Tuesday, 28th January 2020

Recent News

2 weeks ago

ಬೆಂಗಳೂರಿನ ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿಯಿಂದ ಉಚಿತ ಬಸ್ ಪಾಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಮುಂದಾಗಿದೆ. ಕೂಲಿ ಕಾರ್ಮಿಕರು ಒಂದು ಕಡೆಯಿಂದ ಮತ್ತೊಂದು ಕಡೆ ಕೆಲಸಕ್ಕೆ ಹೋಗಬೇಕು ಎಂದರೆ ಕೈಯಲ್ಲಿ ಹಣವಿರುವುದಿಲ್ಲ. ಹಾಗಾಗಿ ಬಿಎಂಟಿಸಿ, ಕೂಲಿ ಕಾರ್ಮಿಕರಿಗೆ ಸಂಕ್ರಾಂತಿ ಗಿಫ್ಟ್ ಕೊಟ್ಟಿದೆ. ಕೂಲಿ ಕಾರ್ಮಿಕರಿಗೆ ವಾರಕ್ಕೊಮ್ಮೆ ಸಂಬಳ ಕೊಡ್ತಾರೆ ಕೊಡುವ ಹಣವೆಲ್ಲ ಮಾರನೇ ದಿನವೇ ಜೇಬಲ್ಲಿ ಖಾಲಿ ಆಗುತ್ತದೆ. ತಿಂಗಳಪೂರ್ತಿ ಬಸ್ಸಿನಲ್ಲಿ ಓಡಾಡಲು ತೊಂದರೆ ಆಗುತ್ತಿತ್ತು. ಹಾಗಾಗಿ ಕಟ್ಟಡ ಕಾರ್ಮಿಕ ಇಲಾಖೆ, ಬಿಎಂಟಿಸಿ ಸೇರಿ ಕಾರ್ಮಿಕರಿಗೆ ಒಂದು ವರ್ಷಕ್ಕೆ ಫ್ರೀ […]

2 weeks ago

ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ – 5 ಸಾವು, 6 ಮಂದಿಗೆ ಗಾಯ

ಮುಂಬೈ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿ 5 ಜನ ಕಾರ್ಮಿಕರು ಮೃತಪಟ್ಟು, 6 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬೋಯಿಸರ್ ಕೈಗಾರಿಕ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ಸುಮಾರು 7.20ಕ್ಕೆ ನಡೆದಿದ್ದು, ಮಹಾರಾಷ್ಟ್ರದ ಕೊಲ್ವಾಡೆ ಗ್ರಾಮದಲ್ಲಿದಲ್ಲಿರುವ ನೈಟ್ರೇಟ್ ಉತ್ಪಾದನಾ ಘಟಕದಲ್ಲಿ ಬೃಹತ್ ಸ್ಫೋಟ ಸಂಭವಿಸಿ, 5 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ...

ಒಎಲ್‍ಎಕ್ಸ್ ದೋಖಾ – ಓಮ್ನಿ ಆಸೆಗೆ ಬಿದ್ದ ಕಾರ್ಮಿಕರಿಗೆ ಪಂಗನಾಮ

4 weeks ago

ಚಿಕ್ಕಬಳ್ಳಾಪುರ: ಒಎಲ್‍ಎಕ್ಸ್ ಹಳೆಯ ಹಾಗೂ ಬೇಡವಾದ ಗೃಹಬಳಕೆ ವಸ್ತುಗಳನ್ನ ಮಾರಾಟ ಮಾಡುವುದಕ್ಕೆ ಇರುವ ಆನ್‍ಲೈನ್ ತಾಣವಾಗಿದೆ. ಆದರೆ ಅದೇ ಆನ್‍ಲೈನ್ ತಾಣವನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೆಲ ಸೈಬರ್ ಕಳ್ಳರು, ಸುಲಭವಾಗಿ ಅಮಾಯಕ ಗ್ರಾಹಕರ ಬಳಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿ ವಂಚನೆ...

