ಉಡುಪಿ: ಜಿಲ್ಲೆಯ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿ ಸಂಬಂಧಿಸಿ ಪರ್ಕಳ ಪೇಟೆಯಲ್ಲಿ ಕಟ್ಟಡ ತೆರವು ಕಾರ್ಯಕ್ಕೆ ಸ್ಥಳಿಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಹೆದ್ದಾರಿ ಅಧಿಕಾರಿಗಳು ಸ್ಥಳೀಯ ಅಂಗಡಿ ಮಾಲೀಕರಿಗೆ...
ತಿರುವನಂತಪುರಂ: ಕೆಲಸ ಒತ್ತಡದಿಂದ ಮನನೊಂದ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿರುವ ಮ್ಯಾನೇಜರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೆ. ಸ್ವಪ್ನಾ(38) ಮೃತ ಮಹಿಳೆಯಾಗಿದ್ದಾಳೆ. ಸ್ವಪ್ನಾ ಕಣ್ಣೂರು ಜಿಲ್ಲೆಯ ಕುಥುಪರಂಬರದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರ ವ್ಯವಸ್ಥಾಪಕಿಯಾಗಿ...
– ತಾಯ್ನಾಡಿಗೆ ಮರಳಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ ಮಂಗಳೂರು: ಮನೆ ಕೆಲಸಕ್ಕೆಂದು ದುಬೈಗೆ ತೆರಳಿದ್ದ ಮಹಿಳೆ ಒಂದು ವರ್ಷದಿಂದ ಕುಟುಂಬದವರ ಸಂಪರ್ಕದಿಂದ ನಾಪತ್ತೆಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆದ ಪರಿಣಾಮ ಇದೀಗ ತಾಯ್ನಾಡಿಗೆ ಮರಳಿದ್ದಾರೆ....
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್ಗಳಿಗೆ ನಾಲ್ಕು ದಿನ ರಜೆ ಇರಲಿದೆ. ಬ್ಯಾಂಕಿಂಗ್...
– ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ – ಆಟೋ ಚಾಲಕ, ಮತ್ತಿಬ್ಬರು ಸಹಚರರಿಂದ ಕೃತ್ಯ ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ 30ರ...
ಬಳ್ಳಾರಿ: ಮನೆಗೆಲಸಕ್ಕೆ ಹೋದ ಮಹಿಳೆ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಾಗಮ್ಮ (35) ಎಂದು ಗುರುತಿಸಲಾಗಿದೆ. ಈಕೆಯ ಮೃತದೇಹ ನಗರದ 8ನೇ ವಾರ್ಡ್ನ ಮಲ್ಲಿಕಾರ್ಜುನ್ ಕಲ್ಯಾಣಮಂಟಪ ಬಳಿಪತ್ತೆಯಾಗಿದೆ. ನಗರದಲ್ಲಿ...
– ಮಳೆಗಾಲ ಆರಂಭವಾದರೆ ಹೇಗೆ ಎಂಬುದು ಸ್ಥಳೀಯರ ಅಳಲು ಮಡಿಕೇರಿ: ಪ್ರತಿ ಮಳೆಗಾಲದಲ್ಲಿ ಮುಳುಗಾಡೆಯಾಗುವ ಭಾಗಮಂಡಲಕ್ಕೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿಯನ್ನು 2018ರಲ್ಲೇ ಆರಂಭಿಸಿದ್ದು, 2021 ಆರಂಭವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇತ್ತ ಮಳೆಗಾಲ ಬಂದರೆ ಹೇಗೆ ಎಂಬ...
ನವದೆಹಲಿ: ಕೊರೊನಾ ಹಿನ್ನೆಲೆ ವೇಶ್ಯಾವಾಟಿಕೆ ಸ್ಥಗಿತಗೊಂಡಿರುವುದರಿಂದ ಲೈಂಗಿಕ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದು, ಬದುಕು ಕಟ್ಟಿಕೊಳ್ಳಲು ಇದೀಗ ಪರ್ಯಾಯವಾಗಿ ಜೀವನೋಪಾಯ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಪೇಟಿಂಗ್, ಕರಕುಶಲ ಕೆಲಸ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಲೈಂಗಿಕ ಕಾರ್ಯಕರ್ತೆಯರ ಈ...
