Cricket4 years ago
ಇಂದು ಭಾರತ-ಇಂಗ್ಲೆಂಡ್ ಮಹಿಳಾ ವಿಶ್ವಕಪ್- ಗೆದ್ದು ಬಾ ಇಂಡಿಯಾ
ಬೆಂಗಳೂರು: ಇಂದು ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಮಹಿಳೆಯರ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಸೆಮಿಫೈನಲ್ನಲ್ಲಿ ಪ್ರಬಲ ಎದುರಾಳಿ ಆಸ್ಟ್ರೇಲಿಯಾವನ್ನ ಸೋಲಿಸುವುದರೊಂದಿಗೆ ಟೂರ್ನಿಯಲ್ಲಿ ಭರ್ಜರಿ ಆಟ ಪ್ರದರ್ಶಿಸಿರೋ ಭಾರತ ಮಿಥಾಲಿರಾಜ್...