Wednesday, 13th November 2019

7 months ago

#JusticeForMadhu- ಬೆಂಗ್ಳೂರಿಗರ ಮೇಲೆ ಗರಂ ಆದ ಯೋಗರಾಜ್ ಭಟ್

ರಾಯಚೂರು: ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಇಡೀ ಕನ್ನಡ ಚಿತ್ರರಂಗವೇ ಸ್ಪಂದಿಸುತ್ತಿದೆ. ನಟ ಭುವನ್ ಹಾಗೂ ನಟಿ ಹರ್ಷಿಕಾ ಪೂಣಚ್ಚ ಮೃತಳ ಪೋಷಕರಿಗೆ ಸಾಂತ್ವಾನ ಹೇಳಲು ರಾಯಚೂರಿಗೆ ಬಂದ ಬೆನ್ನಲ್ಲೇ ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಸ್ವಲ್ಪ ಖಾರವಾಗಿಯೇ ಟ್ವೀಟ್ ಮಾಡಿದ್ದಾರೆ. ವಿದ್ಯಾರ್ಥಿನಿ ಸಾವನ್ನ ಖಂಡಿಸಿರುವ ಯೋಗರಾಜ್ ಭಟ್ ಮೃತಳ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ನಿರ್ಭಯಾ ಪ್ರಕರಣದಲ್ಲಿ ಇಡೀ ದೇಶವೇ ಎದ್ದು ನಿಂತಿತ್ತು. ಆದ್ರೆ ಮಧು ಪ್ರಕರಣದಲ್ಲೀಗ ಬೆಂಗಳೂರು ಮಲಗಿದೆ ಅಂತ ಕಿಡಿಕಾರಿದ್ದಾರೆ. […]

8 months ago

ಪಂಚತಂತ್ರ ಗೇಮ್ ಬಂತು ನೋಡಿ!

ಬೆಂಗಳೂರು: ಯೋಗರಾಜ್ ಭಟ್ಟರ ನಿರ್ದೇಶನದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ಚಿತ್ರ ಪಂಚತಂತ್ರ ಮುಂದಿನ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಗಣೇಶ್, ದುನಿಯಾ ವಿಜಯ್, ಯಶ್… ಹೀಗೆ ಸ್ಟಾರ್ ನಟರ ಚಿತ್ರಗಳನ್ನೇ ನಿರ್ದೇಶಿಸುತ್ತಿದ್ದ ಯೋಗರಾಜ್ ಭಟ್ಟರು ಈ ಸಲ ಹೊಸ ಯುವಪ್ರತಿಭೆಗಳ ಜೊತೆ ಹಿರಿಯ ಕಲಾವಿದರನ್ನು ಸೇರಿಸಿ ಪಂಚತಂಥ್ರದ ಕಥೆಯನ್ನು ಕಟ್ಟಿಕೊಟ್ಟಿದ್ದಾರೆ. ಹೊಸ ಪೀಳಿಗೆ ಮತ್ತು ಹಳೇಪೀಳಿಗೆಯ ಜುಗಲ್ ಬಂದಿ...

ಯಾರಿಗೆ ಯಾರುಂಟು ಚಿತ್ರಕ್ಕೆ ಯೋಗರಾಜ್ ಭಟ್ ಹಾರೈಕೆ!

11 months ago

ಬೆಂಗಳೂರು: ಹಾಡುಗಳ ಮೂಲಕವೇ ಹವಾ ಸೃಷ್ಟಿಸೋ ಚಿತ್ರಗಳೆಲ್ಲ ಗೆಲುವು ದಾಖಲಿಸುತ್ತವೆಂದು ನಂಬಿಕೆಯಿದೆ. ಈ ಸೂತ್ರದ ಆಧಾರದಲ್ಲಿ ಹೇಳೋದಾದರೆ ರಘುನಾಥ್ ನಿರ್ಮಾಣದ ಯಾರಿಗೆ ಯಾರುಂಟು ಚಿತ್ರದ ಗೆಲುವೂ ನಿಚ್ಚಳವಾದಂತಿದೆ. ಈ ಚಿತ್ರದ ಹಾಡುಗಳೆಲ್ಲ ಈಗಾಗಲೇ ಟ್ರೆಂಡ್ ಸೆಟ್ ಮಾಡಿವೆ. ಇನ್ನೇನು ಶೀಘ್ರದಲ್ಲಿಯೇ ಬಿಡುಗಡೆಗೆ ತಯಾರಾಗಿ...

ಸಿಕ್ಕ ಗ್ಯಾಪಲ್ಲಿ ಬೆಲ್ ಬಾಟಮ್ ತೊಟ್ಟ ಯೋಗರಾಜ್ ಭಟ್!

