ಹಾಸ್ಟೆಲ್‍ನಲ್ಲಿರುವ ಬ್ಯಾಗ್ ತರುತ್ತೇನೆಂದು ಹೇಳಿ ಹೋದ ಯುವತಿ ನಾಪತ್ತೆ
ಯಾದಗಿರಿ: ತನ್ನ ತಂದೆಗೆ ಹಾಸ್ಟೆಲ್‍ನಲ್ಲಿರುವ ಬ್ಯಾಗ್ ತರುತ್ತೇನೆಂದು ಹೇಳಿ ಹೋದ ಯುವತಿಯೊಬ್ಬಳು ದಿಢೀರ್ ಕಾಣೆಯಾದ ಘಟನೆ…
ಎರಡು ವರ್ಷಗಳಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ 57 ನೌಕರರ ವಿರುದ್ಧ ಶಿಸ್ತುಕ್ರಮ
- ಪಿಡಿಓ ಕಾರ್ಯದರ್ಶಿ ಸೇರಿ 34 ಮಂದಿ ಸಸ್ಪೆಂಡ್ ಯಾದಗಿರಿ: ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ…
ಯಾದಗಿರಿ ಪೊಲೀಸರ ಲಂಚಾವತಾರದ ವೀಡಿಯೋ ವೈರಲ್
ಯಾದಗಿರಿ: ಹಾಡಹಗಲೇ ಯಾದಗಿರಿ ಪೊಲೀಸರು ಲಂಚಾವತಾರಕ್ಕೆ ಮುಂದಾಗಿದ್ದಾರೆ. ಪೊಲೀಸರು ಲಂಚ ಪಡೆದುಕೊಂಡಿರುವ ವೀಡಿಯೋ ಈಗ ಸಾಮಾಜಿಕ…
ಮಂಗಳಮುಖಿಗೆ ಫೋನ್ ಮಾಡಿ ಕಿರುಕುಳ – ಖಾಸಗಿ ಬಸ್ ಚಾಲಕನಿಗೆ ಬಿತ್ತು ಧರ್ಮದೇಟು
- ಮಂಗಳಮುಖಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಚಾಲಕ ಯಾದಗಿರಿ: ಮಂಗಳಮುಖಿಗೆ ಫೋನ್ ಮಾಡಿ ಕಿರುಕುಳ…
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕರ ಇಲಾಖೆ ಹರಸಹಾಸ – ವಿವಿಧ ಕಡೆ ದಾಳಿ
ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಬಾಲ ಕಾರ್ಮಿಕ ಪದ್ಧತಿ ಹೆಚ್ಚಾಗಿದೆ. ಅಲ್ಲದೆ ಮಕ್ಕಳನ್ನು ಶಾಲೆಯನ್ನು ಬಿಡಿಸಿ ಆಟೋಗಳಲ್ಲಿ…
ಮಿರ್ಚಿ, ಭಜಿ ಕೊಡಿಸೋ ನೆಪದಲ್ಲಿ 13ರ ಬಾಲಕಿ ಮೇಲೆ 70ರ ವೃದ್ಧನಿಂದ ಅತ್ಯಾಚಾರ
ಕಲಬುರಗಿ: ಮಿರ್ಚಿ ಭಜಿ ಕೊಡುವ ನೆಪದಲ್ಲಿ 13 ವರ್ಷದ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು 70 ವರ್ಷದ…
ಅಧಿಕಾರಿಗಳ ಕಿರುಕುಳ – ಸಾರಿಗೆ ನೌಕರ ಆತ್ಮಹತ್ಯೆ
ಯಾದಗಿರಿ: ನೇಣು ಬಿಗಿದುಕೊಂಡು ಸಾರಿಗೆ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಕಾಶಿನಾಥ್…
ಯಾದಗಿರಿಯಲ್ಲಿ ಪೊಲೀಸರ ದೌರ್ಜನ್ಯಕ್ಕೆ ಬಡ ಜೀವ ಬಲಿ
ಯಾದಗಿರಿ: ಜಿಲ್ಲೆಯಲ್ಲಿ ಪೋಲಿಸರಿಗೊಂದು ಕಾನೂನು, ಜನಸಾಮಾನ್ಯರಿಗೊಂದು ಕಾನೂನು ಇದೆಯಾ ಎಂಬ ಅನುಮಾನ ಮೂಡಿದೆ. ಪೊಲೀಸರಿಗೆ ಮಾನವೀಯತೆಯೇ…
ನಾಗರಹಾವಿನೊಂದಿಗೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ
ಯಾದಗಿರಿ: ನಾಗರಹಾವಿನೊಂದಿಗೆ ಹುಡುಗಾಟವಾಡಿದ ವೃದ್ಧನೋರ್ವ ಅದೇ ಹಾವಿನಿಂದ ಐದಕ್ಕೂ ಹೆಚ್ಚು ಬಾರಿ ಕಚ್ಚಿಸಿಕೊಂಡು, ಮಸಣ ಸೇರಿದ…
ರಾಜ್ಯದಲ್ಲಿ ಯಾದಗಿರಿ ಅತಿ ಬಡ, ಬೆಂಗಳೂರು ಶ್ರೀಮಂತ ಜಿಲ್ಲೆ – ನಿಮ್ಮ ಜಿಲ್ಲೆಗೆ ಎಷ್ಟನೇ ಸ್ಥಾನ?
- ರಾಜ್ಯಗಳ ಪೈಕಿ ಕರ್ನಾಟಕಕ್ಕೆ 19ನೇ ಸ್ಥಾನ - ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದಲ್ಲಿ…