ಬಳ್ಳಾರಿ: ಮೊಹರಂ ಮೆರವಣಿಗೆ ವೀಕ್ಷಣೆ ವೇಳೆ ಮನೆಯ ಮೇಲ್ಛಾವಣೆ ಕುಸಿದ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆ ಪಟ್ಟಣದ ಚಿತ್ತವಾಡಗಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 5...
ಗದಗ: ಬೈಕ್ ಕಳ್ಳತನ ಮಾಡಿರೋದಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿ ಪೊಲೀಸರು ಅಮಾಯಕ ರೈತನ ಮೇಲೆ ದೌರ್ಜನ್ಯ ನಡೆಸಿರೋ ಆರೋಪವೊಂದು ಜಿಲ್ಲೆಯಲ್ಲಿ ಕೇಳಿಬಂದಿದೆ. ನಗರ ಠಾಣೆಯ ಪೊಲೀಸ್ ಪೇದೆ ಯಲ್ಲಪ್ಪ ಎಂಬವರ ಮೇಲೆ ಈ ಆರೋಪ ಕೇಳಿಬಂದಿದೆ. ಹುಯಿಲಗೋಳ...
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಕೋಟೂರು ಗ್ರಾಮದ ಪೂಜೇರಿ ಕುಟುಂಬಸ್ಥರು ಭಾನಾಮತಿಯಿಂದ ನೊಂದು ಹೋಗಿದ್ದೇವೆ ಅಂತಿದ್ದಾರೆ. ಪೂಜೇರಿ ಕುಟುಂಬಸ್ಥರು ಕಳೆದ ಹಲವಾರು ವರ್ಷಗಳಿಂದ ಭಾನಾಮತಿ ಕಾಟಕ್ಕೆ ತುತ್ತಾಗಿದ್ದು, ಇತ್ತೀಚಿಗೆ ಭಾನಾಮತಿ ಕಾಟ ಹೆಚ್ಚಾಗಿದೆ ಎನ್ನುತ್ತಿದ್ದಾರೆ. ಮೊದಲು...