ಬೆಂಗಳೂರು: ಕಿಚ್ಚ ಸುದೀಪ್ ಅವರು ಖಡಕ್ ಆಗಿ ವರ್ಕೌಟ್ ಮಾಡಿರುವ ಫೋಟೋ ಜೊತೆಗೆ ತಮ್ಮ ಫಿಟ್ನೆಸ್ ಮಂತ್ರವನ್ನು ರಿವೀಲ್ ಮಾಡಿದ್ದು, ಅಭಿಮಾನಿಗಳು ಕಿಚ್ಚನ ಬೇರ್ ಬಾಡಿ ನೋಡಿ ಫಿದಾ ಆಗಿದ್ದಾರೆ. ಹೀರೋಗಳು ಎಂದಮೇಲೆ ತಮ್ಮ ಫಿಟ್ನೆಸ್...
– ಬೇಬಿ ಡಾಲ್ ವಿಡಿಯೋ ವೈರಲ್ ಲಾಸ್ ಎಂಜಲೀಸ್: ಮಾದಕ ಚೆಲುವೆ ಸನ್ನಿ ಲಿಯೋನ್ ಲಾಕ್ಡೌನ್ ದಿನಗಳಲ್ಲಿ ವಿವಿಧ ರೀತಿಯ ವಿಡಿಯೋ ಮಾಡುವ ಮೂಲಕ ಮನರಂಜನೆ ಜೊತೆಗೆ ಹಲವು ವಿಚಾರಗಳನ್ನು ತಿಳಿಸಿದ್ದರು. ಇದೀಗ ಅವರು ಯೋಗ...
– ದಿನಕ್ಕೆ ಮೂರು ಗಂಟೆ ಪ್ರತಿನಿತ್ಯ ಯೋಗ, ಧ್ಯಾನ ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ವೀರೇನ್ ಖನ್ನಾ ಸಿಸಿಬಿ ಕಚೇರಿಯ ಸೆಲ್ ಒಳಗೂ ಪ್ರತಿನಿತ್ಯ ವರ್ಕೌಟ್ ಮಾಡುತ್ತಿದ್ದಾನೆ. ಕಳೆದ ಸೆಪ್ಟಂಬರ್ 6ರಂದು ಡ್ರಗ್...
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿದ್ದಾರೆ. ಆಗಾಗ ಪತ್ನಿ ಜೊತೆಗಿನ ಫೋಟೋ ಮತ್ತು ತಾವು ಮಾಡುತ್ತಿರುವ ಕೆಲಸಗಳ ಬಗ್ಗೆ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಇದೀಗ ನಟ...
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಆಟಗಾರರಲ್ಲಿ ನಾಯಕ ವಿರಾಟ್ ಕೊಹ್ಲಿ ಸ್ಫೂರ್ತಿ ತುಂಬಿ, ಫಿಟ್ನೆಸ್ ಕಾಯ್ದುಕೊಳ್ಳುವಂತೆ ಮಾಡಿದ್ದರು. ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮನೀಶ್ ಪಾಂಡೆ, ಶಮಿ ಸೇರಿದಂತೆ ಹಲವು ಆಟಗಾರರು ಸಿಕ್ಸ್...
ಮುಂಬೈ: ಬಿಗ್ ಬಿ ಅಮಿತಾಬ್ ಬಚ್ಚನ್ ಅಂದ್ರೆನೇ ಬಾಲಿವುಡ್ ಅಲ್ಲಿ ಒಂದು ಹವಾ ಇದೆ. ಬಿಟೌನ್ ಲೆಜೆಂಡರಿ ಆ್ಯಕ್ಟರ್ ಅಮಿತಾಬ್ ಸದ್ಯ ಲಾಕ್ಡೌನ್ ಸಮಯದಲ್ಲಿ ಮೊಮ್ಮಗನ ಜೊತೆ ವರ್ಕೌಟ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ಡೌನ್ನಲ್ಲಿ ಮನೆಯಲ್ಲೇ ಇರುವ...
ನವದೆಹಲಿ: ಲಾಕ್ಡೌನ್ ಹಿನ್ನೆಲೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಪನ್ವೇಲ್ ಫಾರ್ಮ್ಹೌಸ್ನಲ್ಲೇ ಲಾಕ್ ಆಗಿದ್ದು, ಎಲ್ಲಿಯೂ ಹೋಗದಂತಾಗಿದೆ. ಆದರೂ ಹತಾಶೆಗೊಳಗಾಗದೇ ಸಲ್ಮಾನ್ ಫಾರ್ಮ್ ಹೌಸ್ನಲ್ಲಿ ಭರ್ಜರಿ ತಯಾರಿ ನಡೆಸಿದ್ದು, ಮುಂದಿನ ಸಿನಿಮಾಗೆ ಈಗಿನಿಂದಲೇ ತಯಾರಿ...
ಮುಂಬೈ: ಸ್ಯಾಂಡಲ್ವುಡ್ ಮಾತ್ರವಲ್ಲ ಭಾರತೀಯ ಚಿತ್ರರಂಗಲ್ಲೇ ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 ಸಿನಿಮಾ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಕೊನೆಯ ಹಂತದ ಚಿತ್ರೀಕರಣ ಮಾತ್ರ ಬಾಕಿ ಇದೆ ಎನ್ನಲಾಗಿದೆ. ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಈಗಾಗಲೇ ಘೋಷಿಸಿರುವುದು...
