ಬೆಂಗಳೂರು: ನಗರದ ಜನನಿಬಿಡ ಪ್ರದೇಶದಲ್ಲಿ ಹಾಫ್ ಲಾಕ್ಡೌನ್ ಜಾರಿ ಆಗುತ್ತಿದೆ. ಯಶವಂತಪುರದ ಮಾರುಕಟ್ಟೆಯ ವ್ಯಾಪಾರಕ್ಕೆ ಬಿಬಿಎಂಪಿ ಸಮಯ ನಿಗದಿ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕೊಡಲಾಗಿದೆ. ಯಶವಂತಪುರ...
– ಯಶವಂತಪುರದ ಖಾಸಗಿ ಆಸ್ಪತ್ರೆ ಸೀಲ್ ಡೌನ್ – ಆಸ್ಪತ್ರೆಯಿಂದ ಇತರೆ ರೋಗಿಗಳ ಸ್ಥಳಾಂತರ ಬೆಂಗಳೂರು: ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ....
ಬೆಂಗಳೂರು: ಹೆಂಡತಿ, ಮಕ್ಕಳೊಂದಿಗೆ ಊರಿಗೆ ಹೋಗುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ನಡೆದೆ. ಮನೋಜ್ ಕುಮಾರ್(33) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಮನೋಜ್ ಕುಮಾರ್ ಉತ್ತರ ಪ್ರದೇಶ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಪೇಂಟರ್ ಕೆಲಸ...
ಬೆಂಗಳೂರು: ಬಯಲು ಮುಕ್ತ ಶೌಚಾಲಯ, ಕುಡಿಯುವ ನೀರು ದೇಶದ ಎಲ್ಲ ಜನತೆಗೂ ಸಿಗಲೇಬೇಕು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಆಶಯ. ಆದರೆ ಮೋದಿ ಭಾಷಣಕ್ಕೆ ಮೋದಿ ಪಾರ್ಟಿ ಅಧಿಕಾರಕ್ಕೆ ಬಂದ್ರು ಬೆಲೆ ಸಿಕ್ತಿಲ್ಲ. ಬೆಂಗಳೂರಿನಂತಹ ನಗರದ...
ಬೆಂಗಳೂರು: ಇಂದಿನಿಂದ ರಾಷ್ಟ್ರ ಮತ್ತು ರಾಜ್ಯ ಏಕಮೇವ ಸರ್ಕಾರದಲ್ಲಿ ಅಭಿವೃದ್ಧಿಯ ಸುವರ್ಣ ಯುಗ ಸ್ಥಾಪನೆಯ ಪರ್ವ ಆರಂಭವಾಗಿದೆ ಎಂದು ನಟ, ಬಿಜೆಪಿ ಮುಖಂಡ ಜಗ್ಗೇಶ್ ಉಪಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ...
ಬೆಂಗಳೂರು: ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಕಡೆಗೂ ಗೆಲುವಿನ ನಗೆ ಬೀರಿದ್ದಾರೆ. ಯಶವಂತಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿ ಸೋಮಶೇಖರ್ 1,44,676 ಮತಗಳನ್ನ ಪಡೆದರು. ಉಪಚುನಾವಣೆಯಲ್ಲಿ ಗೆದ್ದಿರುವ ಯಶವಂತಪುರ ನೂತನ ಶಾಸಕರಾದ ಎಸ್.ಟಿ....
ಬೆಂಗಳೂರು: ಮತದಾನ ಆರಂಭವಾದ ಕೆಲವೇ ಕ್ಷಣಗಳಲ್ಲಿ ನಕಲಿ ಮತದಾನದ ಹಾವಳಿ ಶುರುವಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೆಳ್ಳಂಬೆಳಗ್ಗೆಯೇ ಫ್ರಾಕ್ಸಿ ವೋಟ್ ಹಾವಳಿ ಶುರುವಾಗಿದೆ. ನಾಗದೇವನಹಳ್ಳಿ ರೋಟರಿ ವಿದ್ಯಾಲಯ ಮತಗಟ್ಟೆಯಲ್ಲಿ ತಮ್ಮ ಮತವನ್ನು ಬೇರೆ ಯಾರೋ ಚಲಾಯಿಸಿದ್ದಾರೆ...
ಬೆಂಗಳೂರು: ಯಶವಂತಪುರ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವರಿಗೆ ಐಟಿ ನೋಟಿಸ್ ಜಾರಿ ಮಾಡಿದ್ದು ಇಂದು ಆದಾಯ ತೆರಿಗೆ ಕಚೇರಿಗೆ ಭೇಟಿ ನೀಡಿ ಮಾಹಿತಿಗಳನ್ನು ನೀಡಿದ್ದಾರೆ. ಈ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜವರಾಯಿಗೌಡ ಅವರು, ಬಿಜೆಪಿ...
ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸುತ್ತಿದ್ದಂತೆ ಮಾಜಿ ಶಾಸಕ, ನಟ ಜಗ್ಗೇಶ್ ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಭೈಎಲೆಕ್ಷನ್ ಬಂತು! 2018ರಲ್ಲಿ ಕಡೆಗಳಿಗೆ ಅಭ್ಯರ್ಥಿಯಾದ ನಾನು...
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕ್ಯಾಂಟರ್ ಕೆಳಗೆ ಬಿದ್ದ ಘಟನೆ ಯಶವಂತಪುರ ಬಿಎಂಟಿಸಿ ಬಸ್ ನಿಲ್ದಾಣದ ಮುಂದೆ ನಡೆದಿದೆ. ಬೆಳಗಾವಿ ಯಿಂದ ಬೆಂಗಳೂರಿಗೆ ಬರುತ್ತಿದ್ದ ಕ್ಯಾಂಟರ್ ಮೇಲ್ಸೇತುವೆಯಿಂದ ಕೆಳಗೆ ಬಿದ್ದಿದೆ. ಇಂದು ಮುಂಜಾನೆ 7.15ಕ್ಕೆ...