Saturday, 18th January 2020

Recent News

2 days ago

ತಾ.ಪಂ ಅಧ್ಯಕ್ಷರ ಕೊಠಡಿಯಲ್ಲಿ ಬಿಯರ್ ಬಾಟಲ್ ಒಡೆದ ಕಿಡಿಗೇಡಿಗಳು

ಯಾದಗಿರಿ: ತಾಲೂಕು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಕಿಡಿಗೇಡಿಗಳು ಬಿಯರ್ ಬಾಟಲ್ ಒಡೆದಿರುವ ಘಟನೆ ನಡೆದಿದೆ. ಕೊಠಡಿ ತುಂಬೆಲ್ಲ ಬಿಯರ್ ಬಾಟಲ್ ಗ್ಲಾಸ್ ಹಾಗೂ ಕಲ್ಲುಗಳು ಬಿಸಾಕಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ತಾ.ಪಂ ಅಧ್ಯಕ್ಷೆ ಭಿಮ್ಮವ್ವ ಅಚ್ಚೋಲಾ ಮತ್ತು ಸದಸ್ಯರ ನಡುವೆ ಮುಸುಕಿನ ಗುದ್ದಾಟ ಹಿನ್ನೆಲೆಯಲ್ಲಿ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಒಂದೇ ತಿಂಗಳಲ್ಲಿ ಎರಡು ಬಾರಿ ಇದೇ ರೀತಿಯ ಘಟನೆ ನಡೆದಿದ್ದು ಗೊಂದಲಕ್ಕೆ ಕಾರಣವಾಗಿದೆ. ಅಧ್ಯಕ್ಷರ ಹೆಸರಿಗೆ ಕಳಂಕ ತರಲು ತಾ.ಪಂ ಸದಸ್ಯರೇ ಈ ರೀತಿ ಮಾಡಿದ್ದಾರೆ ಎನ್ನುವ […]

3 days ago

ಜಸ್ಟ್ ಒಂದು ಕರೆಯಿಂದ ಮಕ್ಕಳ ಮದುವೆಗೆ ತಡೆ

ಯಾದಗಿರಿ: ಜಿಲ್ಲೆಯ ಅಂಬೇಡ್ಕರ್ ನಗರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂಬೇಡ್ಕರ್ ನಗರದ ವೆಂಕಟರಮಣ ದೇವಸ್ಥಾನದಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಜಿಲ್ಲೆಯ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಅನಾಮಧೇಯ ಕರೆ ಬಂದಿತ್ತು. ಕರೆಯ ಅನುಸಾರ ತಕ್ಷಣವೇ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ...

ಯಾದಗಿರಿಯನ್ನು ಬಾಲ ಕಾರ್ಮಿಕ ಪದ್ಧತಿಯಿಂದ ವಿಮುಕ್ತಿಗೊಸಲು ಖಾಕಿ ಸಜ್ಜು

5 days ago

ಯಾದಗಿರಿ: ನಗರದ ಪೊಲೀಸ್ ಆಡಳಿತ ಭವನದಲ್ಲಿ ಜಿಲ್ಲೆಯ ಎಲ್ಲಾ ಠಾಣೆಗಳ ಸಿಪಿಐ ಮತ್ತು ಪಿಎಸ್‍ಐ ಅಧಿಕಾರಿಗಳಿಗೆ, 1986ರ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ನಿಷೇಧಿತ ತಂಬಾಕು ಕುರಿತು ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ...

ಜಾತ್ರೆಗೆ ಮುನ್ನವೇ ಮಲ್ಲಯ್ಯನ ದರ್ಶನ ಪಡೆದ ಲಕ್ಷಾಂತರ ಭಕ್ತರು

5 days ago

ಯಾದಗಿರಿ: ಜಿಲ್ಲೆಯ ಮೈಲಾಪುರದ ಬೆಟ್ಟದ ಮೇಲೆ ನೆಲಸಿರಯವ ಮಲ್ಲಯ್ಯ ದೇವರನ್ನು ಜಾತ್ರೆಗೂ ಮುನ್ನವೇ ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದಾರೆ. ವರ್ಷಕ್ಕೊಮ್ಮೆ ಸಂಕ್ರಾಂತಿ ಹಬ್ಬದಂದು ಅದ್ದೂರಿಯಾಗಿ ಮಲ್ಲಯ್ಯ ದೇವರ ಜಾತ್ರೆ ನಡೆಯುತ್ತೆ. ಈ ಜಾತ್ರೆಗೆ ರಾಜ್ಯ ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು...

