ಪಾಪ ಹೆಚ್‍ಡಿಕೆಗೆ ಪುರುಸೋತ್ತಿದೆ ಬೇಕಾದನ್ನ ಮಾಡ್ಲಿ: ಸಿಎಂ ಟಾಂಗ್
- ಹುಳಿಮಾವು ಸಂತ್ರಸ್ತರಿಗೆ ಪರಿಹಾರ ದಾವಣಗೆರೆ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ದೂರು…
ಕುಮಾರಸ್ವಾಮಿ ಕೆಟ್ಟ ಮುಖ್ಯಮಂತ್ರಿಯಾಗಿದ್ದರು, ಬಿಎಸ್‍ವೈ ಸಿಎಂ ಆದ ಮೇಲೆ ಶನಿ ಹರಿದಿದೆ – ಬಿ.ಸಿ.ಪಾಟೀಲ್
ಹಾವೇರಿ: ಕುಮಾರಸ್ವಾಮಿ ಒಬ್ಬ ಕೆಟ್ಟ ಮುಖ್ಯಮಂತ್ರಿ. ಬಿಎಸ್‍ವೈ ಸಿಎಂ ಆದ ನಂತರ ರಾಜ್ಯದ ಶನಿ ಹರಿದುಹೋಗಿದೆ…
ಸ್ವಾಮೀಜಿ ನಾಮಪತ್ರ ವಾಪಸ್: ಹೆಚ್‍ಡಿಡಿ ಪ್ರತಿಕ್ರಿಯೆ
ಬೆಂಗಳೂರು: ರಾಷ್ಟ್ರದಲ್ಲಿ ಅನೇಕ ಕಡೆ ಚುನಾವಣೆಯಲ್ಲಿ ಗೆದ್ದು ಸ್ವಾಮೀಜಿಗಳು ಸಂಸತ್ ಪ್ರವೇಶಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ದೊಡ್ಡ…
ನಾನು ಕ್ಷಮೆ ಕೇಳಲ್ಲ, ವಿಷಾದ ವ್ಯಕ್ತಪಡಿಸುತ್ತೇನೆ – ಮಾಧುಸ್ವಾಮಿ
ಬೆಂಗಳೂರು: ಹುಳಿಯಾರು ಕನಕ ವೃತ್ತ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಷಮೆ ಕೇಳಿದರೂ ಕಾನೂನು ಮತ್ತು…
ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಶುರು – ದಿಢೀರ್ ಬಿಎಸ್‍ವೈಯನ್ನು ಭೇಟಿಯಾದ ಬೇಗ್
ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಶಿವಾಜಿನಗರದ ಅನರ್ಹ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿ…
ಶರತ್ ಬಚ್ಚೇಗೌಡ ಮನವೊಲಿಕೆ ಫೇಲ್- ಬಿಜೆಪಿಯಿಂದ ಉಚ್ಛಾಟಿಸಲು ಮುಂದಾದ ಸಿಎಂ
- ಸಂಜೆಯೊಳಗೆ ನಿಗಮ ಮಂಡಳಿ ತ್ಯಜಿಸಲು ಡೆಡ್‍ಲೈನ್ ಬೆಂಗಳೂರು: ಹೊಸಕೋಟೆಯಲ್ಲಿ ರಾಜಕೀಯ ರಣಕಣ ರಂಗೇರುತ್ತಿದೆ. ಬಂಡಾಯ…
ಅರುಣ್ ಕುಮಾರ್ ಪೂಜಾರ್ ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ
ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಅರುಣ್ ಕುಮಾರ್ ಪೂಜಾರ್ ಅವರಿಗೆ ನೀಡಲಾಗಿದೆ. ಅನರ್ಹ ಶಾಸಕ…
ಯಾರನ್ನು ಬೇಕಾದರೂ ಸೋಲಿಸಬಹುದು ಅನ್ನೋದನ್ನು ನಾವು ತೋರಿಸಿಕೊಟ್ಟಿದ್ದೇವೆ- ಎಚ್‍ಡಿಡಿಗೆ ರಾಜಣ್ಣ ಟಾಂಗ್
ತುಮಕೂರು: ನನ್ನ ಬಲವೇನು, ಯಾರನ್ನು ಬೇಕಾದರೂ ಸೋಲಿಸಬಹುದು ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ ಎಂದು ಪರೋಕ್ಷವಾಗಿ ಮಾಜಿ…
2 ಕ್ಷೇತ್ರ ಬಿಟ್ಟು 13 ಕ್ಷೇತ್ರಗಳ ಟಿಕೆಟ್ ಅನರ್ಹರಿಗೆ ಹಂಚಿಕೆ
ಬೆಂಗಳೂರು: 2 ಕ್ಷೇತ್ರ ಬಿಟ್ಟು ಅನರ್ಹಗೊಂಡ 13 ಕ್ಷೇತ್ರಗಳ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅನರ್ಹ…
ಎರಡು ದಿನಗಳಲ್ಲಿ ಅನರ್ಹರು ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ದೋಸ್ತಿ ಸರ್ಕಾರದ ಪತನಕ್ಕೆ ಕಾರಣವಾದ ಅನರ್ಹ ಶಾಸಕರು ಗುರುವಾರ ಅಥವಾ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಳ್ಳುವ…