ಮೈಸೂರು: ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಅರಮನೆಯ ಕೋಟೆಗೆ ಹೊಂದಿಕೊಂಡಿರುವ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಮಾರಮ್ಮನಿಗೆ ಹಾಲೆರೆಯುವ ಮೂಲಕ...
ಮೈಸೂರು: ಯದುವಂಶದ ಸಂಪ್ರದಾಯದಂತೆ ಯುವರಾಜನ ನಾಮಕರಣ ಅರಮನೆಯಲ್ಲಿ ನಡೆಯಲಿದೆ ಎಂದು ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ್, ನಮ್ಮ ಸಂಪ್ರದಾಯದಂತೆ ನಾಮಕರಣ ಕಾರ್ಯಕ್ರಮ ನಡೆಯಲಿದೆ. ಅರಮನೆಯ ಮೂಹೂರ್ತ ಸಮಯ ನೋಡಿಕೊಂಡು ನಾಮಕರಣ ಮಾಡುತ್ತೇವೆ....
ಮಂಗಳೂರು: ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಸಂಭ್ರಮ ಮನೆ ಮಾಡಲು ಹನುಮಂತನ ಕೃಪೆ ಕಾರಣ ಎನ್ನುವ ಮಾತುಗಳು...
ಮೈಸೂರು/ಬೆಂಗಳೂರು: ಆರು ದಶಕಗಳ ಬಳಿಕ ಮೈಸೂರು ಸಂಸ್ಥಾನದ ಯದುವಂಶಕ್ಕೆ ಪುತ್ರ ಸಂತಾನ ಪ್ರಾಪ್ತಿಯಾಗಿದೆ. ರಾಣಿ ತ್ರಿಷಿಕಾ ಕುಮಾರಿಗೆ ಗಂಡು ಮಗುವಿನ ಜನನವಾಗಿದ್ದು, ರಾಜಮಾತೆ ಪ್ರಮೋದಾದೇವಿ ಮತ್ತು ರಾಜ ಯದುವೀರ್ ಮುಖದಲ್ಲಿ ಮಂದಹಾಸ ಮೂಡಿದೆ. ಬೆಂಗಳೂರಿನ ಇಂದಿರಾ...
ಮೈಸೂರು: ಚಾಮುಂಡಿಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಮಹಾರಥೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ಮುಂಜಾನೆಯೇ ಬೆಟ್ಟಕ್ಕೆ ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಯದುವಂಶದ ರಾಜ ಯದುವೀರ್ ದೇವಿಯ ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು....
ಮೈಸೂರು: ಇವತ್ತು ಮೈಸೂರಿನ ಅರಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ವಿಜಯದಶಮಿಯ ನಂತರ ಮತ್ತೆ ಯದುವಂಶದಲ್ಲಿ ಸಂತಸ ಕ್ಷಣಗಳು ಮೂಡುತ್ತಿವೆ. ಅದಕ್ಕೆ ಕಾರಣ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ...
ಮೈಸೂರು: ಯದುವಂಶದ ಮಹಾರಾಜ ಮತ್ತು ಮಹಾರಾಣಿ ಇವತ್ತು ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಮಾಡಿದರು. ತುಂಬು ಗರ್ಭಿಣಿಯಾಗಿರುವ ಮಹಾರಾಣಿ ತ್ರಿಷಿಕಾ ಕುಮಾರಿ ಸಿಂಗ್ ಇಷ್ಟು ದಿನ ತವರು ಮನೆಯಲ್ಲಿದ್ದರು. ದಸರಾ ಪ್ರಯುಕ್ತ ಇವತ್ತು ಬೆಂಗಳೂರಿನಿಂದ ಮೈಸೂರಿಗೆ ಶತಾಬ್ದಿ...