ಶಾಸಕ ರಾಜು ಗೌಡಗೆ ಮಾತೃ ವಿಯೋಗ

5 days ago

ಯಾದಗಿರಿ: ಸುರಪುರ ಬಿಜೆಪಿ ಶಾಸಕ, ಮಾಜಿ ಸಚಿವ ರಾಜುಗೌಡ ಅವರ ತಾಯಿ ನಿಧನರಾಗಿದ್ದಾರೆ. ಬೆಂಗಳೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ತಿಮ್ಮಮ್ಮ ಶಂಬನಗೌಡ ನಾಯಕ್ ಕೊನೆಯುಸಿರೆಳೆದಿದ್ದಾರೆ. ಪಾಶ್ರ್ವವಾಯುಗೆ ತುತ್ತಾಗಿದ್ದ ತಿಮ್ಮಮ್ಮ ನಾಯಕ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ತಿಮ್ಮಮ್ಮ ಬಿದ್ದು...

ಖ್ಯಾತ ಉದ್ಯಮಿಯ 24 ವರ್ಷದ ಮಗಳಿಂದ ಸನ್ಯಾಸತ್ವ ಸ್ವೀಕಾರ

6 days ago

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹುಡುಗಿಯರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಬಣ್ಣ ಬಣ್ಣದ ಬಟ್ಟೆ ತೊಟ್ಟು ತಮ್ಮಿಷ್ಟದಂತೆ ಜೀವನ ನಡೆಸುವುದು ಕಾಮನ್. ಆದರೆ ಇಲ್ಲೊಬ್ಬ ಯುವತಿ ಇದೆಲ್ಲವನ್ನು ಧಿಕ್ಕರಿಸಿ ಆಧ್ಯಾತ್ಮಿಕ ಜಗದತ್ತ ಮುಖ ಮಾಡಿದ್ದಾಳೆ. ಜಿಲ್ಲೆಯ ಸುರಪುರದ 24 ವರ್ಷದ ಯುವತಿ...

ಬಿಎಸ್‍ವೈ ಅವಧಿ ಮುಗಿದ ನಂತ್ರ ದಲಿತರಿಗೆ ಸಿಎಂ ಪಟ್ಟ: ರಾಜು ಗೌಡ

6 days ago

ಯಾದಗಿರಿ: ಸಿಎಂ ಬಿಎಸ್‍ವೈ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟ ಸಿಗಲಿದೆ ಎಂದು ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಲಿತರ ಪರ ರಾಜುಗೌಡ ಬ್ಯಾಟಿಂಗ್ ಮಾಡಿದ್ದಾರೆ. ದಲಿತರು ಸಿಎಂ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ....

ಕಾಂಗ್ರೆಸ್ ಬೊಬ್ಬೆ ಹಾಕುವ ಕೆಲಸ ಮಾಡ್ತಿದೆ: ಪ್ರಭು ಚವ್ಹಾಣ

6 days ago

ಯಾದಗಿರಿ: ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದಲ್ಲಿಟ್ಟುಕೊಂಡು ಅವರ ಕೆಲಸ ಈಗ ಬೊಬ್ಬೆ ಹೊಡೆಯುವುದಾಗಿದೆ ಎಂದು ಯಾದಗಿರಿಯಲ್ಲಿ ಸಚಿವ ಪ್ರಭು ಚವ್ಹಾಣ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ನಗರದ ಪಿಯು ಕಾಲೇಜ್ ಮೈದಾನದಲ್ಲಿ ಬಿಜೆಪಿ ಪಕ್ಷ ಸಿಎಎ ಜನ ಜಾಗೃತಿ ಬಹಿರಂಗ...