ಬೆಂಗಳೂರು: ಇತ್ತೀಚೆಗೆ ಹ್ಯಾಕಿಂಗ್ ಸುದ್ದಿ ಸದ್ದು ಮಾಡುತ್ತಿದ್ದು, ಈ ಹಿಂದೆ ಆಶಿಕಾ ರಂಗನಾಥ್, ವಶಿಷ್ಠ ಸಿಂಹ ಇನ್ಸ್ಟಾ ಕೌಂಟ್ ಹ್ಯಾಕ್ ಆಗಿತ್ತು. ಇದೀಗ ಬಸಣ್ಣಿ ಬೆಡಗಿ ತಾನ್ಯಾ ಹೋಪ್ ಇನ್ಸ್ಟಾ ಖಾತೆ ಹ್ಯಾಕ್ ಆಗಿದೆ. ಯಜಮಾನ...
ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ...
ಮೈಸೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ಯಜಮಾನ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯೇ ದರ್ಶನ್ ಕಣ್ಣು ಕೆಂಪಾಗುವಂತೆ ಮಾಡಿತ್ತು. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ 15 ದಿನಗಳ ಬಳಿಕ ಚಿತ್ರದ ವಿಡಿಯೋ ಹಾಡು ಬಿಡುಗಡೆ ಆಗಿದೆ. ಈ ಬಗ್ಗೆ ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ನಿಮ್ಮ ಪ್ರೀತಿಯ `ಯಜಮಾನ’ ಚಿತ್ರದ ಶಿವನಂದಿ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದ್ದು, ಪ್ರೇಕ್ಷಕರು ಯಜಮಾನನ್ನು ಭರ್ಜರಿಯಾಗಿ ಸ್ವಾಗತ ಮಾಡಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಜೊತೆ ಅವರ ಮಗ ವಿನೀಶ್ ಕಟೌಟ್ ಹಾಕಲಾಗಿದ್ದು,...
ಮೈಸೂರು: ವಿಂಗ್ ಕಮಾಂಡರ್ ಅಭಿನಂದನ್ ಅವರು ರಿಯಲ್ ಹೀರೋ, ನಾವೆಲ್ಲಾ ಡಮ್ಮಿ ಎಂದು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಮೈಸೂರಿನಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿರುವ ನಟ ದರ್ಶನ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ವಿಂಗ್ ಕಮಾಂಡರ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಯಜಮಾನನ್ನು 18 ತಿಂಗಳ ಬಳಿಕ ಭರ್ಜರಿ ಸ್ವಾಗತ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಚಿತ್ರ ಬಿಡುಗಡೆ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಟಿಸಿದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಶುಕ್ರವಾರ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಚಿತ್ರ ಬಿಡುಗಡೆ ಆಗುವ ದಿನ ಚಿತ್ರದ ನಟನ ಕಟೌಟ್ ಇರುವುದು ಸಾಮಾನ್ಯ. ಆದರೆ ಈ ಚಿತ್ರಕ್ಕೆ ದರ್ಶನ್...
ಬೆಂಗಳೂರು: ಹಿರಿಯ ನಟ ಶಂಕರ್ ಅಶ್ವಥ್ ಅವರು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರನ್ನು ತಮ್ಮ ಮಗಳು ಎಂದು ಹೇಳಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಶಂಕರ್ ಅಶ್ವಥ್ ಅವರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ರಶ್ಮಿಕಾ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾವೂ ಕೆಲವು ದಿನಗಳಿಂದ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಚಿತ್ರತಂಡದೊಂದಿಗೆ ನಟ ದರ್ಶನ್ ಕೇಕ್ ಕತ್ತಿರಿಸಿ ಸಂಭ್ರಮಿಸಿದ್ದಾರೆ. ಹೌದು.. ಯಜಮಾನ ಚಿತ್ರತಂಡ ಮೊದಲು ಸಿನಿಮಾ ‘ಶಿವನಂದಿ’...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಯಜಮಾನ ಚಿತ್ರದ `ಶಿವನಂದಿ ನಿಂತ ನೋಡು ಯಜಮಾನ’ ಹಾಡುಗಳು ಮೆರವಣಿಗೆ ಹೊರಟಿರುವ ಹೊತ್ತಲ್ಲಿ ಯೂಟ್ಯೂಬ್ ಅಂಗಳಕ್ಕೆ ಟ್ರೈಲರ್ ಲಗ್ಗೆ ಇಟ್ಟಿದೆ. `ಆಕಾಶಕ್ಕೆ ತಲೆಕೊಟ್ಟು ಭೂಮಿಗೆ ಬೆವರಿಳಿಸಿ ನಿಯತ್ತಿನಿಂದ...
– ದಾಸಾ ಇನ್ಮುಂದೆ ರಶ್ಮಿಕಾಗೆ ಖಾಸ! ಬೆಂಗಳೂರು: ಇತ್ತೀಚೆಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾದ ಶಿವನಂದಿ ಲಿರಿಕಲ್ ಹಾಡು ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿತ್ತು. ಈಗ...
ಬೆಂಗಳೂರು: ಚಂದನವನದ ಚಕ್ರವರ್ತಿ, ಡಿ ಬಾಸ್ ದರ್ಶನ್ ಸಂಕ್ರಾಂತಿ ಹಬ್ಬಕ್ಕಾಗಿ ಶಿವನಂದಿ ಅವತಾರದಲ್ಲಿ ನಿಮ್ಮ ಮುಂದೆ ಆಗಮಿಸಲಿದ್ದಾರೆ. ಯಜಮಾನ ಚಿತ್ರದ ಮೊದಲ ಹಾಡು ಮಕರ ಸಂಕ್ರಾಂತಿ ಪ್ರಯುಕ್ತ ಬಿಡುಗಡೆಯಾಗಲಿದೆ. ಯಜಮಾನ ಸಿನಿಮಾದ ಮೊದಲ ಹಾಡು ಇದಾಗಿದ್ದು,...
ಬೆಂಗಳೂರು: ರಕ್ಷಿತ್ ಶೆಟ್ಟಿ ಜೊತೆ ಬ್ರೇಕಪ್ ಆದ ನಂತರದಲ್ಲಿ ರಶ್ಮಿಕಾ ಮಂದಣ್ಣ ಮಾಧ್ಯಮಗಳಿಂದ ಒಂದಂತರ ಕಾಯ್ದುಕೊಂಡೇ ಬಂದಿದ್ದರು. ಆದರೆ ಬೆಂಗಳೂರಿನಲ್ಲಿ ನಡೆದ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ರಶ್ಮಿಕಾ ಮಾಧ್ಯಮದವರನ್ನು ಮುಖಾಮುಖಿಯಾಗಿದ್ದಾರೆ. ಇದೇ ನೆಪದಲ್ಲಿ ಒಂದಷ್ಟು...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸ್ವೀಡನ್ನಲ್ಲಿ ‘ಯಜಮಾನ’ ಚಿತ್ರದ ಶೂಟಿಂಗ್ ನಡೆಸುವಾಗ ಕಿಡಿಗೇಡಿಗಳು ಅವರಿಗೆ ಕಾಟ ನೀಡಿದ್ದಾರೆ. ಸ್ವೀಡನ್ನಲ್ಲಿ ದರ್ಶನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಯಜಮಾನ ಚಿತ್ರದ ಹಾಡಿನ ಶೂಟಿಂಗ್ ನಡೆಸುತ್ತಿದ್ದರು. ಈ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸ್ವೀಡನ್ ನಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಅಂಬರೀಶ್ ಮೃತಪಟ್ಟ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವುದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್...