Saturday, 24th August 2019

4 weeks ago

ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

ಲಕ್ನೋ: ರೈತರ ಆತ್ಮಹತ್ಯೆ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಉತ್ತರ ಪ್ರದೇಶದ ಪೂರ್ವ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಬುಂದೇಲ್‍ಖಂಡ್‍ನ ಬಂಡಾದಲ್ಲಿ ಐದು ದಿನಗಳಲ್ಲಿ ಒಟ್ಟು ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಜುಲೈ 18ರಂದು ಮಾಧ್ಯಮವೊಂದು ವರದಿ ಪ್ರಸಾರ ಮಾಡಿತ್ತು. ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ರೈತರು ಬೆಳೆ ಬೆಳೆಯುತ್ತಾರೆ ಆದರೆ ಅದಕ್ಕೆ ಸೂಕ್ತ ಬೆಲೆ ಸಿಗುವುದಿಲ್ಲ. […]

1 month ago

ಸಿಡಿಲ ಬಡಿತಕ್ಕೆ 35 ಮಂದಿ ಬಲಿ

ಲಕ್ನೋ: ಉತ್ತರ ಪ್ರದೇಶದ ಹಲವು ಕಡೆ ನಿರಂತರ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಸುಮಾರು 35 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರದಂದು ರಾಜ್ಯದ ವಿವಿಧೆಡೆಯಲ್ಲಿ ಸಿಡಿಲು ಬಡಿದು 35 ಮಂದಿ ಪ್ರಾಣಬಿಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಒಂದೇ ದಿನದಲ್ಲಿ ಕಾನ್ಪುರ್ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸಾವನ್ನಪ್ಪ್ದಿದ್ದಾರೆ....

ಪತ್ರಕರ್ತನನ್ನು ಕೂಡಲೇ ಬಿಡುಗಡೆ ಮಾಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಚಾಟಿ

2 months ago

ನವದೆಹಲಿ: ಬಂಧನಕ್ಕೆ ಒಳಗಾದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಚಾಟಿ ಬೀಸಿದೆ. ಟ್ವೀಟ್ ಮಾಡಿದ್ದಾರೆ ಎಂದು ಬಂಧಿಸುವುದು ಎಷ್ಟು ಸರಿ? ಯಾವ ಆಧಾರದಲ್ಲಿ ಬಂಧನ ಮಾಡಲಾಗಿದೆ? ಕೊಲೆ ಮಾಡಲಾಗಿದ್ಯಾ...

ಉತ್ತರ ಪ್ರದೇಶದಲ್ಲಿ ಮೈತ್ರಿ ಕಡಿದುಕೊಂಡ ಸಿಎಂ ಯೋಗಿ ಆದಿತ್ಯನಾಥ್

3 months ago

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಜ್ಯಪಾಲರಾದ ರಾಮ್ ನಾಯಕ್ ಅವರಿಗೆ ಪತ್ರ ಬರೆದಿದ್ದು, ತಕ್ಷಣದಿಂದ ಜಾರಿ ಆಗುವಂತೆ ತಮ್ಮ ಸಚಿವ ಸಂಪುಟದಿಂದ ಓಂ ಪ್ರಕಾಶ್ ರಾಜ್ ಭರ್ ಅವರನ್ನು ಕೈ ಬಿಡುತ್ತಿರುವುದಾಗಿ ತಿಳಿಸಿದ್ದಾರೆ. ಸುಹೇಲ್‍ದೇವ್ ಭಾರತೀಯ ಸಮಾಜ...

ಯೋಗಿ ಆದಿತ್ಯನಾಥ್‍ಗೆ ನಾಚಿಕೆಯಾಗ್ಬೇಕು – ಮಲ್ಲಿಕಾರ್ಜುನ ಖರ್ಗೆ

4 months ago

ಕಲಬುರಗಿ: ತಮ್ಮ ಅಭ್ಯರ್ಥಿಗಳ ಮತಯಾಚನೆ ಮಾಡುತ್ತಿರುವ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿಗಳನ್ನು ಮುಂದುವರಿಸಿದ್ದಾರೆ. ಹಾಗೆಯೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಚುನಾವಣಾ ಪ್ರಚಾರದ...

ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

5 months ago

ಗದಗ: ಸೈನಿಕರ ಡ್ರೆಸ್ ಹಾಕಿಕೊಂಡು ಪೋಸ್ ನೀಡಿ ಸೈನಿಕರಿಗೆ ದ್ರೋಹಮಾಡಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆ ಪ್ರಚಾರದಿಂದ ತಿರಸ್ಕರಿಸುವಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್ ವೈರಸ್ ತಗುಲಿದೆ: ಯೋಗಿ ಆದಿತ್ಯನಾಥ್

5 months ago

ಲಕ್ನೋ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಸ್ಲಿಂ ಲೀಗ್ ‘ವೈರಸ್’ ತಗುಲಿದ್ದು, ಅವರು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಟ್ವೀಟ್ ಮೂಲಕ ರಾಹುಲ್ ಗಾಂಧಿ ವಿರುದ್ಧ ಯೋಗಿ ಆದಿತ್ಯನಾಥ್ ವ್ಯಂಗ್ಯವಾಡಿದ್ದು, ಮುಸ್ಲಿಂ...

ಯೋಗಿ ಬಜೆಟ್: 450 ಕೋಟಿ ಗೋಶಾಲೆಗೆ, 490 ಕೋಟಿ ಮದರಸಾ ಅಭಿವೃದ್ಧಿಗೆ

7 months ago

ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಹಣಕಾಸು ಸಚಿವ ರಾಜೇಶ್ ಅಗರ್ವಾಲ್, ಮುಖ್ಯಮಂತ್ರಿ...