– ಮಾನವೀಯತೆ ಮೆರೆದ ಭಜರಂಗ್ ಪೂನಿಯಾ ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆವರಿಸುತ್ತಿದೆ. ಇದುವರೆಗೆ ಭಾರತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಕೊರೊನಾ ವೈರಸ್ ಬಗ್ಗೆ ಕ್ರೀಡಾಪಟುಗಳು, ನಟ-ನಟಿಯರು ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ...
ನವದೆಹಲಿ: ಭಾರತದ ಯುವ ಕುಸ್ತಿ ಪಟು ದೀಪಕ್ ಪುನಿಯಾ ಅವರು ಬೆಳ್ಳಿ ಗೆಲ್ಲುವ ಮೂಲಕ ಕಾಲು ನೋವಿನ ಸಮಸ್ಯೆಯಿಂದ ವಿಶ್ವ ಚಾಂಪಿಯನ್ ಕುಸ್ತಿ ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ. ಸೆಮಿಫೈನಲ್ ಪಂದ್ಯದ ವೇಳೆ ಎಡಗಾಲು ಪಾದಕ್ಕೆ ಗಾಯವಾದ...
ಚೆನ್ನೈ: ಪೈಲ್ವಾನ್ ಅಜ್ಜನೊಬ್ಬ 93ರ ಇಳಿ ವಯಸ್ಸಿನಲ್ಲೂ ಕುಸ್ತಿ ಪಟ್ಟು ಕಲಿಸುತ್ತಿದ್ದು, ಅನೇಕರಿಗೆ ಮಾದರಿಯಾಗಿದ್ದಾರೆ. ತಮಿಳುನಾಡಿನ ಮಧುರೈನ ಪಲಂಗನಾಥಂನ ಪೈಲ್ವಾನ್ ಪಳನಿ ಅವರು 93ರ ವಯಸ್ಸಿನಲ್ಲಿಯೂ ಹುಮ್ಮಸ್ಸಿನಿಂದ ಕುಸ್ತಿ ತರಬೇತಿ ನೀಡುತ್ತಿದ್ದಾರೆ. ಪಲಂಗನಾಥಂನಲ್ಲಿ ಕುಸ್ತಿಪಟುಗಳಿಗೆ ತರಬೇತಿ...
ಬೆಳಗಾವಿ (ಚಿಕ್ಕೋಡಿ): ಓದಿನಲ್ಲಿ ಮುಂದಿರುವ ಬಾಲಕಿ ಈಗ ಕುಸ್ತಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂಬ ಉತ್ಸಾಹದಲ್ಲಿರುವ ಬಾಲಕಿಗೆ ಬಡತನ ಅಡ್ಡಿಯಾಗಿದೆ. ಅಥಣಿ ತಾಲೂಕಿನ ಮೋಳೆ ಗ್ರಾಮದ ವಲೀಮಾ ಗಡ್ಡೇಕರ ಪುತ್ರಿಯಾಗಿರುವ...
ಮುಂಬೈ: ಅಮೆರಿಕನ್ ರೆಸ್ಲರ್ ಗೆ ಚಾಲೆಂಜ್ ಹಾಕಿ ಸೊಂಟ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿರುವ ರಾಖಿ ಸಾವಂತ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ರಾಖಿ ಮೊದಲ ಬಾರಿಗೆ ದುಃಖದ ಮಾತುಗಳನ್ನು...
-ವಿಶ್ವ ಚಾಂಪಿಯನ್ ಆಗಿಯೇ ನಂಬರ್-1 ಆಗ್ಬೇಕು ಅಂದ್ರು ಬಜರಂಗ್ ನವದೆಹಲಿ: ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ ಅವರು ವಿಶ್ವ ಕುಸ್ತಿಯಲ್ಲಿ ಹೊಸ ಮೈಲಿಗಲ್ಲು ಸೃಷ್ಠಿಸಿದ್ದಾರೆ. ಯುನೈಟೆಡ್ ವಲ್ರ್ಡ್ ವ್ರೆಸ್ಲಿಂಗ್ ಶನಿವಾರ ಬಿಡುಗಡೆ ಮಾಡಿದ ಪಟ್ಟಿಯ...
ಜಕಾರ್ತ: ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದು ಕೊಟ್ಟ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದಕವನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅರ್ಪಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್...
ಜಕಾರ್ತ: ಇಂಡೋನೇಷ್ಯಾದಲ್ಲಿನಡೆಯುತ್ತಿರುವ ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತ ಚಿನ್ನದ ಖಾತೆಯನ್ನು ತೆರೆದಿದ್ದು, ಪುರುಷರ ಫ್ರೀ ಸ್ಟೈಲ್ ಕುಸ್ತಿಯ 65 ಕೆಜಿ ವಿಭಾಗದಲ್ಲಿ ಬಜರಂಗ ಪೂನಿಯಾ ಸ್ವರ್ಣದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಜಪಾನ್ ದೇಶದ ಟಕಟಾನಿ ಡೈಚಿ ವಿರುದ್ಧ...
ಬೆಂಗಳೂರು: ಚಾಲೆಂಚಿಂಗ್ ಸ್ಟಾರ್ ದರ್ಶನ್ ರವರು ಕುಸ್ತಿಪಟುವಾಗಿ ಕಣಕ್ಕಿಳಿಯೋಕೆ ಮನಸ್ಸು ಮಾಡಿದ್ದು, ರಾಣಿಬೆನ್ನೂರು ಕುಸ್ತಿಪಟುವಿನಿಂದ ತರಬೇತಿ ಪಡೆದು ಕುಸ್ತಿ ಅಖಾಡಕ್ಕೆ ಇಳಿಯಲು ದರ್ಶನ್ ಸಜ್ಜಾಗಿದ್ದಾರೆ. ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುದೀಪ್, ದುನಿಯಾ ವಿಜಯ್ ನಂತರ...
ಬಿಶ್ಕೆಕ್: ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ನವಜೋತ್ ಕೌರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹಿರಿಯರ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕುಸ್ತಿ ಪಟು ಎನಿಸಿಕೊಂಡಿದ್ದಾರೆ. ಹಾಗೇ...