ಸಿಎಂ ಪರ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಬ್ಯಾಟಿಂಗ್
ವಿಜಯಪುರ: ಕಳೆದ ಎರಡ್ಮೂರು ದಿನಗಳಿಂದ ಸಿಎಂ ಬದಲಾವಣೆ ಅಂತೆಲ್ಲ ಸುದ್ದಿ ಹರಡುತ್ತಿದೆ. ಯಡಿಯೂರಪ್ಪ ಅವರನ್ನು ಬದಲಾವಣೆ…
ಸಿಎಂ ಬದಲಾವಣೆ ವದಂತಿ – ಬಿಎಸ್‍ವೈ ಬಣ ಹೇಳೋದು ಏನು? ರೇಸ್‍ನಲ್ಲಿ ಯಾರಿದ್ದಾರೆ?
ಬೆಂಗಳೂರು: ನಾಯಕತ್ವ ಬದಲಾವಣೆಗೆ ಒಂದು ಬಣ ಯತ್ನಿಸುತ್ತಿರೋ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ…
ಸಿಎಂ ಬಿಎಸ್‍ವೈ ಬದಲಾವಣೆ ವದಂತಿ – ಹೈಕಮಾಂಡ್ ಮುಂದಿರುವ 4 ಆಯ್ಕೆ ಏನು?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ವದಂತಿ ಹರಡಿದೆ. ದೆಹಲಿಗೆ…
ನಾನು ರಕ್ತದಲ್ಲಿ ಬರೆದುಕೊಡ್ತೇನೆ, ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ: ಪ್ರೀತಂ ಗೌಡ
ಹಾಸನ: ಸೂರ್ಯ ಚಂದ್ರರಿರುವಷ್ಟೇ ಸತ್ಯ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಯಡಿಯೂರಪ್ಪ…
ಅವರಿಗೆ ಮನಸ್ಸಿದೆ ಇವರಿಗೆ ಕನಸಿದೆ ಆದರೆ…?
ಸುಕೇಶ್ ಡಿ.ಎಚ್ ದಣಿವರಿಯದ ನಾಯಕನಿಗೆ ಸಾಕಿನ್ನು ನೀವು ದಣಿವಾರಿಸಿಕೊಳ್ಳಿ ಎನ್ನಲು ಸಿದ್ಧತೆ ಆರಂಭವಾಗಿದೆ. ಆದರೆ ಅದನ್ನ…
1250 ಕೋಟಿ `ಜನತಾ’ ಪ್ಯಾಕೇಜ್ – ಯಾರಿಗೆ ಏನು ಸಿಕ್ಕಿದೆ? ಎಷ್ಟು ಹಣ ಮೀಸಲು?
ಬೆಂಗಳೂರು: ಕೊರೊನಾ ಜನತಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವರ್ಗಗಳಿಗೆ ಚೈತನ್ಯ ತುಂಬುವ ಆರ್ಥಿಕ ನೆರವಿನ ಪ್ಯಾಕೇಜನ್ನು…
ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್
ಗದಗ: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಿಎಂ ಬಿಎಸ್‍ವೈ ನೀಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್…
ರಾಜ್ಯ ಸರ್ಕಾರ ಸತ್ತೇ ಹೋಗಿದೆ – ಸಿದ್ದರಾಮಯ್ಯ
ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ.…
5 ಲಕ್ಷ ರೆಮಿಡಿಸಿವರ್ ಆಮದು, ಔಷಧ ಕೊರತೆ ಆಗದಂತೆ ಕಟ್ಟೆಚ್ಚರ: ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆಯಲ್ಲಿ 5 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಆಮದು…
ಸಮನ್ವಯತೆ ಕೊರತೆ – ಬಿಎಸ್‍ವೈಯನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಿಎಲ್‍ಎ ಸ್
ಬೆಂಗಳೂರು: ಕೊರೊನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವಿನ ಸಮನ್ವಯತೆ ವಿಚಾರವಾಗಿ ಬಿಜೆಪಿ…