Sunday, 23rd February 2020

Recent News

3 months ago

13 ಲಕ್ಷ ರೂ. ಮೌಲ್ಯದ ನಕಲಿ ಕ್ಸಿಯೋಮಿ ಉತ್ಪನ್ನಗಳು ವಶ

– ದೇಶದಲ್ಲಿ ಬಿಡುಗಡೆಯಾಗದೇ ಇದ್ದರೂ ಈ ಮಾರುಕಟ್ಟೆಯಲ್ಲಿ ಲಭ್ಯ ನವದೆಹಲಿ: ಒಟ್ಟು 13 ಲಕ್ಷ ರೂ. ಮೌಲ್ಯದ ಕ್ಸಿಯೋಮಿ ಕಂಪನಿಯ ನಕಲಿ ಉತ್ಪನ್ನಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕಲಿ ಎಂಐ ಪವರ್ ಬ್ಯಾಂಕ್, ನೆಕ್ ಬ್ಯಾಂಡ್, ಕೇಬಲ್ ಜೊತೆಗೆ ಟ್ರಾವೆಲ್ ಅಡಾಪ್ಟರ್, ಇಯರ್ ಫೋನ್ ಮತ್ತು ಹೆಡ್‍ಸೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ದೇಶದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗದೇ ಇದ್ದರೂ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವುದನ್ನು ಕಂಡು ಕ್ಸಿಯೋಮಿ ಕಂಪನಿ ದೂರು ನೀಡಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕರೋಲ್ ಬಾಗ್‍ನ ಗಫೂರ್ […]

3 months ago

ಶೀಘ್ರವೇ ಭಾರತದ ಮಾರುಕಟ್ಟೆಗೆ ಕ್ಸಿಯೋಮಿಯ 108 ಎಂಪಿ ಫೋನ್ ಬಿಡುಗಡೆ

ನವದೆಹಲಿ: ಶೀಘ್ರವೇ ಭಾರತದ ಮಾರುಕಟ್ಟೆಗೆ ಚೀನಾದ ಸ್ಮಾರ್ಟ್ ಫೋನ್  ಕಂಪನಿ ಕ್ಸಿಯೋಮಿಯ 108 ಮೆಗಾಪಿಕ್ಸೆಲ್ ಹೊಂದಿರುವ ಪೆಂಟಾ ಕ್ಯಾಮೆರಾ ಇರುವ ಡ್ಯುಯಲ್ ನಾನೋ ಸಿಮ್ ಫೋನ್ ಬಿಡುಗಡೆಯಾಗಲಿದೆ. ಕ್ಸಿಯೋಮಿ ಭಾರತದ ಕಂಪನಿಯ ಮುಖ್ಯಸ್ಥ ಮನುಕುಮಾರ್ ಜೈನ್ ಟ್ವಿಟ್ಟರ್ ನಲ್ಲಿ ಈ ಫೋನ್ ಬಿಡುಗಡೆಯಾಗಲಿರುವ ಬಗ್ಗೆ ಮಾಹಿತಿ ನೀಡಿದ್ದು ಯಾವಾಗ ಬಿಡುಗಡೆಯಾಗುತ್ತದೆ ಎನ್ನುವುದನ್ನು ತಿಳಿಸಿಲ್ಲ. ಕ್ಸಿಯೋಮಿ ಕಡಿಮೆ...

ಕ್ಸಿಯೋಮಿಯಿಂದ ಬರಲಿದೆ 108 ಮೆಗಾ ಪಿಕ್ಸೆಲ್ ಫೋನ್

6 months ago

ನವದೆಹಲಿ: ಚೀನಾ ಮೂಲದ ಕ್ಸಿಯೋಮಿ ಕಂಪನಿ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ. ಕೆಲ ದಿನಗಳ ಹಿಂದೆ 64 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ರೆಡ್‍ಮೀ ನೋಟ್ 8 ಪ್ರೋ ಫೋನನ್ನು ಬಿಡುಗಡೆ ಮಾಡಿದ...

