ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಸಲಹೆ
ಬರ್ನ್/ ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಆರೋಗ್ಯಕಾರ್ಯಕರ್ತರಿಗೆ 6 ಅಥವಾ 12 ತಿಂಗಳ ಬಳಿಕ ಮತ್ತೊಂದು ಬೂಸ್ಟರ್…
ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್ ಬಳಸಬೇಡಿ: WHO
ತಾಷ್ಕೆಂಟ್: ನೋಯ್ಡಾ (Noida) ಮೂಲದ ಮರಿಯನ್ ಬಯೋಟೆಕ್ (Marion Biotech) ಕಂಪನಿ ತಯಾರಿಸಿದ 2 ಕೆಮ್ಮಿನ…
ಓಮಿಕ್ರಾನ್ ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು-WHO
ಜಿನೀವಾ: ಓಮಿಕ್ರಾನ್(Omicron) ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ. ಕೆಲವು ದೇಶಗಳಿಗೆ ಇದು…
ಪಾಕಿಸ್ತಾನದಲ್ಲಿ ಕಾಡುತ್ತಿದೆ ನಿಗೂಢ ವೈರಲ್ ಜ್ವರ
ಇಸ್ಲಾಮಾಬಾದ್: ನಿಗೂಢ ವೈರಲ್ ಜ್ವರವು ಪಾಕಿಸ್ತಾನದ ಕರಾಚಿಯಲ್ಲಿ ಕಾಡುತ್ತಿದ್ದು, ವೈದ್ಯರು ಇದು ಯಾವ ಜ್ವರವೆಂದು ತಿಳಿಯದೆ…
ಅಕ್ಟೋಬರ್ ಮೊದಲ ವಾರದಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ WHO ಮಾನ್ಯತೆ?
ನವದೆಹಲಿ: ಅಕ್ಟೋಬರ್ ಮೊದಲ ವಾರದಲ್ಲಿ ಭಾರತೀಯ ದೇಸಿ ಲಸಿಕೆ ಕೊವ್ಯಾಕ್ಸಿನ್‍ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ…
ಯಾವುದೇ ಪುರಾವೆಗಳಿಲ್ಲ – ರೆಮಿಡಿಸಿವಿರ್ ಔಷಧಿಯನ್ನು ಕೈಬಿಟ್ಟ ಡಬ್ಲ್ಯೂಎಚ್‍ಒ
ಜಿನೀವಾ: ಕೋವಿಡ್ 19 ಸೋಂಕಿತರಿಗೆ ರೆಮೆಡಿಸಿವಿರ್ ಔಷಧಿ ನೀಡುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಕೈಬಿಟ್ಟಿದೆ. ಈ…
ಭಾರತದ ಕೊರೊನಾ ಪರಿಸ್ಥಿತಿ ಭೀಕರವಾಗುತ್ತಿದೆ: ವಿಶ್ವ ಆರೋಗ್ಯ ಸಂಸ್ಥೆ
ನವದೆಹಲಿ: ಭಾರತದ ಕೊರೊನಾ ಪರಿಸ್ಥಿತಿ ಭೀಕರವಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ಇನ್ನೂ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಚಿಂತಿಗೀಡು…
ಇನ್ನೆರಡು ವರ್ಷದಲ್ಲಿ ಕೊರೊನಾ ಕಾಣೆಯಾಗುತ್ತೆ: WHO
ಲಂಡನ್: ಇನ್ನೆರಡು ವರ್ಷದಲ್ಲಿ ಕೊರೊನಾ ಕೊನೆಯಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ. ಈ…
ಕೊರೊನಾ ಮೂಲ ಹುಡುಕಲು ಹೊರಟ ಡಬ್ಲ್ಯೂಹೆಚ್‍ಓ- ಚೀನಾಕ್ಕೆ ಸಂಕಷ್ಟ ಶುರು
ನವದೆಹಲಿ: ವಿಶ್ವಾದ್ಯಂತ ಐದು ಲಕ್ಷ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚಲು…
WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಲಿದ್ದಾರೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ…