ನವದೆಹಲಿ: ಈ ಬಾರಿ ವಿಶ್ವಕಪ್ ಕ್ರಿಕೆಟ್ನ ಸೆಮಿಫೈನಲ್ ಹಂತದಲ್ಲಿ ಟೀಂ ಇಂಡಿಯಾ ಎಡವಿತ್ತು. ಭಾರತಕ್ಕೆ ಹಿಂದಿರುಗಿರುವ ಟೀಂ ಇಂಡಿಯಾ ಆಟಗಾರರು ಸೇರಿದಂತೆ ತಂಡದ ನಾಯಕ ವಿರಾಟ್ ಕೊಹ್ಲಿ ಸೋಲಿನ ಬಗ್ಗೆ ಮಾತನಾಡಿರಲಿಲ್ಲ. ಖಾಸಗಿ ಸುದ್ದಿ ವಾಹಿನಿಗೆ...
ನವದೆಹಲಿ: ವಿಶ್ವಕಪ್ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್, ಬ್ಯಾಟ್ಸ್ ಮ್ಯಾನ್ ಎಂಎಸ್ ಧೋನಿ ಅವರು ಬ್ಯಾಟ್ ಮಾಡಿದ ಕ್ರಮಾಂಕ ಈಗ ಚರ್ಚೆಗೆ ಕಾರಣವಾಗಿದೆ....
ಮ್ಯಾಂಚೆಸ್ಟರ್: ಟೀಂ ಇಂಡಿಯಾ, ನ್ಯೂಜಿಲೆಂಡ್ ಮಧ್ಯೆ ಜುಲೈ ಮಂಗಳವಾರ ಸೆಮಿಫೈನಲ್ ಮ್ಯಾಚ್ ನಡೆಯಲಿದೆ. ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನೋಡಲು ಎರಡೂ ತಂಡದ ಅಭಿಮಾನಿಗಳು ಸೇರಿದಂತೆ ಇಡೀ ವಿಶ್ವವೇ ಕಾದು ಕುಳಿತಿದೆ. ಇತ್ತ ಎರಡೂ...
ಲಂಡನ್: 2019ರ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ತಂಡವನ್ನು ಮಣಿಸಿದ ಪರಿಣಾಮ ಟೂರ್ನಿಯ ಸೆಮಿ ಫೈನಲ್ನಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿದೆ. ವಿಶ್ವಕಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಭಾರತ ಓಲ್ಡ್ ಟ್ರಾಫರ್ಡ್...
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ಪಂದ್ಯಗಳ ಬಳಿಕ ಅಂತರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಹೇಳಲಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಈ ಸಮಯದಲ್ಲಿ ಏನು ಹೇಳಲು ಸಾಧ್ಯವಿಲ್ಲ. ವಿಶ್ವಕಪ್...
ಬೆಂಗಳೂರು: ಮಂಗಳವಾರ ನಡೆದ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿ ಬಾಂಗ್ಲಾದೇಶವನ್ನು ಸೋಲಿಸಿ ಸೆಮಿಫೈನಲ್ ಗೆ ಎಂಟ್ರಿ ನೀಡಿದೆ. ಪಂದ್ಯದಷ್ಟೇ ಹೆಚ್ಚು ಜನರ ಮೆಚ್ಚುಗೆಗೆ ಪಾತ್ರವಾದ 87 ವರ್ಷದ ಚಾರುಲತಾ ಪಟೇಲ್ ಒಂದೇ ದಿನದಲ್ಲಿ ಭಾರತೀಯರ...
ಮ್ಯಾಂಚೆಸ್ಟರ್: ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ವೇಸ್ಟ್ ಇಂಡೀಸ್ ವಿರುದ್ಧ ಆಡುತ್ತಿರುವ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ನ ಒಲ್ಡ್ ಟ್ರಾಫಾರ್ಡ್ ಮೈದಾನದಲ್ಲಿ ಮಹತ್ವದ ಪಂದ್ಯ ನಡೆಯುತ್ತಿದ್ದು, ವೆಸ್ಟ್ಇಂಡೀಸ್ ಭಾರೀ ಮೊತ್ತ ಸವಾಲು...
ನವದೆಹಲಿ: 2019ರ ವಿಶ್ವಕಪ್ ನಲ್ಲಿ ಗೆಲುವಿನ ನಾಗಲೋಟದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಪಾಕಿಸ್ತಾನ ಬುಧವಾರ ಸೋಲಿನ ರುಚಿಯನ್ನು ತೋರಿಸಿದೆ. ಸತತ ಎರಡು ಸೋಲುಗಳಿಂದ ಟೀಕೆಗೊಳಗಾಗಿದ್ದ ಪಾಕ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಪಾಕ್ ತಂಡ ಗೆಲುವಿನ ಬಳಿಕ...
ಮ್ಯಾಂಚೆಸ್ಟರ್: ವಿಶ್ವಕಪ್ ಮಹಾಯುದ್ಧದಲ್ಲಿ ಸೋಲಿಲ್ಲದ ಸರದಾರನಂತೆ ಮುನ್ನುಗ್ಗುತ್ತಿರುವ ಬ್ಲೂ ಬಾಯ್ಸ್ ಗೆ ಇಂದು ವೆಸ್ಟ್ ಇಂಡೀಸ್ ಎದುರಾಗಲಿದೆ. ಮ್ಯಾಂಚೇಸ್ಟರ್ ನಲ್ಲಿ ಪಂದ್ಯ ನಡೆಯಲಿದ್ದು ಭಾರೀ ಜಿದ್ದಾಜಿದ್ದಿ ನಿರೀಕ್ಷಿಸಲಾಗಿದೆ. ವಿಶ್ವಕಪ್ ಕದನದಲ್ಲಿ 1992 ರ ಬಳಿಕ ಭಾರತದ...
