20 hours ago
ಮುಂಬೈ: ಒಂದು ವೇಳೆ ಪಾಕ್ ವಿರುದ್ಧ ಪಂದ್ಯ ಆಡಕೂಡದು ಎಂದು ಭಾರತ ಸರ್ಕಾರ ನಿರ್ಧಾರ ತೆಗೆದುಕೊಂಡರೆ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪಾಕ್ ವಿರುದ್ಧ ಕ್ರಿಕೆಟ್ ಆಡುವುದಿಲ್ಲ ಎಂದು ಬಿಸಿಸಿಐ ಹಿರಿಯ ವಕ್ತಾರರು ಬುಧವಾರ ಮಾಹಿತಿ ನೀಡಿದ್ದಾರೆ. ಒಂದೊಮ್ಮೆ ಪಾಕ್ ವಿರುದ್ಧ ಆಡದಿದ್ದರೆ ಸರಣಿಯ ನಿಯಮಗಳ ಅನ್ವಯ ಪಾಕ್ ತಂಡಕ್ಕೆ ಪೂರ್ಣ ಅಂಕ ಸಿಗುತ್ತದೆ. ಆದರೆ ಇದುವರೆಗೂ ನಾವು ಪಂದ್ಯದ ನಿಷೇಧದ ಬಗ್ಗೆ ಐಸಿಸಿಗೆ ಯಾವುದೇ ಮಾಹಿತಿ ತಿಳಿಸಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ವಿಶ್ವಕಪ್ ಆರಂಭಕ್ಕೂ ಮುನ್ನವೇ […]
5 days ago
ಮುಂಬೈ: 2019ರ ವಿಶ್ವಕಪ್ ಟೂರ್ನಿಗೆ 18 ಆಟಗಾರರ ಪಟ್ಟಿ ಸಿದ್ಧವಾಗಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ಕೆ ಪ್ರಸಾದ್ ತಿಳಿಸಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಪಟ್ಟಿಯಲ್ಲಿರುವ ಆಟಗಾರರು ಆಡುತ್ತಿರುವ ಐಪಿಎಲ್ ತಂಡಗಳ ಪ್ರಾಂಚೈಸಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಅಂತಹ ಆಟಗಾರರ ಮೇಲೆ ಆಗುವ ಹೆಚ್ಚಿನ ಒತ್ತಡವನ್ನು ಕಡಿಮೆ ಮಾಡುವುದು ಇದರ...
4 weeks ago
ದುಬೈ: ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಐಸಿಸಿ ನೀಡುವ ಪ್ರಶಸ್ತಿಯಲ್ಲೂ ವಿಶ್ವದಾಖಲೆ ಬರೆದಿದ್ದಾರೆ. ಐಸಿಸಿ ವರ್ಷದ ಪುರುಷ ಆಟಗಾರ, ವರ್ಷದ ಟೆಸ್ಟ್, ಏಕದಿನ ಆಟಗಾರ, ವರ್ಷದ ಟೆಸ್ಟ್ ಮತ್ತು ಏಕದಿನ ನಾಯಕ ಪ್ರಶಸ್ತಿಯನ್ನು...
2 months ago
ದುಬೈ: 2016 ವಿಶ್ವಕಪ್ ಆಯೋಜನೆಗೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಡಿಸೆಂಬರ್ 31ರ ವೇಳೆಗೆ 160 ಕೋಟಿ ರೂ. ಗಳನ್ನು ಐಸಿಸಿಗೆ ಪಾವತಿ ಮಾಡಬೇಕು ಎಂದು ಸೂಚನೆ ನೀಡಿದೆ. ಮುಂದಿನ 2021ರ ಚಾಂಪಿಯನ್ಸ್ ಟ್ರೋಫಿ ಹಾಗೂ 2023ರ ಏಕದಿನ...
2 months ago
ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಆಸೀಸ್ ಟೂರ್ನಿಯಲ್ಲಿ ಭಾಗವಹಿಸದ ಕಾರಣ ರಣಜಿ ಪಂದ್ಯದಲ್ಲಿ ಆಡಬೇಕಿತ್ತು ಎಂದು ಟೀಕೆ ಮಾಡಿದ್ದ ವಿಶ್ಲೇಷಕರಿಗೆ ಜಾರ್ಖಂಡ್ ತಂಡಧ ಕೋಚ್ ಉತ್ತರಿಸಿದ್ದು, ಇದು ಯುವ ಕ್ರಿಕೆಟ್ ಆಟಗಾರರ ಮೇಲೆ ಪರಿಣಾಮ ಉಂಟು ಮಾಡುತ್ತದೆ...
3 months ago
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಜತೆ ಭಿನ್ನಾಭಿಪ್ರಾಯ ಇರಬಹುದೇ ಹೊರತು ವೈರತ್ವವಿಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ತಮ್ಮ ನಿವೃತ್ತಿಯ ಘೋಷಣೆ ಬಳಿಕ ಮಾಧ್ಯಮ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ಗಂಭೀರ್, ನನ್ನ ಮತ್ತು ಧೋನಿಯ ನಡುವೆ...
3 months ago
ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್ಗಳ ಅಮೋಘ ಗೆಲುವು ಪಡೆಯಿತು. ಟೀಂ ಇಂಡಿಯಾ ನೀಡಿದ 168 ರನ್ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ...
3 months ago
ಸೈಂಟ್ಲೂಸಿಯಾ: ವೆಸ್ಟ್ ಇಂಡಿಸ್ ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಸಲಿಂಗಿ ದಂಪತಿ ಆಡುವ ಮೂಲಕ ದಾಖಲೆ ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ಮಹಿಳಾ ತಂಡದ ಕ್ಯಾಪ್ಟನ್ ಡೇನ್ ವ್ಯಾನ್ ನಿಕೆರ್ಕ್...