Sunday, 22nd September 2019

7 months ago

ಸುದ್ದಿ ಹರಡಿ ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ ಬಗ್ಗೆ ಸುದ್ದಿ ಹರಡಿ ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಗೆ ಸಹಾಯ ಮಾಡೋಣ ಎಂದು ಜನರಲ್ಲಿ ಕೇಳಿಕೊಂಡಿದ್ದಾರೆ. ಮನವಿಯೇನು..? ಸ್ನೇಹಿತರೇ, […]

7 months ago

ಲೋಕಸಭಾ ಚುನಾವಣೆಯಲ್ಲಿ ಯಾರ ಪರವೂ ಪ್ರಚಾರ ಮಾಡಲ್ಲ: ಯದುವೀರ್ ಒಡೆಯರ್

ಮೈಸೂರು: ಮುಂದಿನ ಲೋಕಸಭಾ ಸಭೆ ಚುನಾವಣೆಯ ವೇಳೆಯಲ್ಲಿ ಯಾವುದೇ ಪಕ್ಷದ ಪರವೂ ಕೂಡ ಪ್ರಚಾರ ಮಾಡುವುದಿಲ್ಲ ಎಂದು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆಯೊಂದಿಗೆ ಎಲ್ಲಾ ಪಕ್ಷಗಳ ಸಂಬಂಧ ಚೆನ್ನಾಗಿದೆ. ಎಲ್ಲರೊಂದಿಗೂ ನಾವು ಉತ್ತಮವಾಗಿ ಇರಲು ಪ್ರಯತ್ನ ಮಾಡುತ್ತೇವೆ. ಆದ್ದರಿಂದ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಪರ...

ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

1 year ago

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು...

ರಾಜರು ಏನು ಮಾಡಿದ್ದಾರೆ, ಸಿಎಂ ಏನು ಮಾಡಿದ್ದಾರೆ ಅನ್ನೋದು ಜನ ತೀರ್ಮಾನ ಮಾಡ್ತಾರೆ: ಯದುವೀರ್

2 years ago

ಮೈಸೂರು: ರಾಜರು ಏನು ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಯದುವೀರ್ ಹೇಳಿದ್ದಾರೆ. ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ದಿನಗಳ...

ಬೆಂಗಳೂರು ಅರಮನೆಯಲ್ಲಿಂದು ಯದುವಂಶದ ಕುಡಿಗೆ ನಾಮಕರಣ

2 years ago

ಬೆಂಗಳೂರು: ಇಂದು ಬೆಂಗಳೂರು ಅರಮನೆಯಲ್ಲಿ ಯದುವಂಶದ ಕುಡಿಗೆ ನಾಮಕರಣ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಅರಮನೆಯಲ್ಲಿ ನಡೆಯುವ ಸರಳ ಸಮಾರಂಭಕ್ಕೆ ಬಂಧುಗಳು ಮತ್ತು ಆತ್ಮೀಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಈಗಾಗಲೇ ರಾಜಮಾತೆ ಪ್ರಮೋದಾದೇವಿ ಬೆಂಗಳೂರಿನ ಅರಮನೆಗೆ ಆಗಮಿಸಿದ್ದಾರೆ. ಆದರೆ ಮೈಸೂರಿನ ಅರಮನೆಯಲ್ಲಿ ಯಾಕೆ...

ನನ್ನ ಪಾತ್ರ ಇರಲ್ಲ, ದಸರಾ ಉಸ್ತುವಾರಿ ಅಮ್ಮನೇ ನೋಡಿಕೊಳ್ಳುತ್ತಾರೆ: ಯದುವೀರ್ ಒಡೆಯರ್

2 years ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ಅರಮನೆಯಲ್ಲಿ ಸಿಂಹಾಸನ ಜೋಡಣೆಯಲ್ಲಿ ನನ್ನ ಪಾತ್ರ ಇರುವುದಿಲ್ಲ. ಎಲ್ಲ ಕಾರ್ಯಕ್ರಮಗಳನ್ನು ಅಮ್ಮನೆ ನೋಡಿಕೊಳ್ಳುತ್ತಾರೆ ಎಂದು ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಸಂಪ್ರದಾಯದಂತೆ ಸಿಂಹಾಸನ ಜೋಡಣೆಯಾಗಿದೆ....