ಬೆಂಗಳೂರು: ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಆಗಲೇ ನಾಯಕ ಆಗಲು ಸಾಧ್ಯ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಹಾಗೂ ಲಾಕ್ಡೌನ್ನಿಂದಾಗಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ...
ಬೆಂಗಳೂರು: ಒಂದು ವಾರದ ಲಾಕ್ಡೌನ್ ಅಂತ್ಯವಾಗಿದ್ದೆ ತಡ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಬೇರೆ ರಾಜ್ಯದವರು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಕಡೆ ಮುಖ ಮಾಡಿದ್ದಾರೆ. ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು...
ಧಾರವಾಡ: ಮೈಸೂರಿನ ಜುಬ್ಲಿಯಂಟ್, ಬಳ್ಳಾರಿಯ ಜಿಂದಾಲ್ ಆಯ್ತು. ಈಗ ಧಾರವಾಡದ ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ ಕಂಟಕ ಆರಂಭವಾಗಿದೆ. ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದ 3500 ಕಾರ್ಮಿಕರು ಕೆಲಸ ಮಾಡುವ ಮಾರ್ಕೋಪೊಲೊ ಕಂಪನಿಯ 8 ಕಾರ್ಮಿಕರಿಗೆ...
ಚಾಮರಾಜನಗರ: ಕೊರೊನಾ ಸೋಂಕಿತೆಯ ಸಂಪರ್ಕದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಜಮೀನಿನ ಗುಡಿಸಲಿನಲ್ಲೇ ಕ್ವಾರಂಟೈನ್ ಆಗಿರುವ ಸಂಗತಿ ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗುಂಡ್ಲುಪೇಟೆ ತಾಲೂಕಿನ ಹೊನ್ನಶೆಟ್ಟರ ಹುಂಡಿಯ ಮಹಿಳೆಯೊಬ್ಬರಿಗೆ ಮೂರು ದಿನಗಳ ಹಿಂದೆ ಕೊರೊನಾ ದೃಢಪಟ್ಟಿತ್ತು....
ಮುಂಬೈ: ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಲಾಕ್ಡೌನ್ ವೇಳೆ ಸಂಕಷ್ಟದಲ್ಲಿದ್ದ ನೂರಾರು ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ನಟ ಸೋನು ಸೂದ್ ಮತ್ತೊಮ್ಮೆ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬದವರಿಗೆ ಸಹಾಯದ ಹಸ್ತ...
– ಆರೋಪಿಗಳನ್ನ ಬೆನ್ನಟ್ಟಿ ಬಂಧಿಸಿದ ಪೊಲೀಸರು ಲಕ್ನೋ: ಪಾದಚಾರಿ ರಸ್ತೆ ಮೇಲೆ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಸಿಕಂದ್ರಾ ಪ್ರದೇಶದ...
ಚೆನ್ನೈ: ತಮಿಳುನಾಡಿನ ಕಡ್ಡಲೂರು ಜಿಲ್ಲೆಯ ಥರ್ಮಲ್ ಪವರ್ ಪ್ಲಾಂಟ್ನಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಆರು ಜನರು ಸಾವನ್ನಪ್ಪಿದ್ದರು. ಗಾಯಗೊಂಡ 16 ಕಾರ್ಮಿಕರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆದ ಸ್ಥಳ ಚೆನ್ನೈನಿಂದ 180 ಕಿಲೋ...
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಕಾರ್ಖಾನೆಯೊಂದರಲ್ಲಿ ಮತ್ತೆ ಗ್ಯಾಸ್ ಲೀಕ್ ಆಗಿದ್ದು, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರು ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ವಿಶಾಖಪಟ್ಟಣಂನ ಆರ್.ಆರ್ ವೆಂಕಟಪುರಂನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಎಲ್.ಜಿ. ಪಾಲಿಮರ್ಸ್...
– ಕಾಟಾಚಾರಕ್ಕೆ ಕ್ವಾರಂಟೈನ್ ಮಾಡಲು ಮುಂದಾದ ಜಿಂದಾಲ್ ಬಳ್ಳಾರಿ: ರಾಜ್ಯದ ಅತೀ ದೊಡ್ಡ ಉಕ್ಕಿನ ಕಾರ್ಖಾನೆ ಜಿಂದಾಲ್ ನಲ್ಲಿ ಕೊರೊನಾ ರಣ ಕೇಕೆ ಹಾಕುತ್ತಿದೆ. ಕೇವಲ ಮೂರು ದಿನಗಳಲ್ಲಿ 86 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇನ್ನೂ...
ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಿಲಿಕಾನ್ ಸಿಟಿಯ ಕಂಪನಿ ಯಾವುದೇ ಸೂಚನೆ ನೀಡದೆ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಕಣ್ಣೀರಿಡುತ್ತಿದ್ದಾರೆ. ನಗರದ ಟಿ.ದಾಸರಹಳ್ಳಿಯ ಪೀಣ್ಯ ಕೈಗಾರಿಕಾ ಪ್ರದೇಶದ ಎಸ್.ಎ.ಪಿ.ಎಲ್ ಇಂಡಸ್ಟ್ರೀಸ್ ಪ್ರೈ.ಲಿ.ನ...
