಿಳೆ ಆಗಿದ್ದು, ಜಗದೀಶ್ ಕೊಲೆ ಮಾಡಿ ಆರೋಪಿ. ಪ್ರಿಯಾಂಕಾ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತಿಯಿಂದ ದೂರವಾಗಿದ್ದಳು. ಗಂಡನಿಲ್ಲದ ಪ್ರಿಯಾಂಕಾ, ಜಗದೀಶ್...

ಹಣಕ್ಕಾಗಿ ಹಿಟ್ಟನ್ನು ಬೆಡ್‍ಶೀಟ್‍ನಲ್ಲಿ ಸುತ್ತಿ ಶಿಶುವಿನ ಶವವೆಂದ ಮಹಿಳೆಯರು

4 weeks ago

ಭೋಪಾಲ್: ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಮೋಸ, ವಂಚನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆಯೇ ಮಧ್ಯಪ್ರದೇಶದಲ್ಲಿ ನವಜಾತ ಶಿಶು ಸಾವನ್ನಪ್ಪಿದೆ ಎಂದು ಮಹಿಳೆಯರು ಹಿಟ್ಟನ್ನು ಬೆಡ್‍ಶೀಟಿನಲ್ಲಿ ಸುತ್ತಿ ತಂದು ಹಣ ಪಡೆಯಲು ಮುಂದಾದ ಘಟನೆ ನಡೆದಿದೆ. ಕೈಲಾರ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಹಿಟ್ಟನ್ನು...