ನವದೆಹಲಿ: ಟೀಂ ಇಂಡಿಯಾದ ಕಿತ್ತಳೆ (ಕೇಸರಿ) ಬಣ್ಣದ ಜರ್ಸಿಗೆ ವಿಪಕ್ಷಗಳಿಂದ ಟೀಕೆ ವ್ಯಕ್ತವಾಗಿದೆ. ಭಾನುವಾರ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಆಟಗಾರರು ಕಿತ್ತಳೆ ಬಣ್ಣದ ಬಟ್ಟೆಯನ್ನು ಧರಿಸಿ ಮೈದಾನಕ್ಕೆ ಇಳಿಯಲಿದ್ದಾರೆ. ಕಿತ್ತಳೆ ಬಣ್ಣದ ಜರ್ಸಿಗೆ ಕಾಂಗ್ರೆಸ್,...
ಸೌತಾಂಪ್ಟನ್: ಹರಿಣಗಳ ಬೇಟೆಯಾಡಿ, ಕಾಂಗರೂಗಳ ಹುಟ್ಟಡಗಿಸಿ, ಪಾಕ್ ತಂಡವನ್ನ ಬಡಿದಟ್ಟಿದ ಟೀಂ ಇಂಡಿಯಾ ವಿಶ್ವಕಪ್ನಲ್ಲಿ ವಿರಾಜಮಾನವಾಗಿದೆ. ಗೆಲುವಿನ ಮೇಲೆ ಗೆಲುವು ಸಾಧಿಸುತ್ತಾ ವಿಶ್ವಕಪ್ನಲ್ಲಿ ವಿಜಯಿಶಾಲಿಯಾಗಿ ಮುನ್ನುಗ್ಗುತ್ತಿರುವ ಕೊಹ್ಲಿ ಸೈನ್ಯಕ್ಕೆ ಕ್ರಿಕೆಟ್ ಶಿಶು ಅಪ್ಘಾನಿಸ್ತಾನ್ ಪಡೆ ಇಂದು...
-ಮೊದಲ ಎಸೆತದಲ್ಲಿ ವಿಕೆಟ್ ಪಡೆದ ವಿಜಯ್ ಶಂಕರ್ ಮ್ಯಾಂಚೆಸ್ಟರ್: ಸಾಂಪ್ರದಾಯಿಕ ಬದ್ಧವೈರಿಗಳಂದೇ ಗುರುತಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ಇಂದು ಮುಖಾಮುಖಿಯಾಗಿದ್ದವು. ಭಾರತ ನೀಡಿದ 337 ರನ್ ಗಳ ಗುರಿ ಬೆನ್ನತ್ತಿದ್ದ ಪಾಕ್, 40 ಓವರ್ ಗಳಲ್ಲಿ...
ಮ್ಯಾಂಚೆಸ್ಟರ್: ಟೀಂ ಇಂಡಿಯಾ ನೀಡಿದ 337 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ಪಾಕಿಸ್ತಾನಕ್ಕೆ ಆರಂಭದಲ್ಲಿ ಇಮಾಮ್-ಉಲ್-ಹಕ್ ವಿಕೆಟ್ ಪಡೆಯುವ ಭಾರತೀಯ ಬೌಲರ್ ಗಳು ಆಘಾತ ನೀಡಿದರು. ಸದ್ಯ ಪಾಕಿಸ್ತಾನ 6 ವಿಕೆಟ್ ನಷ್ಟಕ್ಕೆ 166...
ಮ್ಯಾಂಚೆಸ್ಟರ್: ಅಂಪೈರ್ ನಿರ್ಣಯಕ್ಕೂ ಮುನ್ನ ಕ್ರೀಸ್ ತೊರೆದು ನಾಯಕ ವಿರಾಟ್ ಕೊಹ್ಲಿ ತಪ್ಪು ಮಾಡಿದ್ರಾ ಎಂಬ ಪ್ರಶ್ನೆಯೊಂದು ಕ್ರಿಕೆಟ್ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಐಸಿಸಿ 2019ರ ಏಕದಿನ ವಿಶ್ವಕಪ್ ನಲ್ಲಿ ಇಂದು ಮ್ಯಾಂಚೆಸ್ಟರ್ ಅಂಗಳದಲ್ಲಿ ಭಾರತ ಮತ್ತು...
ಮ್ಯಾಂಚೆಸ್ಟರ್: ವರುಣನಿಂದ 46.4 ಓವರ್ ನಲ್ಲಿ ನಿಂತಿದ್ದ ಪಂದ್ಯ ಮತ್ತೆ ಪುನಾರಂಭಗೊಂಡಿತು. ಬ್ರೇಕ್ ಪಡೆದ ನಾಯಕ ವಿರಾಟ್ ಬಿರುಸಿನ ಆಟಕ್ಕೆ ಮುಂದಾದರು, ಆದರೆ 77 ರನ್ ಗಳಿಸಿದ ಕೊಹ್ಲಿ 47.4 ಓವರ್ ನಲ್ಲಿ ಸರ್ಫರಾಜ್ ಗೆ...
ಮ್ಯಾಂಚೆಸ್ಟರ್: ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...