11 months ago

ಬೆಂಗಳೂರು: ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿರೋ ಬೆಲ್ ಬಾಟಮ್ ಚಿತ್ರ ಹೊಸ ವರ್ಷಾರಂಭದಲ್ಲಿಯೇ ಬಿಡುಗಡೆಗೆ ರೆಡಿಯಾಗಿದೆ. ಇತ್ತೀಚೆಗೆ ಬಿಡುಗಡೆಯಾಗಿರೋ ಟೀಸರ್ ಸೇರಿದಂತೆ ನಾನಾ ಥರದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಂಡಿರೋ ಈ ಚಿತ್ರದಲ್ಲಿರೋ ಮತ್ತೊಂದು ವಿಶೇಷವೂ ಈಗ ಬಯಲಾಗಿದೆ! ವಿಚಾರವೇನೆಂದರೆ, ಖ್ಯಾತ ನಿರ್ದೇಶಕ ಯೋಗರಾಜ್ ಭಟ್...

ಸಾವಲ್ಲ ಇದು ಅಂಬರೀಶ್ ಅಣ್ಣನ ಹುಟ್ಟು: ಯೋಗರಾಜ್ ಭಟ್ ಕಂಬನಿ

12 months ago

-“ನನ್ಮಗ್ನೆ ಮಾಡಕ್ ಕೆಲ್ಸ ಇಲ್ಲ ನಿಂಗೆ” ಸಾವನ್ನು ಮುದ್ದಾಗಿ ಗದರಿಸುವ ವ್ಯಕ್ತಿ ಅಂಬರೀಶ್ ಬೆಂಗಳೂರು: ನಟ ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿ ನಿರ್ದೇಶಕ ಯೋಗರಾಜ್ ಭಟ್ಟರು ತಮ್ಮದೇ ಶೈಲಿಯಲ್ಲಿ ಕೆಲವು ಸಾಲುಗಳನ್ನು ಟ್ವಿಟ್ಟರ್ ಮತ್ತು ಇನ್ ಸ್ಟಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಅಂಬರೀಶ್ ಜೊತೆಗಿನ...

ಇರುವುದೆಲ್ಲವ ಬಿಟ್ಟು ಅಮಿಕಂಡಿರೋ ಹಾಡು ಬರೆದ ಯೋಗರಾಜ ಭಟ್!

1 year ago

ಬೆಂಗಳೂರು: ನಿರ್ದೇಶಕ ಕಾಂತ ಕನ್ನಲಿ ಕಡೇ ಕ್ಷಣಗಳಲ್ಲಿ ಇರುವುದೆಲ್ಲವ ಬಿಟ್ಟು ಚಿತ್ರದ ಬಗ್ಗೆ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯುವಂಥಾದ್ದೊಂದು ಕೆಲಸ ಮಾಡಿದ್ದಾರೆ. ಕಾಂತ ಕನಸಿಗೆ ನಿರ್ದೇಶಕ ಯೋಗರಾಜ ಭಟ್ಟರೂ ಕೈ ಜೋಡಿಸಿದ್ದಾರೆ. ಇದರಿಂದಾಗಿಯೇ ಸಿದ್ಧಗೊಂಡಿರೋ ಪ್ರಮೋಷನ್ ಸಾಂಗ್ ಈಗ ಸೂಪರ್ ಹಿಟ್ ಆಗಿ...

ಯೋಗರಾಜ್ ಭಟ್ಟರ ಬಗ್ಗೆ ಅಕ್ಷರಾ ಗೌಡ ಹೇಳಿದ್ದೇನು?

1 year ago

ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿ ಮಾಡುತ್ತಿದೆ. ಹೊಸ ಹೊಸ ಸಂಗತಿಗಳ ಮೂಲಕ ಭಟ್ಟರು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಚಿತ್ರವನ್ನು ಚಾಲ್ತಿಯಲ್ಲಿರುವಂತೆ ಮಾಡಿದ್ದಾರೆ. ಈ ಚಿತ್ರದಲ್ಲಿ ಚೆಂದದ್ದೊಂದು ಪಾತ್ರದಲ್ಲಿ ನಟಿಸಿರೋ ತಮಿಳು ನಟಿ ಅಕ್ಷರಾ...

ಶ್ರೀಮನ್ನಾರಾಯಣನ ಜೊತೆ ಚಿತ್ರ ಮಾಡ್ತಾರಂತೆ ಕೆ.ಮಂಜು!

1 year ago

ಇದೀಗ ತಮ್ಮ ಪುತ್ರನ ಪಡ್ಡೆಹುಲಿ ಚಿತ್ರದಲ್ಲಿ ಬ್ಯುಸಿಯಾಗಿರುವ ನಿರ್ಮಾಪಕ ಕೆ. ಮಂಜು ತಮ್ಮ ನಿರ್ಮಾಣದ ಮುಂದಿನ ಚಿತ್ರದ ಬಗೆಗೊಂದು ಹೊಸಾ ಸುದ್ದಿಯನ್ನು ಹರಿಯ ಬಿಟ್ಟಿದ್ದಾರೆ. ಅದರ ಪ್ರಕಾರವಾಗಿ ಹೇಳೋದಾದರೆ ಅವರು ರಕ್ಷಿತ್ ಶೆಟ್ಟಿ ನಾಯಕನಾಗಿರೋ ಚಿತ್ರವೊಂದನ್ನು ಸದ್ಯದಲ್ಲಿಯೇ ನಿರ್ಮಾಣ ಮಾಡಲಿದ್ದಾರೆ! ಈಗಾಗಲೇ...