Bengaluru City4 years ago
ಮೂರು ದಿನದಲ್ಲಿ ಕ್ಷಮೆ ಕೇಳದೇ ಇದ್ರೆ ಸಿಎಂ ವಿರುದ್ಧ ಮಾನನಷ್ಟ ಕೇಸ್: ಬಿಎಸ್‍ವೈ
ಬೆಂಗಳೂರು: ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ ಸಿಎಂ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...