– ಲಾಕ್ಡೌನ್ನಲ್ಲಿ ಕೆಲಸ ಕಳ್ಕೊಂಡ ಪತಿ – ಅನಾಥವಾದ ಮಕ್ಕಳು ಲಕ್ನೋ: ಕೌಟುಂಬಿಕ ಕಲಹದಿಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್ನಲ್ಲಿ ನಡೆದಿದೆ. ರಾಕೇಶ್ ಕುಮಾರ್ ಸಿಂಗ್ (40) ಮತ್ತು...
– ಕೆಲಸ ನೀಡಿದರೆ ಮಾಡಲು ಸಿದ್ಧ ಜೈಪುರ: ರಾಜಸ್ತಾನದ ಜೈಪುರದಲ್ಲಿ ಪೊಲೀಸರು ಸಮೀಕ್ಷೆ ನಡೆಸಿದ್ದು, ನಗರದಲ್ಲಿರುವ 1,162 ಭಿಕ್ಷುಕರಲ್ಲಿ ಇಬ್ಬರು ಸ್ನಾತಕೋತ್ತರ ಮತ್ತು ಮೂವರು ಪದವೀಧರರನ್ನು ಪತ್ತೆ ಮಾಡಿದ್ದಾರೆ. ಜೈಪುರವನ್ನು ಭಿಕ್ಷುಕರಿಂದ ಮುಕ್ತವಾಗಿ ಮಾಡುವುದು ಮತ್ತು...
ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಅವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಸದ್ಯ ಅವರು ಶಿವಾಜಿನಗರದ ಬೌರಿಂಗ್...
– ಕೆಲಸ ಕಳೆದುಕೊಂಡಿದ್ದ ಶಿಕ್ಷಕನಿಗೆ ಸಹಾಯ ಹೈದರಾಬಾದ್: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಅನೇಕರು ಉದ್ಯೋಗ ಕಳೆದುಕೊಂಡು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ತೆಲಂಗಾಣದಲ್ಲಿ ಕೆಲಸ ಕಳೆದುಕೊಂಡಿದ್ದ ಶಿಕ್ಷಕರೊಬ್ಬರಿಗೆ ವಿದ್ಯಾರ್ಥಿಗಳೆಲ್ಲರೂ ಸೇರಿ ಸಹಾಯ ಮಾಡಿದ್ದಾರೆ. 52...
– ಬೆಂಗಳೂರಿಗೆ ಮತ್ತೆ ಬರಲು ಹಿಂದೇಟು ಬೆಂಗಳೂರು: ನಗರಕ್ಕೆ ಬಂದು ಬದುಕು ಕಟ್ಟಿಕೊಂಡು ಹೇಗೋ ಜೀವನ ಮಾಡುತ್ತಿದ್ದ ಜನರು ಈಗ ಬೆಂಗಳೂರಿಗೆ ಮತ್ತೆ ವಾಪಸ್ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೊರೊನಾ ಮಾಹಾಮಾರಿಯಿಂದ ಬೆಂಗಳೂರು ಬಿಟ್ಟು ಹೋದ...
ಉಡುಪಿ: ಗದ್ದೆಯಲ್ಲಿ ಬೇಸಾಯ ಕೆಲಸ ಮಾಡುತ್ತಿದ್ದ ರೈತ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ರೈತ ಸಾಧು (70) ಬೇಸಾಯ ಚಟುವಟಿಕೆ ಮಾಡುತ್ತಿದ್ದಾಗ ಮೃತಪಟ್ಟಿದ್ದಾರೆ. ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ಎಂಬಲ್ಲಿ ಈ...
– ಹಾಲುಣಿಸಲು ಪರದಾಡ್ತಿದ್ದ ತಂದೆ-ತಾಯಿ – ಮೂರು ತಿಂಗಳಿಂದ ಮಾಡಲು ಕೆಲಸ ಇಲ್ಲ ಕೋಲ್ಕತಾ: ಪೋಷಕರೇ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮೂರು ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಪಶ್ಚಿಮ ಬಂಗಾಳದ...
ಮಂಡ್ಯ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ. ನರಸಿಪುರ ತಾಲೂಕಿನ ಮಲಿಯೂರು ಗ್ರಾಮದ ಮಹೇಶ್ (30)...