Recent News

5 months ago

ವಾಹನ ಪಲ್ಟಿ – 20ಕ್ಕೂ ಅಧಿಕ ಕೂಲಿ ಕಾರ್ಮಿಕರ ಸ್ಥಿತಿ ಚಿಂತಾಜನಕ

ಕಲಬುರಗಿ: ಎಕ್ಸೆಲ್ ತುಂಡಾಗಿ ಟಾಟಾ ಮ್ಯಾಕ್ಸ್ ಪಲ್ಟಿಯಾದಂತಹ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪಂಚಿಮಪಳ್ಳಿ ಗ್ರಾಮದ ಬಳಿ ನಡೆದಿದೆ. ವೇಗವಾಗಿ ಹೋಗುತ್ತಿದ್ದ ವಾಹನದ ಎಕ್ಸೆಲ್ ಕಟ್ ಆಗಿ ರಸ್ತೆ ಬದಿಗೆ ಪಲ್ಟಿಯಾಗಿದ್ದರಿಂದ ಅದರಲ್ಲಿದ್ದ ಇಪ್ಪತ್ತಕ್ಕೂ ಅಧಿಕ ಜನರ ಸ್ಥಿತಿ ತೀರಾ ಚಿಂತಾಜನಕವಾಗಿದ್ದು, ಗಾಯಾಳುಗಳ ನರಳಾಟ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಚಿಂಚೋಳಿ ತಾಲೂಕಿನ ಸುಲೇಪೆಟ್ ಮೂಲದವರಾದ ಗಾಯಾಳುಗಳು, ಇಂದು ಬೆಳಗ್ಗೆ ಸೇಡಂ ತಾಲೂಕಿನ ಈರನಪಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಹೋಗುತ್ತಿದ್ದರು. ಇನ್ನು ತೀರಾ ಚಿಂತಾಜನಕ ಸ್ಥಿತಿಯಲ್ಲಿರುವ […]

5 months ago

ಬೆಂಗ್ಳೂರಲ್ಲಿ ಮಧ್ಯರಾತ್ರಿ ಭಾರೀ ದುರಂತ- 2 ಕಟ್ಟಡ ಕುಸಿತ, ಓರ್ವ ದುರ್ಮರಣ

– ಕಟ್ಟಡದೊಳಗೆ ಸಿಲುಕಿರೋ 7 ಮಂದಿಗೆ ಶೋಧ ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಎರಡು ಕಟ್ಟಡಗಳ ನೆಲಮಾಳಿಗೆ ಕುಸಿದು ಭಾರೀ ಅನಾಹುತ ಸಂಭವಿಸಿದೆ. ಪುಲಕೇಶಿನಗರ ಸಮೀಪದ ಕೂಕ್‍ಟೌನ್‍ನಲ್ಲಿ ಮಧ್ಯರಾತ್ರಿ 2.15ಕ್ಕೆ ಅನಾಹುತ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. 4 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಿಲುಕಿದ್ದ ಏಳು ಕಾರ್ಮಿಕರನ್ನ ರಕ್ಷಿಸಲಾಗಿದೆ. ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ...

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆ ಬಗೆಹರಿಸಿ ಅಂತೀರಾ – ಸಿಎಂ ಕಿಡಿ

6 months ago

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು  ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು...

ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಕುಸಿತ – ಮೂವರ ದುರ್ಮರಣ

6 months ago

– ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ವಾಟರ್ ಟ್ಯಾಂಕ್ ಕುಸಿತ ಸಂಭವಿಸಿ ಮೂರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ರಕ್ಷಣೆ ಮಾಡಿರುವ ಘಟನೆ ನಗರದ ಲುಂಬಿನಿ ಗಾರ್ಡನ್ ಬಳಿಯ ಜೋಗಪ್ಪ ಲೇಔಟ್‍ನಲ್ಲಿ ಘಟನೆ. ನೀರು ಶುದ್ಧೀಕರಣ...

ನಗರಸಭೆ ವಿರುದ್ಧ ಪೌರಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

7 months ago

ಗದಗ: ಸರಿಯಾಗಿ ಸಂಬಳ ನೀಡದ ಹಿನ್ನೆಲೆಯಲ್ಲಿ ವೇತನ ಜಾರಿಗಾಗಿ ಆಗ್ರಹಿಸಿ ಪೌರಕಾರ್ಮಿಕರು ಗದಗ-ಬೆಟಗೇರಿ ನಗರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾರೆ. ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 7 ತಿಂಗಳು ಹಾಗೂ ಖಾಯಂ ನೌಕರರಿಗೆ 3 ತಿಂಗಳಿಂದ ವೇತನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ...

ಬಾವಿ ಸ್ವಚ್ಛಗೊಳಿಸಲು ಹೋಗಿ ಕಾರ್ಮಿಕರಿಬ್ಬರ ದುರ್ಮರಣ!

8 months ago

ಬೆಂಗಳೂರು: ಬಾವಿ ಸ್ವಚ್ಛಗೊಳಿಸಲು ಹೋಗಿ ಇಬ್ಬರು ಕಾರ್ಮಿಕರ ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಪೊಲೀಸ್ ಠಾಣೆ ಬಳಿ ನಡೆದಿದೆ. ಚೋಟು ಮತ್ತು ಗಫೂರ್ ಮೃತ ದುರ್ದೈವಿ ಕಾರ್ಮಿಕರು. ಟೀ ಅಂಗಡಿಯೊಳಗೆ ಇರುವ ನಾಲ್ಕು ರಿಂಕಲ್ ಬಾವಿಯನ್ನು ಶುಚಿಗೊಳಿಸಲೆಂದು ಕಾರ್ಮಿಕರಿಬ್ಬರು ಇಳಿದಿದ್ದಾರೆ....

ಮೋದಿ ಗೆಲ್ಲುತ್ತಾರೋ, ಸೋಲುತ್ತಾರೋ ಎಂಬುದನ್ನು ಮರೆತುಬಿಡಿ: ಪ್ರಧಾನಿ

8 months ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಅವರು ವಾರಣಾಸಿಯಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಿಮ್ಮ ಅದ್ಭುತ ಸ್ವಾಗತಕ್ಕೆ ನಾನು ಕೃತಜ್ಞನಾಗಿದ್ದೇನೆ. ಗುರುವಾರ ನಡೆದ ರೋಡ್ ಶೋನಲ್ಲಿ ನಾನು...

ಸಂಬಳ ನೀಡದ ಮಾಲೀಕನೇ ಕಿಡ್ನ್ಯಾಪ್

8 months ago

ಬೆಂಗಳೂರು: ಸಂಬಳ ನೀಡದ ಮಾಲೀಕನನ್ನು ಕಾರ್ಮಿಕರೇ ಕಿಡ್ನ್ಯಾಪ್ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಹಲಸೂರಿನಲ್ಲಿ ಇನ್ಪೂಟಿಕ್ ಸಾಫ್ಟ್ ವೇರ್ ಕಂಪನಿ ಮಾಲೀಕ ಸುಜಯ್ ಎಂಬವರನ್ನು ಕಾರ್ಮಿಕರು ಅಪಹರಣ ಮಾಡಿದ್ದಾರೆ. ಮಾಲೀಕ ಸುಜಯ್ ಕಳೆದ ಮೂರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ...