ಮಂಗಳೂರು: ತೆಂಕುತಿಟ್ಟು ಯಕ್ಷಗಾನದಲ್ಲಿ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ ಭಂಡಾರಿ (73) ವಿಧಿವಶರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ನಿವಾಸಿಯಾಗಿದ್ದ ಶ್ರೀಧರ ಭಂಡಾರಿ ಒಂದು...
ಉಡುಪಿ: ರಂಗಸ್ಥಳದಲ್ಲಿ ಯಕ್ಷಗಾನದ ಪದ್ಯಕ್ಕೆ ಕುಣಿಯುತ್ತಿರುವ ಸಂದರ್ಭದಲ್ಲಿಯೇ ಕಲಾವಿದ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮಂದಾರ್ತಿ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ 5ನೇ ತಂಡದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ ಅವರು ‘ಶ್ರೀ ಕದ್ರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡಿ.27ರಂದು ಸಂಜೆ ಕದ್ರಿ ದೇವಸ್ಥಾನ ಬಳಿಯ ಮಂಜುನಾಥ ಕಾಲೋನಿಯ...
ಮಂಗಳೂರು: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳ ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ. ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ...
ಮಂಗಳೂರು: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭಿಸಿದೆ. ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ...
– ಗೆಜ್ಜೆ ಕಟ್ಟಿದ ಆರು ಮೇಳದ ಕಲಾವಿದರು – ಒಂದೇ ಬಾರಿಗೆ ಆರು ಮೇಳಗಳ ಯಕ್ಷಗಾನ ಪ್ರದರ್ಶನ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಬುಧವಾರ ಆರಂಭಗೊಂಡಿತು....
ಮಂಗಳೂರು:ಯಕ್ಷಗಾನದ ಅಧ್ಯಯನದ ಉತ್ತಮ ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ನಮ್ಮದಾಗಬೇಕು ಎಂದು ಚಿಕ್ಕಮಗಳೂರಿನ ವೇದವಿಜ್ಞಾನ ಮಂದಿರದ ಬ್ರಹ್ಮರ್ಷಿ ಕೆ. ಎಸ್. ನಿತ್ಯಾನಂದ ಹೇಳಿದರು. ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆಯ ಮೇಳವನ್ನು ಉದ್ಘಾಟಿಸಿ ಆಶೀರ್ವಚನ...
ಉಡುಪಿ: ಯಕ್ಷಲೋಕದ ರತ್ನ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ಸಂಘಟಕ, ಯಕ್ಷ ಕವಿ ಮಲ್ಪೆ ವಾಸುದೇವ ಸಾಮಗ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಯಕ್ಷಗಾನ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ. ಸಾಮಗರಿಗೆ 71 ವರ್ಷ ವಯಸ್ಸಾಗಿತ್ತು....
– ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿ – ದೇವಿ ಮಹಾತ್ಮೆ ಪ್ರದರ್ಶನಕ್ಕಾಗಿಯೇ ತಂಡ ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ಪ್ರಧಾನ ಭಾಗವತಿಕೆಯೊಂದಿಗೆ ಹೊಸ ಯಕ್ಷಗಾನ ಮೇಳ ಆರಂಭಗೊಂಡಿದ್ದು,...
ಉಡುಪಿ: ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಇಂದು ಒಂತಿಬೆಟ್ಟುವಿನಲ್ಲಿ ನಿಧನರಾಗಿದ್ದಾರೆ. ಹಿರಿಯಡ್ಕ ಮೂಲದವರು ಗೋಪಾಲ್ ರಾವ್ ಅವರು ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರುವಾಗಿದ್ದರು. ಏರು ಮದ್ದಳೆಯ ಅನ್ವೇಷಕ ಎಂಬ ಖ್ಯಾತಿಯ ಕಲಾವಿದ ಎಂದು ಚಿರಪರಿಚಿತರಾಗಿದ್ದರು....
