ಬಿಜೆಪಿಗೆ ಗೆಲುವು – 4 ದಾಖಲೆ ಬರೆದ ಸಿಎಂ ಯೋಗಿ
ನವದೆಹಲಿ: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಮೂಲಕ ಯೋಗಿ ಆದಿತ್ಯನಾಥ್ 4 ದಾಖಲೆಯನ್ನು ಬರೆದಿದ್ದಾರೆ.…
ಮೂಢನಂಬಿಕೆಯನ್ನು ಸುಳ್ಳು ಮಾಡಿದ ಯೋಗಿ – ನೋಯ್ಡಾಗೆ ಭೇಟಿ ನೀಡಿದ್ರೂ ಗೆಲುವು!
ಲಕ್ನೋ: ಉತ್ತರ ಪ್ರದೇಶಲ್ಲಿ ಕ್ರಾಂತಿ ಕಾರಕ ಬದಲಾವಣೆ ತಂದಿರುವ ಸಿಎಂ ಯೋಗಿ ಆದಿತ್ಯನಾಥ್ ಅವರು ಈಗ…
ಯುಪಿಯಲ್ಲಿ ಯೋಗಿಯಿಂದ ಇತಿಹಾಸ ಸೃಷ್ಟಿ – ಬಿಜೆಪಿ ಗೆದ್ದಿದ್ದು ಹೇಗೆ?
ಲಕ್ನೋ: ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ್ ಸರ್ಕಾರ, ಯೋಗಿ ಆದಿತ್ಯನಾಥ್ ಅವರ ಅಭಿವೃದ್ಧಿ ಮಂತ್ರದಿಂದ…
ಜ್ಯೋತಿಷಿಗಳ ಭವಿಷ್ಯ – ಮಂಗಳ ಗ್ರಹದಿಂದ ಯೋಗಿಗೆ ಅದೃಷ್ಟ
ಲಕ್ನೋ: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಪೈಕಿ ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶಕ್ಕೆ…
ನಿಮ್ಮ ಒಂದು ಮತದಿಂದ ಯುಪಿ ದೇಶದ ನಂ.1 ಆರ್ಥಿಕತೆ ರಾಜ್ಯವಾಗುತ್ತೆ: ಯೋಗಿ ಆದಿತ್ಯನಾಥ್
ಲಕ್ನೋ: ನಿಮ್ಮ ಒಂದು ಮತವು ಉತ್ತರ ಪ್ರದೇಶ ರಾಜ್ಯವನ್ನು ದೇಶದ ನಂ.1 ಆರ್ಥಿಕತೆ ರಾಜ್ಯವನ್ನಾಗಿಸುತ್ತದೆ ಎಂದು…
ಸ್ಮಾರ್ಟ್‍ಫೋನ್, ಟ್ಯಾಬ್ ವಿತರಿಸಲು ಎಸ್‍ಪಿಯಿಂದ ತಡೆ: ಯೋಗಿ ಕಿಡಿ
ಲಕ್ನೋ: ವಿದ್ಯಾರ್ಥಿಗಳಿಗೆ ಸ್ಮಾರ್ಟ್‍ಫೋನ್ ಹಾಗೂ ಟ್ಯಾಬ್‍ಗಳನ್ನು ವಿತರಿಸುವ ಸರ್ಕಾರದ ಯೋಜನೆಗೆ ಸಮಾಜವಾದಿ ಪಕ್ಷ ಅಡ್ಡಿಪಡಿಸುತ್ತಿದೆ ಎಂದು…
ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಲು ಬಿಜೆಪಿ ಯೋಜನೆ: ಯೋಗಿ ಆದಿತ್ಯನಾಥ್
ಲಕ್ನೋ: ರಾಜ್ಯದಲ್ಲಿ ಬಿಜೆಪಿ ಪಕ್ಷವು ಮುಂದಿನ ಐದು ವರ್ಷಗಳಲ್ಲಿ ಪ್ರತಿ ಕುಟುಂಬದ ಕನಿಷ್ಠ ಒಬ್ಬ ವ್ಯಕ್ತಿಗೆ…
ಸಮಾಜವಾದಿ ಪಕ್ಷದಿಂದ ಸನಾತನ ಧರ್ಮಕ್ಕೆ ಅವಮಾನ: ಯೋಗಿ
ಲಕ್ನೋ: ಸಮಾಜವಾದಿ ಪಕ್ಷದ ನಾಯಕಿ ಅವರು ಕೇಸರಿ ಬಣ್ಣವನ್ನು ತುಕ್ಕು ಹಿಡಿದಿರುವ ಬಣ್ಣಕ್ಕೆ ಹೋಲಿಸಿರುವ ಹೇಳಿಕೆಯು…
ಎಸ್‍ಪಿ ಆಡಳಿತದಲ್ಲಿ ಉತ್ತರ ಪ್ರದೇಶ ಅಪರಾಧ ಪ್ರಕರಣಗಳಲ್ಲಿ ನಂಬರ್ 1 ಆಗಿತ್ತು : ಅಮಿತ್ ಶಾ
ಲಕ್ನೋ: ಸಮಾಜವಾದಿ ಪಕ್ಷ (ಎಸ್‍ಪಿ) ಆಡಳಿತದಲ್ಲಿ ಉತ್ತರ ಪ್ರದೇಶವು ಅಪರಾಧ ಪ್ರಕರಣಗಳಲ್ಲಿ ನಂಬರ್ 1 ಆಗಿತ್ತು…
ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ಬಿಟ್ಟು ತೀರ್ಥಯಾತ್ರೆಗೆ ಹೊರಡಲಿ. ಮಹಿಳೆಯರ ಸುರಕ್ಷತೆ, ಅಭಿವೃದ್ಧಿ…