Saturday, 25th May 2019

2 months ago

ಯಜಮಾನ ಗಳಿಕೆ ಎಷ್ಟು ಎಂದು ಕೇಳಿದ್ದಕ್ಕೆ ದರ್ಶನ್ ಗರಂ

ಮೈಸೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ಯಜಮಾನ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯೇ ದರ್ಶನ್ ಕಣ್ಣು ಕೆಂಪಾಗುವಂತೆ ಮಾಡಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಟ ದರ್ಶನ್, ಸಿನಿಮಾ ಯಶಸ್ವಿನ ಬಗ್ಗೆ ಸಂತಸ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಪರೀಕ್ಷೆ, ಜನರಿಗೆ ಕ್ರಿಕೆಟ್ ಪಂದ್ಯ ಇದ್ದರೂ ಸಿನಿಮಾ ಸಕ್ಸಸ್ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ರಾಜಕೀಯ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ದರ್ಶನ್, […]

2 months ago

ದರ್ಶನ್ ಪುತ್ರ ವಿನೀಶ್ ನಟನೆಯ ಹಾಡು ಬಿಡುಗಡೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ 15 ದಿನಗಳ ಬಳಿಕ ಚಿತ್ರದ ವಿಡಿಯೋ ಹಾಡು ಬಿಡುಗಡೆ ಆಗಿದೆ. ಈ ಬಗ್ಗೆ ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ನಿಮ್ಮ ಪ್ರೀತಿಯ `ಯಜಮಾನ’ ಚಿತ್ರದ ಶಿವನಂದಿ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನೀವು ತೋರಿರುವ ಪ್ರೀತಿ-ಪ್ರೋತ್ಸಾಹಕ್ಕೆ ನಾನು ಸದಾ ಚಿರಋಣಿ” ಎಂದು ಟ್ವೀಟ್ ಮಾಡಿ ವಿಡಿಯೋ ಲಿಂಕ್...

ವಿಶ್ವಾದ್ಯಂತ ‘ಯಜಮಾನ’ನ ಹವಾ ಶುರು

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಯಜಮಾನನ್ನು 18 ತಿಂಗಳ ಬಳಿಕ ಭರ್ಜರಿ ಸ್ವಾಗತ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಚಿತ್ರ ಬಿಡುಗಡೆ ಆಗಿದೆ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ...

ಚಿತ್ರ ಬಿಡುಗಡೆಯಾಗುವ ಮುನ್ನವೇ ದರ್ಶನ್ ಮಗನ 30 ಅಡಿ ಕಟೌಟ್

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಟಿಸಿದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಶುಕ್ರವಾರ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಚಿತ್ರ ಬಿಡುಗಡೆ ಆಗುವ ದಿನ ಚಿತ್ರದ ನಟನ ಕಟೌಟ್ ಇರುವುದು ಸಾಮಾನ್ಯ. ಆದರೆ ಈ ಚಿತ್ರಕ್ಕೆ ದರ್ಶನ್ ಅವರ ಮಗ ವಿನೀಶ್‍ನ 30...

ರಶ್ಮಿಕಾಳಂತ ಮಗ್ಳನ್ನು ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರಾರೂ ಇರ್ತಿಲಿಲ್ಲ: ಶಂಕರ್ ಅಶ್ವಥ್

3 months ago

ಬೆಂಗಳೂರು: ಹಿರಿಯ ನಟ ಶಂಕರ್ ಅಶ್ವಥ್ ಅವರು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರನ್ನು ತಮ್ಮ ಮಗಳು ಎಂದು ಹೇಳಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಶಂಕರ್ ಅಶ್ವಥ್ ಅವರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ರಶ್ಮಿಕಾ ತಮ್ಮ ಮಗಳಂತೆ ಎಂದು ಬರೆದು...

ಹೊಸ ದಾಖಲೆ ಬರೆದ ಯಜಮಾನ – ಕೇಕ್ ಕಟ್ ಮಾಡಿ ದಚ್ಚು ಸಂಭ್ರಮ

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾವೂ ಕೆಲವು ದಿನಗಳಿಂದ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಚಿತ್ರತಂಡದೊಂದಿಗೆ ನಟ ದರ್ಶನ್ ಕೇಕ್ ಕತ್ತಿರಿಸಿ ಸಂಭ್ರಮಿಸಿದ್ದಾರೆ. ಹೌದು.. ಯಜಮಾನ ಚಿತ್ರತಂಡ ಮೊದಲು ಸಿನಿಮಾ ‘ಶಿವನಂದಿ’ ಹಾಡನ್ನು ರಿಲೀಸ್ ಮಾಡಿತ್ತು. ಬಳಿಕ...

ಆನೆ ನಡೆದಿದ್ದೆ ದಾರಿ ಎಂದು ಎದ್ದು ಬಂದ ಯಜಮಾನ..!

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಯಜಮಾನ ಚಿತ್ರದ `ಶಿವನಂದಿ ನಿಂತ ನೋಡು ಯಜಮಾನ’ ಹಾಡುಗಳು ಮೆರವಣಿಗೆ ಹೊರಟಿರುವ ಹೊತ್ತಲ್ಲಿ ಯೂಟ್ಯೂಬ್ ಅಂಗಳಕ್ಕೆ ಟ್ರೈಲರ್ ಲಗ್ಗೆ ಇಟ್ಟಿದೆ. `ಆಕಾಶಕ್ಕೆ ತಲೆಕೊಟ್ಟು ಭೂಮಿಗೆ ಬೆವರಿಳಿಸಿ ನಿಯತ್ತಿನಿಂದ ಕಟ್ಟಿರುವ ಸ್ವಂತ ಬ್ರ್ಯಾಂಡೋ’ ಎಂದು...

ದರ್ಶನ್ ರಶ್ಮಿಕಾ ಜೋಡಿಯ ಡ್ಯುಯೆಟ್ ಹಾಡು ರಿಲೀಸ್

4 months ago

– ದಾಸಾ ಇನ್ಮುಂದೆ ರಶ್ಮಿಕಾಗೆ ಖಾಸ! ಬೆಂಗಳೂರು: ಇತ್ತೀಚೆಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾದ ಶಿವನಂದಿ ಲಿರಿಕಲ್ ಹಾಡು ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿತ್ತು. ಈಗ ಇದೇ ಸಿನಿಮಾದ ಇನ್ನೊಂದು ‘ಒಂದು...