ರಾಯಚೂರು: ಗ್ರೀನ್ ಝೋನ್ ಪ್ರದೇಶಗಳಲ್ಲಿ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿರುವ ಹಿನ್ನೆಲೆ ರಾಯಚೂರಿನಲ್ಲಿ ನಾಳೆಯಿಂದ 35 ಬಸ್ಸುಗಳು ಓಡಾಡಲಿವೆ. ಪ್ರತೀ ತಾಲೂಕು ಪ್ರದೇಶದಿಂದ 5 ಬಸ್ಸುಗಳನ್ನ ಬಿಡಲಾಗುತ್ತಿದ್ದು, ಬಸ್ಸಿನ ಅರ್ಧದಷ್ಟು ಪ್ರಯಾಣಿಕರಿಗೆ ಮಾತ್ರ ಓಡಾಡಲು ಅವಕಾಶ...
ಬೆಂಗಳೂರು: ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವರಿಗಾಗಿ ಮೆಜೆಸ್ಟಿಕ್ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆಂಪು ವಲಯದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಿಗೆ ತೆರಳಬಹುದಾಗಿದೆ. ಭಾನುವಾರದಿಂದ ಬೆಳಗ್ಗೆ 10ರಿಂದ ಬಸ್ ಸಂಚಾರ ಆರಂಭವಾಗಲಿದ್ದು, ಸಂಜೆ 6ರ ವರೆಗೆ ಸಂಚರಿಸಲಿವೆ....
ರಾಯಚೂರು: ಲಾಕ್ಡೌನ್ನಿಂದಾಗಿ ನಗರಪ್ರದೇಶಗಳಿಗೆ ಗುಳೆ ಹೋಗಿದ್ದ ಬಹಳಷ್ಟು ಜನ ಕೂಲಿ ಕಾರ್ಮಿಕರು ತಾವು ಕೆಲಸ ಮಾಡುತ್ತಿದ್ದ ಸ್ಥಳಗಳಲ್ಲೇ ಉಳಿದುಕೊಂಡಿದ್ದಾರೆ. ಆದರೆ ಈಗ ಕೆಲಸ ಕೊಟ್ಟ ಮಾಲೀಕರು ಕೂಲಿ ಕಾರ್ಮಿಕರನ್ನು ಯಾವುದೇ ಅನುಮತಿ ಪಡೆಯದೇ, ಪರೀಕ್ಷೆಗೆ ಒಳಪಡಿಸಿದೆ...
– ವಿಶೇಷ ಬಸ್ ಮೂಲಕ ಊರಿನತ್ತ ಕಾರ್ಮಿಕರು ಯಾದಗಿರಿ: ಕೊರೊನಾ ಗ್ರೀನ್ ಝೋನ್ನಲ್ಲಿರುವ ಯಾದಗಿರಿಗೆ ಲಾಕ್ಡೌನ್ನಿಂದ ಮತ್ತಷ್ಟು ಸಡಿಲಿಕೆ ಲಭಿಸಿದ್ದು, ನಗರದಲ್ಲಿ ವ್ಯಾಪಾರ-ವಹಿವಾಟು ಜೋರಾಗಿದೆ. ಜಿಲ್ಲೆ ಗ್ರೀನ್ ಝೋನ್ನಲ್ಲಿರುವ ಕಾರಣ ಲಾಕ್ಡೌನ್ ಸಂಪೂರ್ಣ ಸಡಲಿಕೆ ಎಂಬಂತೆ...
ಚಿಕ್ಕಮಗಳೂರು: ಕೂಲಿಗಾಗಿ ರಾಜ್ಯದ ಇತರ ಜಿಲ್ಲೆಗಳಿಂದ ಬಂದು ಕೊರೊನಾದಿಂದಾಗಿ ಲಾಕ್ಡೌನ್ ಘೋಷಿಸಿದಾಗಿನಿಂದ ಊರಿಗೆ ಹೋಗಲಾಗದೆ ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಕಾರ್ಮಿಕರನ್ನು ಜಿಲ್ಲೆಯ ಮೂಡಿಗೆರೆಯಿಂದ ಸರ್ಕಾರಿ ಬಸ್ನಲ್ಲಿ ತಮ್ಮ ಊರುಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಮೂಡಿಗೆರೆ...
– ವ್ಯವಸ್ಥೆ ಕಲ್ಪಿಸುವಂತೆ ಸಿಎಂ, ಗೃಹ ಸಚಿವರಿಗೆ ಮನವಿ ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ. ಕಣ್ಣೂರು ಜಿಲ್ಲೆಯ ವಿವಿಧ...
ವಿಜಯಪುರ: ಕೇಂದ್ರ ಸರ್ಕಾರ ಅಂತರ್ ಜಿಲ್ಲೆಗಳಲ್ಲಿ ಕಾರ್ಮಿಕರ ಸಂಚಾರಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಿಲುಕಿದ್ದ 33 ಮಂದಿ ಕಾರ್ಮಿಕರು ತಮ್ಮತಮ್ಮ ಜಿಲ್ಲೆಗಳಿಗೆ ಮರಳಿದ್ದಾರೆ. ಭಾರತ ಲಾಕಡೌನ್ ಆದ ಹಿನ್ನೆಲೆಯಲ್ಲಿ 33 ಜನ ವಲಸೆ ಕಾರ್ಮಿಕರು...
ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಕೆಎಸ್ಆರ್ ಟಿಸಿ ಬಸ್ ಗಳ ಮೂಲಕ ಕಾರ್ಮಿಕರನ್ನು ಸ್ಥಳಾಂತರ ಮಾಡಬಹುದಾಗಿದೆ. ಸ್ಥಳಾಂತರ ಮಾಡುವಾದ ಶೇ.40ರಷ್ಟು ಜನರನ್ನು ಮಾತ್ರ ಬಸ್ ನಲ್ಲಿ ಕರೆದುಕೊಂಡ...
ವಿಜಯಪುರ: ಲಾಕ್ಡೌನ್ ನಿಂದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೈಕಲ್ ಗಳ ಮೇಲೆಯೇ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ 41 ಕಾರ್ಮಿಕರು ನಾಲ್ಕು ದಿನಗಳ ಹಿಂದೆಯೇ ಪ್ರಯಾಣ ಬೆಳೆಸಿದ್ದಾರೆ. ಬುಧವಾರ ರಾತ್ರಿ ವಿಜಯಪುರ...
– 3 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಂದ ಕೆಲಸ ಆರಂಭ ಮಂಗಳೂರು: ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಯಾವುದೇ ಕಾರ್ಖಾನೆ, ಐಟಿ-ಬಿಟಿ ಕಂಪನಿಗಳು ಓಪನ್ ಆಗಿಲ್ಲ. ಆದರೆ ಮಂಗಳೂರು ತಾಲೂಕಿನ ಗಂಜಿಮಠ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಬಿಗ್ ಬ್ಯಾಗ್ಸ್...
ಬಳ್ಳಾರಿ: ಲಾಕ್ಡೌನ್ ಹಿನ್ನೆಲೆ ಸರಣಿ ರಜೆ ಇರೋದರಿಂದ ನದಿಯಲ್ಲಿ ಈಜಲು ತೆರೆಳಿದ್ದ ಮೂವರು ಕಾರ್ಮಿಕರು ನೀರುಪಾಲಾದ ಘಟನೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋವೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ...
ಚಿಕ್ಕಮಗಳೂರು: ಕಳೆದ ಆರು ತಿಂಗಳ ಹಿಂದೆ ಕಟ್ಟಡ ನಿರ್ಮಾಣಕ್ಕೆಂದು ತಮಿಳುನಾಡಿನಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಬಂದಿದ್ದ 5 ಕಾರ್ಮಿಕರು ನಡೆದುಕೊಂಡೇ ತಮಿಳುನಾಡಿನತ್ತ ಹೆಜ್ಜೆ ಹಾಕಿದ್ದಾರೆ. ಏಪ್ರಿಲ್ 14ರ ಬಳಿಕವೂ ಕೊರೊನಾ ಲಾಕ್ಡೌನ್ ಮುಂದುವರೆದ ಹಿನ್ನೆಲೆ...
ರಾಯಚೂರು: ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಇದಕ್ಕೆ ಜಿಲ್ಲಾಡಳಿತದ ಜೊತೆ ಪೊಲೀಸ್ ಇಲಾಖೆಯ ಕಾರ್ಯವನ್ನೂ ಶ್ಲಾಘಿಸಬೇಕು. ಆದರೆ ಜಿಲ್ಲೆಯ ಅಂತರರಾಜ್ಯ ಗಡಿಗಳಲ್ಲಿ ಮಾತ್ರ ಗಂಭೀರ ಪರಿಸ್ಥಿತಿಯಿದ್ದು, ಪೊಲೀಸರು ಸಿಕ್ಕ ಸಿಕ್ಕವರನ್ನ ಜಿಲ್ಲೆಯೊಳಗೆ...
ಮುಂಬೈ: ಮುಂಬೈನಲ್ಲಿ ವಲಸೆ ಕಾರ್ಮಿಕರ ಪರದಾಟ ಹೇಳತೀರದಾಗಿದ್ದು, ಪೊಲೀಸರ ಲಾಠಿ ಚಾರ್ಜ್ ನಿಂದಾಗಿ ದೊಡ್ಡ ಗದ್ದಲ ಉಂಟಾಗಿದೆ. ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಮುಖ್ಯಮಂತ್ರಿ ಉದ್ಧವ್...
ಶಿವಮೊಗ್ಗ: ಕೊರೊನಾ ಮಹಾಮಾರಿ ಭೀತಿಯ ನಡುವೆಯೂ ಜೀವದ ಹಂಗು ತೊರೆದು ಅನೇಕ ಪೊಲೀಸರು ಮತ್ತು ಪೌರ ಕಾರ್ಮಿಕರು ಜನರ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ. ಇದೀಗ ಅಂತಹವರಿಗೆ ಜಿಲ್ಲೆಯಲ್ಲಿ ಪಾದ ಪೂಜೆ ಸಲ್ಲಿಸಿ ಕೃತಜ್ಞತೆ ಸಲ್ಲಿಸಿದ್ದಾರೆ....
ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಕಿಟ್ಗಳನ್ನು ಭಾನುವಾರ 220ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್ಸಿಎಫ್ಸಿ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220ಕ್ಕೂ...