Thursday, 14th November 2019

1 month ago

ಮಂತ್ರಿ ಹೆಸರು ಗೊತ್ತಿಲ್ದೇ ಹೇಗೆ ಕೆಲ್ಸ ಮಾಡ್ತೀರಾ: ಬಿಇಓ ಕಚೇರಿ ಸಿಬ್ಬಂದಿಗೆ ಪ್ರಭು ಚವ್ಹಾಣ್ ಕ್ಲಾಸ್

ಯಾದಗಿರಿ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಯಾರೆಂದು ಗೊತ್ತಿರದೆ ಬಿಇಓ ಕಚೇರಿಯ ಸಿಬ್ಬಂದಿ ಪೇಚಿಗೆ ಸಿಲುಕಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ. ಸ್ವತಃ ಸಚಿವರೆದುರೇ ನೀವು ಯಾರು ಅಂತ ಕೇಳಿ, ಯಾದಗಿರಿ ಬಿಇಓ ಕಚೇರಿಯ ವ್ಯವಸ್ಥಾಪಕ ಲಕ್ಷ್ಮೀಕಾಂತ್ ರೆಡ್ಡಿ ಸಚಿವರನ್ನು ಮುಜುಗರಕ್ಕೀಡು ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಭು ಚವ್ಹಾಣ್ ಅವರು ಇಂದು ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳ ಹಾಜರಾತಿ ಮತ್ತು ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ವೇಳೆ ನಗರದ ಬಿಇಓ […]

5 months ago

ಅಂಬೇಡ್ಕರ್ ನಾಮಫಲಕ ಬಳಕೆ ವಿಚಾರ – ಎರಡು ಸಮುದಾಯಗಳ ಮಧ್ಯೆ ಕಿತ್ತಾಟ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಸಹಿತ ನಾಮ ಫಲಕ ಅಳವಡಿಸುವ ವಿಚಾರಕ್ಕಾಗಿ ವಡಗೇರಾ ಪಟ್ಟಣದಲ್ಲಿ ಕುರುಬ ಸಮುದಾಯ ಮತ್ತು ದಲಿತ ಸಂಘಟನೆಗಳ ನಡುವೆ ಕಿತ್ತಾಟ ಆರಂಭವಾಗಿದೆ. ಇದೇ ತಿಂಗಳ 8ರಂದು ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಮುಂದೆ ದಲಿತ ಸಮುದಾಯದಿಂದ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ಆದರೆ ನಾಮ...

ರಾಜಕೀಯ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳಿಗೆ ನೋಟಿಸ್

8 months ago

ಯಾದಗಿರಿ: ತಾಲೂಕಿನ ಅಬ್ಬೆತುಮಕೂರನ ಜಾತ್ರೆಯಲ್ಲಿ ಭಾಗವಹಿಸಿ ಲೋಕಸಭಾ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿಗಳಿಗೆ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಎಂದು ಶ್ರೀಗಳಿಗೆ ಸಹಾಯಕ ಚುನಾವಣಾಧಿಕಾರಿಗಳದ ಶಂಕರಗೌಡ ಸೋಮನಾಳ ಅವರು...

ಕೊಡಿಹಳ್ಳಿ ಮಠದ ಶ್ರೀಗಳ ಭವಿಷ್ಯ – ಮೋದಿಗೆ ರತ್ನ ಖಚಿತ ಸುವರ್ಣ ಕಿರೀಟ

8 months ago

ಯಾದಗಿರಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಕೊಡಿಹಳ್ಳಿ ಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಲೋಕಸಭಾ ಚುನಾವಣೆ ಕುರಿತು ಭವಿಷ್ಯ ನುಡಿದಿದ್ದು, ಮತ್ತೆ ಪ್ರಧಾನಿ ಮೋದಿ ಅವರೇ ಪ್ರಧಾನಿ ಅಗುತ್ತಾರೆಂದು ಭವಿಷ್ಯ ಹೇಳಿದ್ದಾರೆ. ಯಾದಗಿರಿಯ ಅಬ್ಬೆ ತುಮಕೂರುನ ವಿಶ್ವರಾಧ್ಯ ಮಠದಲ್ಲಿ...

ಉಮೇಶ್ ಜಾಧವ್ ರಾಜೀನಾಮೆ ಬೆನ್ನಲ್ಲೇ ಯಾದಗಿರಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

9 months ago

ಯಾದಗಿರಿ: ಕಾಂಗ್ರೆಸ್ ಶಾಸಕರಾಗಿ ಆಯ್ಕೆ ಆಗಿದ್ದ ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ಸಿದ್ಧರಾಗುತ್ತಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್ ಅವರು...

ಕೂಲಿ ಕೇಳಿದ ಮಹಿಳೆ ಎದುರು 6 ತಿಂಗಳಿಂದ ಸಂಬಳ ಆಗಿಲ್ಲ ಎಂದ ಜಿ.ಪಂ ಸಿಇಓ

9 months ago

ಯಾದಗಿರಿ: ಸರ್ಕಾರದಿಂದ ಸಿಗಬೇಕಾದ ಕೂಲಿ ಹಣ ಸಿಗಲಿಲ್ಲ ಎಂದು ಪ್ರತಿಭಟನೆ ನಡೆಸಿದ ಕಾರ್ಮಿಕ ಮಹಿಳೆಯೊಬ್ಬರು ಜಿ.ಪಂ ಸಿಇಓ ಅವರನ್ನು ಪ್ರಶ್ನೆ ಮಾಡಿದ್ದರು. ಈ ವೇಳೆ ನನಗೆ ಕಳೆದ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದು ಯಾದಗಿರಿ ಜಿ.ಪಂ ಸಿಇಓ ಕವಿತಾ ಮನ್ನಿಕೇರಿ...

ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗ್ತಿದೆ: ಪ್ರಿಯಾಂಕ್ ಖರ್ಗೆ

10 months ago

ಯಾದಗಿರಿ: ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗುತ್ತಿದೆ. ಪಕ್ಷ ಬಿಟ್ಟು ಹೋಗಲು ಸದ್ಯ ಎಲ್ಲರಿಗೂ ಒಂದು ಕಾರಣ ಬೇಕಾಗಿದ್ದಕ್ಕೆ ನನ್ನನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್...

ಪೊಲೀಸರ ಕೈಯಲ್ಲಿ ಲಾಠಿ ಬದಲು ಪೊರಕೆಯಿಂದ ಪರಿಸರ ಸ್ವಚ್ಛತಾ ಕಾರ್ಯ

1 year ago

ಯಾದಗಿರಿ: ಖಾಕಿ ಬಟ್ಟೆ ಧರಿಸಿ ಕೈಯಲ್ಲಿ ಲಾಠಿ ಹಿಡಿದುಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಖಾಕಿ ಪಡೆ ಇಂದು ಪೊರಕೆ ಹಿಡಿದು ಸ್ವಚ್ಛತಾ ಕಾಳಜಿ ಮೆರೆದಿದ್ದಾರೆ. ಹೌದು, ಯಾದಗಿರಿ ನಗರದ ವಿವಿಧೆಡೆ ಪೊಲೀಸರು ಕೈಯಲ್ಲಿ ಪೊರಕೆ ಹಿಡಿದು ಚರಂಡಿ, ರಸ್ತೆ ಮೇಲಿದ್ದ ರಾಶಿ ರಾಶಿ...