ಚಾಮರಾಜನಗರ: ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತಮಿಳುನಾಡಿನ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದರೆ ಕೆಲವರು ಕದ್ದು ಮುಚ್ಚಿ ನುಸುಳುತ್ತಿದ್ದು, ಅಂತಹವರನ್ನು ಹಿಡಿದು ಅಧಿಕಾರಿಗಳು ಕ್ವಾರಂಟೈನ್ ಮಾಡುತ್ತಿದ್ದಾರೆ. ತಮಿಳುನಾಡಿನಿಂದ ಚಾಮರಾಜನಗರಕ್ಕೆ ರಾತ್ರೋ ರಾತ್ರಿ ಕದ್ದು ಬಂದಿದ್ದ...
ಹಾವೇರಿ: ಕಂಟೈನ್ಮೆಂಟ್ ಪ್ರದೇಶ ತೆರವು ಮಾಡುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರ ಮತ್ತು ರಾಜೀವಗಾಂಧಿ ನಗರದ ನಿವಾಸಿಗಳಿಂದ ಪ್ರತಿಭಟನೆ ನಡೆಸಿದ್ದಾರೆ. ಮೇ 4 ರಂದು ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ...
ಚಿತ್ರದುರ್ಗ: ಗ್ರೀನ್ ಜೋನ್ನಲ್ಲಿದ್ದ ಚಿತ್ರದುರ್ಗಕ್ಕೆ ಆರಂಭದಿಂದಲೂ ಹೊರ ರಾಜ್ಯಗಳಿಂದ ಅಕ್ರಮವಾಗಿ ಕಳ್ಳದಾರಿಯಲ್ಲಿ ಬರುವವರಿಂದಲೇ ಕಂಟಕ ಶುರುವಾಗಿತ್ತು. ಆದರೆ ಇತ್ತೀಚೆಗೆ ಚಿತ್ರದುರ್ಗದಲ್ಲಿ ಕೊರೊನಾ ಹತೋಟಿಗೆ ಬಂದಿದ್ದು, ಸೋಂಕಿತರೆಲ್ಲಾ ಗುಣಮುಖರಾಗುತ್ತಿದ್ದರು. ಆದರೆ ಮತ್ತೆ ಕೋಟೆನಾಡಿಗೆ ಕಳ್ಳದಾರಿಯ ಮೂಲಕ ವಲಸಿಗರು...
ಹುಬ್ಬಳ್ಳಿ: ಅವಳಿ ನಗರದ ಹೋಟೆಲ್ ಹಾಗೂ ವಿವಿಧ ತಿಂಡಿ ತಿನಿಸು ತಯಾರಿಕಾ ಘಟಕಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಾರ್ಖಂಡ್ ಮೂಲದ 69 ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ ಕಲ್ಪಿಸಿ ಇಂದು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ರಾಜ್ಯ ಸರ್ಕಾರದಿಂದ ವಲಸೆ...
– 19 ಮಂದಿಯನ್ನ ಸ್ವಾಗತಿಸಲು ಬಂದ ನೂರಾರು ರಾಜಕಾರಣಿಗಳು ಮಂಗಳೂರು: ಕಡಲಾಚೆಯಲ್ಲಿ ಅತಂತ್ರರಾಗಿದ್ದ ಕಾರ್ಮಿಕರನ್ನ ರಕ್ಷಿಸುವಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಲಕ್ಷ ದ್ವೀಪದಲ್ಲಿ ಸಿಲುಕಿದ್ದ ಮೂರು ಮಹಿಳೆಯರು ಸೇರಿದಂತೆ 19 ಮಂದಿಯನ್ನ ಗುರುವಾರ...
ಚಿಕ್ಕಬಳ್ಳಾಪುರ: ಸೋಂಕಿತರನ್ನ ಗುಣಮುಖ ಮಾಡಿ ಜನರ ನೆಮ್ಮದಿ ಕಾಪಾಡುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮಹಾರಾಷ್ಟ್ರದಿಂದ ಆಗಮಿಸಿದ ಕಾರ್ಮಿಕರು ನಿದ್ದೆಗೆಡಿಸಿದ್ದಾರೆ. ಇದರ ಮಧ್ಯೆ ಗರ್ಭಿಣಿಗೆ ದೃಢವಾದ ಸೋಂಕು ಇಡೀ ಜಿಲ್ಲೆಯನ್ನೇ ತಲ್ಲಣಗೊಳಿಸಿದೆ. ಮುಂಬೈನಿಂದಲೇ ಮಹಾಮಾರಿ ಕೊರೊನಾ ಜಿಗಿತ ಮತ್ತಷ್ಟು...