ಸುಧಾಕರ್‌ಗೆ ಮಣೆ- ಬಿಜೆಪಿ ಕಾರ್ಯಕರ್ತರ ಅಸಮಾಧಾನ, ನಳಿನ್‌ಗೆ ದೂರು
ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಸುಧಾಕರ್ ಬೆಂಬಲಿಗರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಣೆ ಹಾಕುತ್ತಿದ್ದು, ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ…
ಹುಲಿಗಳ ಜಯಂತಿಯಾಗಿದ್ದಕ್ಕೆ ಸಿಎಂಗೆ ಹೆದರಿಕೆ, ಜಯಂತಿ ಆಚರಿಸಿಯೇ ಸಿದ್ಧ – ಟಿಪ್ಪು ವೇದಿಕೆ ಅಧ್ಯಕ್ಷ
ಚಿತ್ರದುರ್ಗ: ಸೂರ್ಯ ಚಂದ್ರ ಇರುವವರೆಗೆ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ರಾಜ್ಯ ಟಿಪ್ಪು ಸುಲ್ತಾನ್ ವೇದಿಕೆ…
ಮೈಸೂರು ಮಹಾರಾಜರು ಹೇಳಿದಂತೆ ಟಿಪ್ಪು ಸತ್ಯವನ್ನು ಜನರ ಮುಂದಿಡಬೇಕು – ಯತ್ನಾಳ್
ವಿಜಯಪುರ: ಟಿಪ್ಪು ಪಠ್ಯದ ಕುರಿತು ಮೈಸೂರು ಮಹಾರಾಜರೇ ಹೇಳಿದ್ದಾರೆ. ಸತ್ಯ ಏನಿದೆ ಅದು ಜನರ ಮುಂದೆ…
ಅಂದು ದುಷ್ಮನ್ ಇಂದು ಭಾಯಿ ಭಾಯಿ – ಬಿಎಸ್‍ವೈ ಕೈ ಕುಲುಕಿದ ಎಚ್‍ಡಿಕೆ
- ಸಾಫ್ಟ್ ಕಾರ್ನರ್ ಚರ್ಚೆಯ ಬೆನ್ನಲ್ಲೇ ಮಾತುಕತೆ - ಹಾಲಿ, ಮಾಜಿ ಸಿಎಂ ಮುಖಾಮುಖಿ ಭೇಟಿಯಾಗಿ…
ಬಿಜೆಪಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ- ಜೆಡಿಎಸ್ ರಾಜ್ಯಾಧ್ಯಕ್ಷ
ಮಡಿಕೇರಿ: ಬಿಜೆಪಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ, ಸರ್ಕಾರವನ್ನು ಬೀಳಿಸಿದರೆ ಸಂತ್ರಸ್ತರಿಗೆ ತೊಂದರೆಯಾಗಲಿದೆ. ಹೀಗಾಗಿ ಸರ್ಕಾರ…
ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳಿಲ್ಲ, ತಾಲೂಕಿಗೊಂದು ಕಾಲೇಜು ಮಾಡಿಕೊಂಡರೆ ಹೇಗೆ- ಡಿಕೆಶಿ ವಿರುದ್ಧ ಡಿಸಿಎಂ ಕಿಡಿ
ಬೆಂಗಳೂರು: ಹಲವು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಿಲ್ಲ, ಇವರು ತಾಲೂಕಿಗೊಂದು ಕಾಲೇಜು ಹಾಕಿಸಿಕೊಂಡರೆ ಹೇಗೆ ಎಂದು ಪ್ರಶ್ನಿಸುವ…
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಜಾತಿ ಪಾಲಿಟಿಕ್ಸ್ – ವಿಕಲಚೇತನ ಕ್ರೀಡಾಪಟುವಿಗೆ ಅವಮಾನ
ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭೆಗಳನ್ನು ಗೌರವಿಸಿ, ಪ್ರೋತ್ಸಾಹಿಸಲು ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ…
ಟಿಪ್ಪು ಸ್ವಾತಂತ್ರ್ಯ ಪ್ರೇಮಿ, ಕನ್ನಡದ ಅಭಿಮಾನಿ- ಎಚ್.ಕೆ.ಪಾಟೀಲ್
ಧಾರವಾಡ: ಟಿಪ್ಪು ಸ್ವಾತಂತ್ರ್ಯ ಪ್ರೇಮಿ, ಕನ್ನಡದ ಅಭಿಮಾನಿ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಟಿಪ್ಪುವನ್ನು ಹಾಡಿ…
ಮುಂದಿನ ಪೀಳಿಗೆಗೆ ಟಿಪ್ಪುವಿನ ಮೋಸದ ಇತಿಹಾಸ ಹೇಳಿಕೊಡಬಾರದು – ಪ್ರತಾಪ್ ಸಿಂಹ
ಮೈಸೂರು: ನಮ್ಮ ಮುಂದಿನ ಪೀಳಿಗೆಗೆ ಟಿಪ್ಪುವಿನ ಮೋಸದ ಇತಿಹಾಸ ಹೇಳಿಕೊಡಬಾರದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ…
ಶಾಲಾ ಪುಸ್ತಕಗಳಲ್ಲಿ ಟಿಪ್ಪು ಪಠ್ಯ ತೆಗೆಯಲು ಚಿಂತನೆ – ಸಿಎಂ
- ಮುಂದಿನ ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಇಲ್ಲ - ಮೂರು ಡಿಸಿಎಂ ಕೇಂದ್ರ ನಾಯಕರ ನಿರ್ಧಾರ…
