Sunday, 23rd February 2020

Recent News

7 months ago

ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್!

ಬೆಂಗಳೂರು: ವಿಶ್ವಕಪ್ ಟ್ರೋಫಿಯನ್ನು ಇಂಗ್ಲೆಂಡ್ ಮೊದಲ ಬಾರಿಗೆ ಗೆದ್ದರೂ ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್ ಎನ್ನುವ ವಾದ ಈಗ ಆರಂಭವಾಗಿದೆ. ಫೈನಲ್ ಪಂದ್ಯ ಟೈ ಆಗಿ ನಂತರ ಸೂಪರ್ ಓವರ್ ಟೈ ಆಗಿದ್ದರಿಂದ ಅತಿ ಹೆಚ್ಚು ಬೌಂಡರಿ ಸಿಡಿಸಿದ ಪರಿಣಾಮ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ ಇಂಗ್ಲೆಂಡ್ ಕಪ್ ಜಯಿಸಲು ಕಾರಣವಾದ ಓವರ್ ಥ್ರೋ ಬಗ್ಗೆ ಈಗ ಗಂಭೀರ ಚರ್ಚೆ ಎದ್ದಿದೆ. @bhogleharsha the overthrow should have been 5 runs and […]

8 months ago

ಸೌದಿಯಿಂದ ಪೆಟ್ರೋಲ್, ಚೀನಾದಿಂದ ಹಣ, ಸೆಮಿಫೈನಲ್ ಟಿಕೆಟ್ ಭಾರತದಿಂದ ಬೇಕೇ – ವಾಕರ್‌ಗೆ ನೆಟ್ಟಿಗರಿಂದ ತರಾಟೆ

ಬೆಂಗಳೂರು: ಪಾಕಿಸ್ತಾನವನ್ನು ಟೂರ್ನಿಯಿಂದ ಹೊರ ಕಳುಹಿಸಲು ಭಾರತ ಉದ್ದೇಶಪೂರ್ವಕವಾಗಿಯೇ ಇಂಗ್ಲೆಂಡ್ ವಿರುದ್ಧ ಸೋತಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಪಾಕಿನ ಮಾಜಿ ನಾಯಕ ವಾಕರ್ ಯೂನಿಸ್ ಭಾರತದ ವಿರುದ್ಧ ಕಿಡಿಕಾರಿದ್ದಾರೆ. ನೀವು ಯಾರೆಂದು ಅಲ್ಲ, ಜೀವನದಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ನೀವು ಯಾರು ಎನ್ನುವುದು ಗೊತ್ತಾಗುತ್ತದೆ. ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸುತ್ತದೋ ಇಲ್ಲವೋ...