ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಹೆಗಲ ಮೇಲೆ 4 ಕಿ.ಮೀ ಹೊತ್ತುಕೊಂಡು ಹೋದ ಪೇದೆ
ಹೈದರಾಬಾದ್: ಆಂಧ್ರ ಪ್ರದೇಶದ ಕಡಪದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಪೇದೆ ಹೆಗಲ ಮೇಲೆ ಹೊತ್ತುಕೊಂಡು…
ಮೈಕ್ರೋ ಫೈನಾನ್ಸ್ ಕಾಟ – ಕಿರುಕುಳಕ್ಕೆ ಬೇಸತ್ತ ಮಹಿಳೆಯರಿಂದ ಪ್ರತಿಭಟನೆ
ಶಿವಮೊಗ್ಗ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ನವರ ಕಾಟ ಹೆಚ್ಚಾಗಿದ್ದು, ಈ ಕೂಡಲೇ ಸಂತ್ರಸ್ತ ಮಹಿಳೆಯರ ಸಾಲ ಮನ್ನಾ…
ಆತ್ಮಹತ್ಯೆ ಮಾಡಿಕೊಳ್ಳೋದ್ರಲ್ಲಿ ಮಹಿಳೆಯರಿಗಿಂತ ಗಂಡಸರೇ ಮುಂದು
- ನೇಣಿಗೆ ಮೊದಲ ಆದ್ಯತೆ, ವಿಷಕ್ಕೆ ಎರಡನೇ ಆದ್ಯತೆ - ಚಿಕ್ಕಬಳ್ಳಾಪುರದಲ್ಲಿ ಮೂರು ವರ್ಷದಿಂದ ಹೆಚ್ಚಿನ…
ನಮ್ಮ ಮೆಟ್ರೋದಲ್ಲಿ ಪೆಪ್ಪರ್ ಸ್ಪ್ರೇ, ವೆಪನ್ ಬ್ಯಾನ್ – ಗುಡುಗಿದ ಸಿಲಿಕಾನ್ ಸಿಟಿ ಮಹಿಳೆಯರು
ಬೆಂಗಳೂರು: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರದ ಬಳಿಕ ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಮಣಿಗಳು ಫುಲ್ ಅಲರ್ಟ್…
ದೇಶದಲ್ಲಿನ ಎಲ್ಲ ಪುರುಷರು ಅತ್ಯಾಚಾರಿಗಳೇ – ರಾಹುಲ್‍ಗೆ ಸ್ಮೃತಿ ಇರಾನಿ ಪ್ರಶ್ನೆ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ "ರೇಪ್ ಇನ್ ಇಂಡಿಯಾ" ಎಂಬ ಹೇಳಿಕೆ ಕುರಿತು…
ಬೆಣ್ಣೆ ನಗರಿ ಮಹಿಳೆಯರ ರಕ್ಷಣೆಗೆ ಸಜ್ಜಾಗಿದೆ ಖಾಕಿ ಪಡೆ
ದಾವಣಗೆರೆ: ಜಿಲ್ಲೆಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಪೊಲೀಸ್ ಇಲಾಖೆಯು ಹಲವು…
ಹಣದಾಸೆಗೆ ಸುಳ್ಳು ಗ್ಯಾಂಗ್ ರೇಪ್ ಕಥೆ ಕಟ್ಟಿದ ಇಬ್ಬರು ಮಹಿಳೆಯರು ಅರೆಸ್ಟ್
- ಸರ್ಕಾರದಿಂದ ಧನಸಹಾಯ ಪಡೆಯಲು ಖತರ್ನಾಕ್ ಪ್ಲಾನ್ ಲಕ್ನೋ: ಒಂದೆಡೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ…
ಕಳ್ಳಿಯೆಂದು ಚಿಂದಿ ಆಯುವ ಗರ್ಭಿಣಿಗೆ ಹಿಗ್ಗಾಮುಗ್ಗ ಥಳಿಸಿದ ಕ್ರೂರಿಗಳು
ಬಾಗಲಕೋಟೆ: ಕಳ್ಳತನ ಮಾಡೋದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಚಿಂದಿ ಆಯುವ ಇಬ್ಬರು ಮಹಿಳೆಯರಿಗೆ ಯುವಕರು ಹಿಗ್ಗಾಮುಗ್ಗಾ…
ಕಾಮುಕರ ಹೆಡೆಮುರಿಕಟ್ಟಲು ರಾಯಚೂರಿನಲ್ಲಿ ತಲೆ ಎತ್ತಿದೆ ಓಬವ್ವ ಪಡೆ
- ವಿಶೇಷ ಪಿಂಕ್ ವಾಹನದಲ್ಲಿ ಗಸ್ತು ತಿರುಗಲಿದೆ 10 ಜನರ ತಂಡ - ನಗರ ಹಾಗೂ…
ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ- ತೆಲಂಗಾಣ ಪೊಲೀಸ್ರಿಗೆ ಹೆಚ್ಚಾಯ್ತು ಡಿಮ್ಯಾಂಡ್
ಹೈದರಾಬಾದ್: ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಕಾಮುಕರನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹುಟ್ಟಡಗಿಸಿದ…