ಬಸ್‌ನಲ್ಲಿ ಪ್ರಯಾಣಿಸುವಾಗ ಹೃದಯಾಘಾತ- ವೃದ್ಧೆ ಸಾವು
ಯಾದಗಿರಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಹೃದಯಾಘಾತದಿಂದ (Heart Attack) ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ (Yadgiri)…
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಯಾದಗಿರಿ: ಸಾಲಬಾಧೆ (Debt) ತಾಳಲಾರದೆ ಮನನೊಂದು ರೈತನೋರ್ವ ನೇಣು ಬಿಗಿದು ಆತ್ಮಹತ್ಯೆಗೆ (Suicide) ಶರಣಾದ ಘಟನೆ…
ಯಾದಗಿರಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ – 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ
ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯಲ್ಲಿ ಮತದಾನ ಪೂರ್ಣಗೊಳ್ಳುವ ವೇಳೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP)…
ಧಮ್ ಇದ್ದರೆ ಮೀಸಲಾತಿಯನ್ನು ಮುಟ್ಟಿ ನೋಡಿ: ಕಾಂಗ್ರೆಸ್‌ಗೆ ಬೊಮ್ಮಾಯಿ ಸವಾಲು
- ಕಾಂಗ್ರೆಸ್‌ನವರು ನೀಡುತ್ತಿರೋದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಗಳಗಂಟಿ ಯಾದಗಿರಿ: ಸ್ವಾತಂತ್ರ‍್ಯ ಬಂದ ಮೇಲೆ…
ಯಾದಗಿರಿಯಲ್ಲಿ ಅಮಿತ್ ಶಾ ರೋಡ್ ಶೋ – ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ್ ಪರ ಮತಯಾಚನೆ
ಯಾದಗಿರಿ: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದಂತೆ, ಚುನಾವಣಾ (Election) ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮತದಾನಕ್ಕೆ…
ಬಿಜೆಪಿ ಶಾಸಕನ ಗೆಲುವಿಗೆ ವಿಚಿತ್ರ ಹರಕೆ – 16 ಕಿಮೀ ದೀರ್ಘದಂಡ ನಮಸ್ಕಾರ ಹಾಕಿದ ಫ್ಯಾನ್ಸ್
ಯಾದಗಿರಿ: ಬಿಜೆಪಿ (BJP) ಶಾಸಕ ರಾಜುಗೌಡ (Raju Gowda) ಚುನಾವಣೆಯಲ್ಲಿ (Election) ಗೆಲ್ಲಬೇಕು ಎಂದು ಅಭಿಮಾನಿಗಳಿಬ್ಬರು…
ಪತ್ನಿಯನ್ನು ಸ್ಕ್ಯಾನ್ ಮಾಡಲು 15 ನಿಮಿಷ ತೆಗೆದುಕೊಂಡಿದ್ದಕ್ಕೆ ಸಂಶಯಪಟ್ಟು ಹತ್ಯೆಗೆ ಸುಪಾರಿ ಕೊಟ್ಟ ಪತಿ
ಯಾದಗಿರಿ: ಹೆಂಡತಿಯನ್ನು (Wife) ಆರೋಗ್ಯ ತಪಾಸಣೆಗಾಗಿ ಸ್ಕ್ಯಾನಿಂಗ್ ಸೆಂಟರ್‌ಗೆ (Scanning Center) ಕರೆದುಕೊಂಡು ಹೋಗಿದ್ದಾಗ ಅಲ್ಲಿನ…
ಬೇರೆ ಹುಡ್ಗರ ಜೊತೆ ರೀಲ್ಸ್ ಮಾಡುತ್ತಿದ್ದಕ್ಕೆ ಸುಂದರಿಯನ್ನು ಕೊಂದು ಸುಟ್ಟು ಹಾಕಿದ ಪಾಗಲ್ ಪ್ರೇಮಿ
- ಆತ್ಮಹತ್ಯೆಯ ನಾಟಕವಾಡಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೊರಟಿದ್ದ ಆರೋಪಿ ಜೈಲುಪಾಲು ಯಾದಗಿರಿ: ಪಾಗಲ್ ಪ್ರೇಮಿಯೊಬ್ಬ…
ಕಲಬೆರಕೆ ಹಾಲು ಸರಬರಾಜು ಶಂಕೆ – ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ
ಯಾದಗಿರಿ: ಕಲಬೆರಕೆ (Adulteration) ಹಾಲು ಸರಬರಾಜು ಶಂಕೆ ವ್ಯಕ್ತಪಡಿಸಿ ಹಾಲು ಮಾರಾಟ ಮಳಿಗೆ ಹಾಗೂ ಹಾಲು…
10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು
ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಠೇವಣಿ (Deposite) ಹಣ 10,000 ರೂ.ಗಳನ್ನು…