ಮೈಸೂರು: ದಸರಾ ಮಹೋತ್ಸವ 2019 ಹಿನ್ನೆಲೆ ಗಜಪಡೆಗೆ ಮರದ ಅಂಬಾರಿ ಹೊರುವ ತಾಲೀಮು ಆರಂಭಿಸಲಾಗಿದೆ. ಹೀಗಾಗಿ ಸುಮಾರು 650 ಕೆಜಿ ತೂಕ ಹೊತ್ತು ಗಜಪಡೆ ನಾಯಕ ಅರ್ಜುನ ತಾಲೀಮು ಆರಂಭಿಸಿದ್ದಾನೆ. ನಮ್ದ, ಗಾಧಿ, ಛಾಪು, ಮರಳುಮೂಟೆ,...
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ 2019ಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತದೆ. ಇಂದು ಬೆಳ್ಳಂಬೆಳಗ್ಗೆಯೇ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಗಜಪಡೆ ತಾಲೀಮು ಆರಂಭಿಸಿದೆ. ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಅಭಿಮನ್ಯು, ಧನಂಜಯ, ಈಶ್ವರ, ವಿಜಯಾ, ವರಲಕ್ಷ್ಮಿ ಸೇರಿ ಎಲ್ಲ...
ಮೈಸೂರು: ದಸರಾ ಪ್ರಯುಕ್ತ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಆದರೆ ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದಾಗಿದೆ. ಅರಮನೆ ಆವರಣದ ಒಳಗೆಯೇ ಆನೆಗಳು ವಿಶ್ರಾಂತಿ ಪಡೆಯುತ್ತಿವೆ. ಅರಮನೆ ಆವರಣದ...
ಮೈಸೂರು: ಮೈಸೂರು ದಸರಾ ಮಹೋತ್ಸವ 2018 ಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಕ್ಯಾಪ್ಟನ್ ಅರ್ಜುನನಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಗುತ್ತಿದೆ. ಜಂಬೂ ಸವಾರಿ ಮೆರವಣಿಗೆ ದಿನ ಚಿನ್ನದ ಅಂಬಾರಿ ಕಟ್ಟುವ ಕಾರಣ ಮರದ ಅಂಬಾರಿ...
ಮೈಸೂರು: ಮಹತ್ಮಾ ಗಾಂಧೀಜಿ ಅವರ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆಗಳಿಗೆ ಭಾರವಿಲ್ಲದೆ ತಾಲೀಮು ನಡೆಸಲಾಗುತ್ತಿದೆ. ಗಾಂಧಿ ಜಯಂತಿ ಆದ್ದರಿಂದ ಭಾರ ಹೊರಿಸದೆ ಆನೆಗಳು ಬರಿ ಮೈಯಲ್ಲಿ ತಾಲೀಮು ನಡೆಸಿದವು. ಈವರೆಗೂ 400 ರಿಂದ 500...
ಮೈಸೂರು: ಇಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ದಸರಾ ಗಜಪಡೆಗೂ ಅಮಾವಾಸ್ಯೆ ಬಿಸಿ ಮುಟ್ಟಿದ್ದು, ಗಜಪಡೆ ತಾಲೀಮಿಗೆ ಬ್ರೇಕ್ ಬಿದ್ದಿದೆ. ದಸರಾ ಪ್ರಯುಕ್ತ ಪ್ರತಿದಿನ ಬೆಳಗ್ಗೆ ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಪ್ರತಿದಿನ ಅರಮನೆಯಿಂದ ಕೆ.ಆರ್ ವೃತ್ತ ಸಯ್ಯಾಜಿರಾವ್...
ವಾಷಿಂಗ್ಟನ್: ಸಾಮಾನ್ಯವಾಗಿ ನಾಯಿಗಳು ಮಾಲೀಕರು ಹೇಳಿದಂತೆ ಕೈ ಮುಗಿಯೋದು, ಕೇಳಿದ ವಸ್ತುಗಳನ್ನ ತೆಗೆದುಕೊಡೋದು ಹೀಗೆ ಮುಂತಾದ ಕೆಲಸಗಳನ್ನ ಮಾಡೋದನ್ನ ನೋಡಿರ್ತೀರ. ಆದ್ರೆ ಎಲ್ಲಾದ್ರೂ ನಾಯಿ ವರ್ಕೌಟ್ ಮಾಡೋದನ್ನ ನೋಡಿದ್ದೀರಾ? ಹಾಗಿದ್ರೆ ಇಲ್ನೋಡಿ. ಪೊಲೀಸ್ ನಾಯಿಯೊಂದು ಅಧಿಕಾರಿಗಳ...
ಮೈಸೂರು: ವಿಶ್ವವಿಖ್ಯಾತ ದಸರಾ ಹಬ್ಬ ಈಗಾಗಲೇ ಶುರುವಾಗಿದ್ದು, ಅರಮನೆ ಮುಂದೆ ಹಲವು ತಯಾರಿಗಳು ನಡೆಯುತ್ತಿವೆ. ಅದರಲ್ಲಿ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಇನ್ನು ನಾಲ್ಕು ದಿನಗಳು ಬಾಕಿ ಇರುವಾಗಲೇ ಇಂದು ಅರಮನೆ ಮೈದಾನದಲ್ಲಿ...