ಮಂಗಳೂರು: ಯಕ್ಷಗಾನ ಮೇಳಗಳು ಕೋವಿಡ್ 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯಕ್ಕೆ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು,...
ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1944ರಲ್ಲಿ ಪ್ರಸಿದ್ಧ ಚಕ್ರಕೋಡಿ ಮನೆತನದ ತೆಂಕಬೈಲು ಕೃಷ್ಣ ಶಾಸ್ತ್ರಿ ಸಾವಿತ್ರಿಯಮ್ಮ ದಂಪತಿಯ ಪುತ್ರರಾಗಿ ಜನಿಸಿದ...
ಮಂಗಳೂರು: ಲಾಕ್ಡೌನ್ ನಡುವೆಯೂ ಕರಾವಳಿಯಲ್ಲಿ ಯಕ್ಷಗಾನ ಮತ್ತೆ ಶುರುವಾಗಿದೆ ಎಂಬ ಸಂತಸದ ಸುದ್ದಿಯೊಂದು ಸಿಕ್ಕಿದೆ. ಆದರೆ ಪ್ರೇಕ್ಷಕರು ಬರುವಂತಿಲ್ಲ ಬದಲಾಗಿ ಆನ್ಲೈನಿನಲ್ಲಿ ವೀಕ್ಷಿಸಬಹುದಾಗಿದೆ. ಕರಾವಳಿ ಉದ್ದಗಲದಲ್ಲಿ ಚೆಂಡೆ ಮದ್ದಳೆ ಚಕ್ರತಾಳದ ಸದ್ದು, ಭಾಗವತರ ಸುಶ್ರಾವ್ಯ ಪದ,...
– 20 ಲಕ್ಷ ಮೌಲ್ಯದ ಆಹಾರ ಕಿಟ್ ವಿತರಣೆ ಉಡುಪಿ: ಕೊರೊನಾ ಲಾಕ್ ಡೌನ್ ಸಂದರ್ಭ ಯಕ್ಷಗಾನ ಕಲಾವಿದರು ಸೇವಾ ಆಟ, ಸಾರ್ವಜನಿಕ ಪ್ರದರ್ಶನ ಇಲ್ಲದೆ ಕಂಗಾಲಾಗಿದ್ದಾರೆ. ಸಂಕಷ್ಟದಲ್ಲಿರುವ ನಾಲ್ಕು ಜಿಲ್ಲೆಯ ಕಲಾವಿದರ ಸಹಾಯಕ್ಕೆ ಕೊಲ್ಲೂರು...
ಮಂಗಳೂರು: ಕೊರೊನಾ ವೈರಸ್ ಭೀತಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೂ ತಟ್ಟಿದ್ದು, ಇಂದಿನಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ಸ್ಥಗಿತವಾಗಲಿದೆ. ಜಿಲ್ಲಾಡಳಿತದ ಆದೇಶದ ಮೇರೆಗೆ ಯಕ್ಷಗಾನ ಪ್ರದರ್ಶನಗಳು ಸ್ಥಗಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಟೀಲು ಯಕ್ಷಗಾನ...
ಉಡುಪಿ: ಎಲ್ಲಿ ನೋಡಿದರೂ ಕೊರೊನಾ ವೈರಸಿದ್ದೇ ಭೀತಿ. ಸರ್ಕಾರ ಕೂಡ ಅಷ್ಟೇ ಜನಜಾಗೃತಿ ಮೂಡಿಸುತ್ತಿದೆ. ಆದರೆ ಉಡುಪಿಯ ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಡೆದ ತುಳು ಯಕ್ಷಗಾನದಲ್ಲೂ ಕೊರೊನಾ ಬಗ್ಗೆ ಜನಜಾಗೃತಿ ಮೂಡಿಸಲಾಗಿದೆ. ಸಸಿಹಿತ್ಲು ಮೇಳದ ಪ್ರಸಂಗದಲ್ಲಿ...