Tuesday, 12th November 2019

Recent News

12 months ago

ಸೆಮಿಫೈನಲ್‍ನಲ್ಲಿ ಮಿಥಾಲಿ ರಾಜ್ ಕೈಬಿಟ್ಟದಕ್ಕೆ ವಿಷಾದವಿಲ್ಲ: ಹರ್ಮನ್ ಪ್ರೀತ್ ಕೌರ್

ಆಂಟಿಗುವಾ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುಂಡಿದ್ದು, ಟೂರ್ನಿಯಲ್ಲಿ ಫೈನಲ್ ಪ್ರವೇಶಿಸುವ ಭಾರತದ ಕನಸು ಭಗ್ನಗೊಂಡಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 19.3 ಓವರ್ ಗಳಲ್ಲಿ 112 ರನ್ ಗಳಿಸಿತ್ತು. ಆದರೆ ಭಾರತದ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 17.2 ಓವರ್ ಗಳಲ್ಲೇ ಗುರಿ ತಲುಪಿ 8 ವಿಕೆಟ್ ಗಳ ಜಯ ಪಡೆಯಿತು. ಪಂದ್ಯದಲ್ಲಿ ಭಾರತದ ಸೃತಿ ಮಂದಣ್ಣ […]