ಟ್ರಿಪಲ್ ಕ್ಯಾಮೆರಾ, ಸ್ಪ್ಲಾಷ್ ಪ್ರೂಫ್, ನಾಚ್ ಡಿಸ್ಪ್ಲೇ – ಎಂಐ ಎ3 ಬಿಡುಗಡೆ

6 months ago

ಬೆಂಗಳೂರು: ಭಾರತದ ಮಾರುಕಟ್ಟೆಗೆ ಕ್ಸಿಯೋಮಿ ಕಂಪನಿಯ ಹಿಂದುಗಡೆ ಮೂರು ಕ್ಯಾಮೆರಾ ಇರುವ ಮಧ್ಯಮ ಬಜೆಟಿನ ಎಂಐ ಎ3 ಫೋನ್ ಬಿಡುಗಡೆಯಾಗಿದೆ. ಆಂಡ್ರಾಯ್ಡ್ ಒನ್ ಓಎಸ್ ಹೊಂದಿರುವ ಈ ಫೋನ್ ಎರಡು ಆಂತರಿಕ ಮಾದರಿಯಲ್ಲಿ ಬಿಡುಗಡೆ ಮಾಡಿದೆ. 4ಜಿಬಿ ರ‍್ಯಾಮ್ + 64...

ಟಾಪ್ ಕ್ಯಾಮೆರಾ ಫೀಚರ್ ಇರೋ ಕ್ಸಿಯೋಮಿಯ 2 ಫೋನ್ ಬೆಲೆ 4 ಸಾವಿರ ರೂ. ದಿಢೀರ್ ಇಳಿಕೆ

1 year ago

ಬೆಂಗಳೂರು: ಕ್ಸಿಯೋಮಿಯ ದುಬಾರಿ ಬೆಲೆಯ ಎರಡು ಫೋನ್ ಗಳ ಬೆಲೆ 4 ಸಾವಿರ ರೂ. ಕಡಿತಗೊಂಡಿದೆ. ಎಂಐ ಎ2 ಮತ್ತು ರೆಡ್‍ಮೀ ನೋಟ್ 5 ಪ್ರೊ ಬೆಲೆ ದಿಢೀರ್ ಇಳಿಕೆಯಾಗಿದೆ. 4 ಜಿಬಿ ರ‍್ಯಾಮ್ , 64 ಜಿಬಿ ಆಂತರಿಕ ಮೆಮೊರಿಯ...

4 ಕ್ಯಾಮೆರಾ ಇರೋ ರೆಡ್‍ಮಿ ನೋಟ್ 6 ಪ್ರೋ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯಗಳೇನು?

1 year ago

ನವದೆಹಲಿ: ಭಾರತದ ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕ್ಸಿಯೋಮಿಯು ರೆಡ್‍ಮಿ ನೋಟ್ 6 ಪ್ರೋ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ನೂತನ ರೆಡ್‍ಮಿ ನೋಟ್ 6 ಪ್ರೋ ಆವೃತ್ತಿಯಲ್ಲಿ ಸೆಲ್ಫಿಗಾಗಿ 20+2 ಎಂಪಿ ಹೆಚ್‍ಡಿಆರ್ ಸೂಪರ್ ಪಿಕ್ಸೆಲ್ ಕ್ಯಾಮೆರಾ, ಹಿಂದುಗಡೆ...

ಭಾರತದಲ್ಲಿ ಕ್ಸಿಯೋಮಿಯೇ ನಂಬರ್ 1 ಬ್ರಾಂಡ್: ಯಾವ ಕಂಪನಿಯ ಮಾರುಕಟ್ಟೆ ಎಷ್ಟಿದೆ?

1 year ago

ನವದೆಹಲಿ: ಬಜೆಟ್ ಗಾತ್ರದ ಸ್ಮಾರ್ಟ್ ಫೋನುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೆಸರು ಮಾಡುತ್ತಿರುವ ಕ್ಸಿಯೋಮಿ ಭಾರತದ ಟಾಪ್ 5 ಸ್ಮಾರ್ಟ್ ಫೋನುಗಳಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿದೆ. ಇಂಟರ್‌ನ್ಯಾಷನಲ್‌ ಡಾಟಾ ಕಾರ್ಪೋರೇಷನ್(ಐಡಿಸಿ) ತನ್ನ ಮೂರನೇ ತ್ರೈಮಾಸಿಕ ವರದಿಯಲ್ಲಿ ಈ ಕುರಿತು ಮಾಹಿತಿ ಬಹಿರಂಗ...

ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

1 year ago

ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ. ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000...