ಒಡತಿಯೊಂದಿಗೆ ಯೋಗ ಮಾಡಿದ ಕ್ಯೂಟ್ ಶ್ವಾನ – ವೀಡಿಯೋ ವೈರಲ್
ಶ್ವಾನವೊಂದು ತನ್ನ ಒಡತಿಯೊಂದಿಗೆ ಯೋಗಾಭ್ಯಾಸ ಮಾಡುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಮನಗೆಲ್ಲುತ್ತಿದೆ.…
ಒಂದೇ ಶ್ವಾಸಕೋಶ ಹೊಂದಿದ್ದರೂ ಯೋಗ, ಪ್ರಾಣಾಯಾಮದಿಂದ 14 ದಿನಗಳಲ್ಲಿ ಕೊರೊನಾ ಗೆದ್ದ ನರ್ಸ್
ಭೋಪಾಲ್: ಒಂದೇ ಲಂಗ್ಸ್ ಹೊಂದಿದ್ದರೂ ಕೇವಲ ಯೋಗಾಸನ ಹಾಗೂ ಉಸಿರಾಟ ಸಂಬಂಧಿ ಆಸನಗಳಿಂದ 14 ದಿನಗಳಲ್ಲಿ…
ಮೋಸ್ಟ್ ಬ್ಯಾಕ್ವರ್ಡ್ ಬಾಡಿ ಸ್ಕಿಪ್ ನಲ್ಲಿ ತನುಶ್ರೀ ವಿಶ್ವದಾಖಲೆ
-ನಿಮಿಷಕ್ಕೆ 55 ಬಾರಿ ಆಸನ ಪೂರೈಸಿದ ಪಬ್ಲಿಕ್ ಹೀರೋ ಉಡುಪಿ: ಒಂದು ರಾಷ್ಟ್ರ ದಾಖಲೆ ಮಾಡೋದಕ್ಕೆ…
ಪಬ್ಲಿಕ್ ಹೀರೋ, ಯೋಗ ಸಾಧಕಿ ತನುಶ್ರೀಗೆ ಉಡುಪಿ ರಾಜ್ಯೋತ್ಸವ ಪ್ರಶಸ್ತಿ ಗರಿ
ಉಡುಪಿ: ಯೋಗ ಸಾಧಕಿ, ಪಬ್ಲಿಕ್ ಹೀರೋ ತನುಶ್ರೀ ಪಿತ್ರೋಡಿ, ಡ್ರಾಮ ಜೂನಿಯರ್ ಕಲಾವಿದೆ ಶ್ರಾವ್ಯ ಮರವಂತೆ…
ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ವೀಡಿಯೋ ವೈರಲ್
ಲಕ್ನೋ: ಯೋಗ ಮಾಡುತ್ತಿರುವಾಗ ಯೋಗ ಗುರು ಬಾಬಾ ರಾಮ್‍ದೇವ್ ಆನೆಯ ಮೇಲಿಂದ ಬಿದ್ದ ವಿಡಿಯೋ ಇದೀಗ…
ಸೋಂಕಿತರ ಮಾನಸಿಕ, ದೈಹಿಕ ಸದೃಢತೆಗೆ ಯೋಗ ಕ್ಲಾಸ್: ಸಿಂಧನೂರಿನಲ್ಲಿ ಹೊಸ ಪ್ರಯತ್ನ
ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ…
ಬೆಂಗ್ಳೂರಿಗೆ ತಲೆನೋವಾದ ಸೋಂಕಿತರ ರಿಕವರಿ ರೇಟ್ – ಯೋಗದ ಮೊರೆ ಹೋದ ಆರೋಗ್ಯ ಇಲಾಖೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ರಿಕವರಿ ರೇಟ್ ಕಡಿಮೆಯಾಗಿದ್ದು, ಇದನ್ನು ಹೆಚ್ಚಿಸಲು ಆರೋಗ್ಯ ಇಲಾಖೆ…
ಪೊಲೀಸರಿಗೆ ಕೊರೊನಾ ಆತಂಕ- ಸಿಬ್ಬಂದಿಗೆ ಅಲೋಕ್ ಕುಮಾರ್ ಯೋಗ ಪಾಠ
ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸರಿಗೂ ಹೆಚ್ಚು ವ್ಯಾಪಿಸುತ್ತಿದ್ದು, ಆತಂಕದಿಂದಲೇ ಕೊರೊನಾ ವಾರಿಯರ್ಸ್ ಕೆಲಸ ಮಾಡುತ್ತಿದ್ದಾರೆ. ಇಂತಹ…
ಯಲವಾಳ ತೋಟದಲ್ಲಿ ಸಹಕಾರಿ, ಕೃಷಿ ಸಚಿವರಿಂದ ಯೋಗ
ಹಾವೇರಿ: ಕೃಷಿ ಸಚಿವರಾದ ಬಿ.ಸಿ ಪಾಟೀಲರು ಮತ್ತು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಶಿವಮೊಗ್ಗ…
ವಿದೇಶಿಯರಿಗೆ ನೆಲಮಂಗಲ ಆಶ್ರಮದಲ್ಲಿ ನಿತ್ಯ ಜೀವನ – ಯೋಗ, ಭಾರತೀಯ ಸಂಸ್ಕೃತಿಯ ಪಾಠ
- ಸೋಹಂ ಗುರೂಜಿಯಿಂದ ಯೋಗ ಪಾಠ ನೆಲಮಂಗಲ: ಕೊರೊನಾ ವೈರಸ್ ಭೀತಿಯಿಂದ ದೇಶವೇ ಲಾಕ್ ಡೌನ್…