Saturday, 23rd February 2019

4 weeks ago

ಭಾರತ ರತ್ನ ನೀಡಿ ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕ್ಕಾಗಲ್ಲ: ಜಯಮಾಲಾ

ಉಡುಪಿ: ನಡೆದಾಡುವ ದೇವರಿಗೆ ನೆಪ ಮಾತ್ರಕ್ಕೆ ಭಾರತ ರತ್ನ ಸಿಗಬೇಕು ಅಷ್ಟೆ ಯಾಕೆಂದರೆ ಶ್ರೀಗಳು ಭಾರತ ರತ್ನ ಪ್ರಶಸ್ತಿಗಿಂತಲೂ ಮೀರಿ ಬೆಳೆದವರು. ಹಾಗೆಯೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ ನೀಡಿ ಅವರನ್ನು ಬಿಜೆಪಿ ಹೈಜಾಕ್ ಮಾಡಕ್ಕಾಗಲ್ಲ ಅಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಬಿಜೆಪಿ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ವರ್ಷವಾದರೂ ಶ್ರೀಗಳಿಗೆ ಪ್ರಶಸ್ತಿ ಬರಲಿ ಅಂತ ಆಶಿಸುತ್ತೇನೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬರಬೇಕು ಅನ್ನೋದು ನಮ್ಮ ಆಶಯವಾಗಿತ್ತು, […]

1 month ago

ಮಾನ ಮರ್ಯಾದೆ ಇದ್ರೆ ಕೆಲಸ ಮಾಡ್ಲಿ, ಹೋಟೆಲ್‍ನಲ್ಲಿ ಕೂತು ಮಜಾ ಮಾಡೋದಲ್ಲ; ರೇವಣ್ಣ ಕಿಡಿ

ಹಾಸನ: ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಜನಹಿತಕ್ಕಾಗಿ ಕೆಲಸ ಮಾಡಲಿ. ಅದನ್ನು ಬಿಟ್ಟು ಹೋಟೆಲ್‍ನಲ್ಲಿ ಮಜಾ ಮಾಡುವುದಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಾಜ್ಯದಲ್ಲಿ ಬರಗಾಲದಿಂದ ಜನರು ಕಷ್ಟ ಪಡುತ್ತಿದ್ದಾರೆ. ಯಡಿಯೂರಪ್ಪ ಕೇಂದ್ರ ಸರ್ಕಾರದಿಂದ ಅನುದಾನ ತಂದು ರಾಜ್ಯದ...

ಮಾಟ ಮಂತ್ರ ಮಾಡಿದ್ರೆ ನಮಗೆ ತಟ್ಟಲ್ಲ, ಮಾಡಿದವರಿಗೆ ಅದು ರಿವರ್ಸ್ ಆಗುತ್ತೆ- ರೇವಣ್ಣ

3 months ago

ಹಾಸನ: ನಮ್ಮ ಸರ್ಕಾರಕ್ಕೆ ಯಾರೇ ಮಾಟ ಮಂತ್ರ ಮಾಡಿದರೂ ತಟ್ಟಲ್ಲ, ಯಾರು ಮಾಡಿಸುತ್ತಾರೋ ಅವರಿಗೆ ಅದು ರಿವರ್ಸ್ ಆಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ಯಡಿಯೂರಪ್ಪ ಅವರು ಕೇರಳಕ್ಕೆ ಮಾಟ ಮಂತ್ರ ಮಾಡಿಸಿಕೊಂಡು ಬರಲು ಹೋಗಿದ್ದಾರೆ ಎನ್ನುವ ಸುದ್ದಿಗೆ...

ಬಿಎಸ್‍ವೈ ಟಿಪ್ಪು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸೋತರು: ಈಶ್ವರಪ್ಪ

3 months ago

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕೆಜೆಪಿ ಪಕ್ಷದಲ್ಲಿ ಇದ್ದ ವೇಳೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಅದಕ್ಕಾಗಿಯೇ ಬಿಎಸ್‍ವೈ ಸೋತರು ಎಂದು ಶಾಸಕ, ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ...

ಎಚ್‍ಡಿಡಿ ಮತ್ತೊಮ್ಮೆ ಪ್ರಧಾನಿ ಆದರೂ ಆಗಬಹುದು: ಸಿಎಂ ಎಚ್‍ಡಿಕೆ

4 months ago

ಮಡಿಕೇರಿ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾಗಿರುವ ಎಚ್.ಡಿ.ದೇವೇಗೌಡ ಮತ್ತೊಮ್ಮೆ ಪ್ರಧಾನಿಯಾದರೂ, ಆಗಬಹುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಹಾ ಮಳೆಗೆ ಕೊಡಗು ತತ್ತರಿಸಿ ಹೋಗಿದ್ದು, ಇಂದು ಖುದ್ದು ಸಿಎಂ ಎಚ್‍ಡಿಕೆ ಪ್ರವಾಹ ಸಂತ್ರಸ್ತರ ಜೊತೆ ಸಂವಾದ ಕಾರ್ಯಕ್ರಮ ನಡೆಸಿದ್ದರು. ಸಂವಾದ...

ಲೋಕಸಭಾ ಚುನಾವಣೆಯ ಕಾಂಗ್ರೆಸ್ ತಂತ್ರ ಬಿಚ್ಚಿಟ್ಟ ಪರಮೇಶ್ವರ್

7 months ago

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದೆಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆಯೊಂದಿಗೆ ಚುನಾವಣೆ ಎದುರಿಸಲು ನಿರ್ಧಾರವಾಗಿದೆ. ಆದರೆ ಯಾವ ಯಾವ ಕ್ಷೇತ್ರಗಳಲ್ಲಿ ಮೈತ್ರಿ...

ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸಾಧ್ಯವಿಲ್ಲ: ಎಚ್‍ಡಿಡಿ

7 months ago

ನವದೆಹಲಿ: ನನ್ನ ಜೀವಿತಾವಧಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ ಹಲವು ಸಂಘಟನೆಗಳು ಇಂದು ಕರೆ ನೀಡಿದ್ದ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು,...