ಕಬ್ಬು ಕಟಾವು ಮಾಡುವಾಗ ಕಾಲು ಹಿಡಿದ ಚಿರತೆ ಮರಿಗಳು – ರೈತನಿಗೆ ಸಂಕಟ

1 month ago

ಚಾಮರಾಜನಗರ: ಕಬ್ಬು ಕಟಾವು ಮಾಡುವಾಗ ಎರಡು ಚಿರತೆ ಮರಿಗಳ ಚಿನ್ನಾಟಕ್ಕೆ ರೈತರು ಬೆಸ್ತು ಬಿದ್ದಿರುವ ಘಟನೆ ಗಡಿಭಾಗವಾದ ತಾಳವಾಡಿಯ ದೊಡ್ಡಮುತ್ತಿನಕೆರೆಯಲ್ಲಿ ನಡೆದಿದೆ. ಗ್ರಾಮದ ತಂಗರಾಜು ಅವರು ಜಮೀನಿನಲ್ಲಿ ಚಿರತೆಯೊಂದು ಮರಿ ಹಾಕಿರುವುದು ಇಂದು ಕಟಾವು ಮಾಡುತ್ತಿರುವಾಗ ಬೆಳಕಿಗೆ ಬಂದಿದೆ. ಕಬ್ಬು ಕಟಾವು...

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪೊರಕೆ ಪ್ರತಿಭಟನೆ

1 month ago

ಹುಬ್ಬಳ್ಳಿ: ಎದೆ ಸೀಳಿದ್ರೆ ಎರಡು ಅಕ್ಷರಗಳು ಇಲ್ಲದವರು ಪಂಚರ್ ಹಾಕುವವರು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹುಬ್ಬಳ್ಳಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಧಾರವಾಡ ಜಿಲ್ಲಾ...

ಟಾಟಾ ಏಸ್ ಪಲ್ಟಿ- 12 ಮಂದಿ ಕೂಲಿ ಕಾರ್ಮಿಕರಿಗೆ ಗಾಯ

1 month ago

– 6 ಮಂದಿಯ ಸ್ಥಿತಿ ಗಂಭೀರ ಚಾಮರಾಜನಗರ: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದು, 6 ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕೊಳ್ಳೇಗಾಲ ತಾಲೂಕಿನ ಮತ್ತಿಪುರ ಕ್ರಾಸ್ ನಲ್ಲಿ ನಡೆದಿದೆ....

ವೆಲ್ಡಿಂಗ್ ಮಾಡುವಾಗ ಎಥಿನಾಲ್ ಟ್ಯಾಂಕರ್ ಸ್ಫೋಟ – ಇಬ್ಬರ ಸಾವು

1 month ago

ವಿಜಯಪುರ: ವೆಲ್ಡಿಂಗ್ ಮಾಡುವಾಗ ಎಥಿನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಎಥಿನಾಲ್ ತುಂಬಿದ ಟ್ಯಾಂಕರ್ ನ್ನು ಖಾಲಿ ಮಾಡಿ ಟ್ಯಾಂಕರ್ ಅನ ಕೆಲ ಭಾಗಕ್ಕೆ ವೆಲ್ಡಿಂಗ್‍ಗಾಗಿ ಗ್ಯಾರೇಜ್‍ಗೆ ತರಲಾಗಿತ್ತು. ವೆಲ್ಡಿಂಗ್ ಮಾಡುವಾಗ ಟ್ಯಾಂಕರ್ ಬ್ಲಾಸ್ಟ್...

ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 30 ಮಂದಿ ಆಸ್ಪತ್ರೆಗೆ ದಾಖಲು

1 month ago

ಚಿಕ್ಕಬಳ್ಳಾಪುರ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 30 ಮಂದಿ ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ. ಗೌರಿಬಿದನೂರು ನಗರ ಹೊರವಲಯದ ನೂತನ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಎದುರು ಘಟನೆ ನಡೆದಿದ್ದು,...