ಬಿಗ್ ಬುಲೆಟಿನ್ | ಕುಮಾರ ಕೆಂಡ..! ಮಾಧ್ಯಮದ ಮೇಲೆ ಮುನಿಸು | 14-07-2018
https://www.youtube.com/watch?v=foaKhnPy6eU
ಧರಂಸಿಂಗ್ ವಿಚಾರಕ್ಕೆ ಕಲಾಪದಲ್ಲಿ ಕೋಲಾಹಲ
ಬೆಂಗಳೂರು: ಇಂದು ನಡೆದ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್…
ನಂಬಿಕೆ ದ್ರೋಹ ನಿಮಗೆ ರಕ್ತಗತವಾಗಿ ಬಂದಿದೆ – ಸಿಎಂ ಎಚ್‍ಡಿಕೆಗೆ ಬಿಎಸ್‍ವೈ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ವಿಧಾನಸಭೆಯ ಭಾಷಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.…
ನನ್ನದು ಸ್ವಾತಿ ನಕ್ಷತ್ರ, ನನಗೆ ಮಾಟ ಮಾಡಿಸಿದ್ರೆ ಅವರಿಗೆ ತಿರುಗುಬಾಣವಾಗುತ್ತೆ: ರೇವಣ್ಣ
ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು…
ಮಾಧ್ಯಮಗಳ ವಿರುದ್ಧ ಹರಿಹಾಯ್ದ ಆರೋಗ್ಯ ಸಚಿವ ಶಿವಾನಂದ ಪಾಟೀಲ್
ಬಾಗಲಕೋಟೆ: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಇದೆ ಎಂದು ಸುದ್ದಿಗಳನ್ನು ಪ್ರಕಟಿಸಿದ್ದಕ್ಕೆ ಮಾಧ್ಯಮಗಳ ವಿರುದ್ಧವೇ ಆರೋಗ್ಯ ಸಚಿವ…
ಇದು ರಾಮನಗರ, ಹಾಸನದ ಅಣ್ಣ-ತಮ್ಮನ ಬಜೆಟ್: ಬಿಎಸ್‍ವೈ ವ್ಯಂಗ್ಯ
ಬೆಂಗಳೂರು: ದೋಸ್ತಿ ಬಜೆಟ್ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ…
ಅಕ್ಟೋಬರ್ 2ನೇ ವಾರದಲ್ಲಿ ಯಡಿಯೂರಪ್ಪಗೆ ಮಹಾಯೋಗ -ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು
ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರ ಜಾತಕದಲ್ಲಿ ಅಕ್ಟೋಬರ್ ಎರಡನೇ ವಾರದಲ್ಲಿ…
ಮೈತ್ರಿ ಸರ್ಕಾರಕ್ಕೆ ಸದನದಲ್ಲಿ ಸೆಡ್ಡು ಹೊಡೆಯಲು ಬಿಜೆಪಿ ಪ್ಲಾನ್!
ಬೆಂಗಳೂರು: ಅಧಿವೇಶನ ಆರಂಭಗೊಂಡ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪನವರು ಸಮ್ಮಿಶ್ರ ಸರ್ಕಾರದ ವಿರುದ್ಧ ಪಕ್ಷದ ಹೋರಾಟ ಯಾವ…
ಆರು ತಿಂಗಳಲ್ಲಿ ಬಿಎಸ್‍ವೈ ಮತ್ತೆ ಸಿಎಂ : ಉಮೇಶ್ ಕತ್ತಿ
ಚಿಕ್ಕೋಡಿ: 6 ತಿಂಗಳು ಒಳಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಮುಂದಿನ 6 ತಿಂಗಳಲ್ಲಿ ಬಿಜೆಪಿ…