Monday, 19th August 2019

Recent News

2 years ago

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಫೋನ್ ಯಾವುದು? ಟಾಪ್ 5 ಕಂಪೆನಿಗಳು ಯಾವುದು?

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್4 ಮೊದಲ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿಹೆಚ್ಚು ಮಾರಾಟವಾದ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಟರ್‍ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಫೋನ್ ಮಾರಾಟ ಮಾಡಿರುವ ಟಾಪ್5 ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 2016ರ ಕೊನೆಯ ತ್ರೈಮಾಸಿಕದಲ್ಲಿ ನಂಬರ್ ಒನ್ ಸ್ಥಾನ ಪಡೆದಿದ್ದ ಸ್ಯಾಮ್‍ಸಂಗ್ ಗೆಲಾಕ್ಸಿ ಜೆ2 ಹಿಂದಿಕ್ಕಿ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ತಿಳಿಸಿದೆ. ವರದಿಯಲ್ಲಿ ಏನಿದೆ? […]

2 years ago

ಹೊಸ ಇತಿಹಾಸ ಸೃಷ್ಟಿಸಿದ ರೆಡ್‍ಮೀ 4ಎ: ಜಸ್ಟ್ 4 ನಿಮಿಷದಲ್ಲಿ ಎಷ್ಟು ಫೋನ್ ಮಾರಾಟವಾಗಿದೆ ಗೊತ್ತಾ?

ನವದೆಹಲಿ: ಚೀನಾದ ಕ್ಸಿಯೋಮಿ ಕೇವಲ ನಾಲ್ಕು ನಿಮಿಷದಲ್ಲಿ 2.50 ಲಕ್ಷ ರೆಡ್‍ಮೀ 4ಎ ಫೋನ್‍ಗಳನ್ನು ಮಾರಾಟ ಮಾಡುವ ಮೂಲಕ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ರೆಡ್‍ಮೀ 4ಎ ಫೋನಿನ ಫ್ಲಾಶ್ ಸೇಲ್ ಅಮೇಜಾನ್ ಇಂಡಿಯಾ ಮತ್ತು ಎಂಐ.ಕಾಂನಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆದಿತ್ತು. ಅಮೆಜಾನ್ ಇಂಡಿಯಾದ ಪೋರ್ಟಲ್‍ನಲ್ಲಿ ಪ್ರತಿ ಸೆಕೆಂಡ್‍ಗೆ 1500 ಫೋನ್‍ಗಳು ಬುಕ್...