Friday, 22nd November 2019

Recent News

2 years ago

ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾ

ಮೌಂಟ್ ಮೌಂಗನೂಯಿ: ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದೆ. ಗೆಲ್ಲಲು 217 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತ 2 ವಿಕೆಟ್ ನಷ್ಟಕ್ಕೆ 38.5 ಓವರ್ ಗಳಲ್ಲಿ 220 ರನ್ ಗಳಿಸಿ ಗುರಿಯನ್ನು ಮುಟ್ಟಿತು. ಮನೋಜ್ ಕರ್ಲಾ ಆಕರ್ಷಕ ಅಜೇಯ ಶತಕ 101 ರನ್(102 ಎಸೆತ, 8 ಬೌಂಡರಿ, 3 ಸಿಕ್ಸರ್) ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಆರಂಭಿಕ ಆಟಗಾರ […]

2 years ago

ಬಾಂಗ್ಲಾ ಸೋಲಿಸಿ ಸೆಮಿಗೆ ಟೀಂ ಇಂಡಿಯಾ ಯುವಪಡೆ ಎಂಟ್ರಿ

ಕ್ವೀನ್ಸ್ ಟೌನ್: ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತೀಯರಿಗೆ ಯಂಗ್ ಟೀಮ್ ಇಂಡಿಯಾ ಮತ್ತೊಂದು ಶುಭ ಸುದ್ದಿ ನೀಡಿದೆ. ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‍ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 131 ರನ್‍ಗಳ ಅಂತರದಿಂದ ಜಯ ಸಾಧಿಸಿರುವ ಭಾರತ ಸೆಮಿ ಫೈನಲ್ ಹೋರಾಟಕ್ಕೆ ಪ್ರವೇಶ ಪಡೆದಿದೆ. ಕ್ವೀನ್ಸ್ ಟೌನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು...

28 ರನ್ ಗಳಿಗೆ 7ವಿಕೆಟ್ ಪತನ: ಭಾರತಕ್ಕೆ ವಿರೋಚಿತ ಸೋಲು

2 years ago

ಲಾರ್ಡ್ಸ್: ಫೈನಲ್ ನಲ್ಲಿ ಟೀಂ ಇಂಡಿಯಾ ವಿರುದ್ಧ 9 ರನ್ ಗಳ ಜಯವನ್ನು ಸಾಧಿಸುವ ಮೂಲಕ ಮೂಲಕ ಇಂಗ್ಲೆಂಡ್ ವಿಶ್ವಕಪ್ ಎತ್ತಿ ಸಂಭ್ರಮಿಸಿದೆ. 229 ರನ್‍ಗಳ ಸವಾಲು ಸುಲಭವಾಗಿದ್ದರೂ, ಕೊನೆಯಲ್ಲಿ 28 ರನ್ ಗಳಿಗೆ ಏಳು ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರತಕ್ಕೆ...

ಜೂಲನ್ ಗೋಸ್ವಾಮಿ ಭರ್ಜರಿ ಬೌಲಿಂಗ್: ಭಾರತಕ್ಕೆ 229ರನ್‍ಗಳ ಗುರಿ

2 years ago

  ಲಾರ್ಡ್ಸ್: ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು ಇಂಗ್ಲೆಂಡ್ 229 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ವೇಗದ ಬೌಲರ್ ಜೂಲನ್ ಗೋಸ್ವಾಮಿ ಮಾರಕ ದಾಳಿಗೆ ತತ್ತರಿಸಿ 50 ಓವರ್ ಗಳಲ್ಲಿ...

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

2 years ago

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್...

90 ಎಸೆತದಲ್ಲಿ ಶತಕ, 115 ಎಸೆತದಲ್ಲಿ 171 ರನ್: ಆಸೀಸ್ ವಿರುದ್ಧ ಸಿಡಿದ ಹರ್ಮನ್ ಪ್ರೀತ್

2 years ago

ಡರ್ಬಿ: ಸಿಕ್ಸರ್, ಬೌಂಡರಿಗಳ ಸುರಿಮಳೆ. ಕೊನೆಯ 16 ಓವರ್ ಗಳಲ್ಲಿ ಭಾರತ ಗಳಿಸಿದ್ದು  179 ರನ್. ಇದು ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹರ್ಮನ್ ಪ್ರೀತ್ ಕೌರ್ ಅವರ ಬ್ಯಾಟಿಂಗ್ ಆರ್ಭಟದ ಝಲಕ್. ಟಾಸ್ ಗೆದ್ದು...

ಒಂದೇ ಪಂದ್ಯದಲ್ಲಿ 2 ವಿಶ್ವದಾಖಲೆ ಬರೆದ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್

2 years ago

ಬ್ರಿಸ್ಟಲ್: ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಎರಡು ವಿಶ್ವದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಹೊಡೆದ ಆಟಗಾರ್ತಿ ಎಂಬ ಹೆಗ್ಗಳಿಕೆಯ ಜೊತೆ 6 ಸಾವಿರ ರನ್ ಗಡಿ ದಾಟಿದ...

ಮಹಿಳಾ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 95 ರನ್‍ಗಳ ಭರ್ಜರಿ ಜಯ

2 years ago

ಡರ್ಬಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 95 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಭಾರತ 50 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್...