Thursday, 18th July 2019

3 months ago

ಚಿತ್ರ ನಟಿ ಖುಷ್ಬೂರಿಂದ ಯುವಕನಿಗೆ ಕಪಾಳ ಮೋಕ್ಷ

ಬೆಂಗಳೂರು: ನಗರದಲ್ಲಿ ಪ್ರಚಾರದ ವೇಳೆ ನಟಿ, ಎಐಸಿಸಿ ವಕ್ತಾರೆ ಖುಷ್ಬೂ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಖುಷ್ಬೂ ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಯ್ಸಳನಗರದಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಯುವಕನೊಬ್ಬ ಖುಷ್ಬೂ ಅವರ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಖುಷ್ಬೂ, ತಕ್ಷಣ ತಿರುಗಿ ಯುವಕನ ಕೆನ್ನೆಗೆ ಬಾರಿಸಿದ್ದಾರೆ. ಕೂಡಲೇ ಮಧ್ಯೆ ಬಂದ ಪೊಲೀಸರು ಕೂಡಾ ಯುವಕನಿಗೆ ಹೊಡೆದು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ […]

3 months ago

ರಣ ಬಿಸಿಲಿನ ಝಳಕ್ಕೆ 2 ದಿನದ ಹಿಂದೆ ಮದುವೆಯಾಗಿದ್ದ ಯುವಕ ಬಲಿ!

ಕಲಬುರಗಿ: ರಣ ಬಿಸಿಲಿನ ಝಳ ಕಲಬುರಗಿಯಲ್ಲಿ ಮೊದಲ ಬಲಿ ಪಡೆದಿದ್ದು, ಎರಡು ದಿನಗಳ ಹಿಂದೆ ಮದುವೆಯಾಗಿದ್ದ ಕಲಬುರಗಿ ನಗರದ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ಮಹ್ಮದ್ ಶರೀಫ್ ಮೃತ ಯುವಕ. ಕಲಬುರಗಿಯ ಎಮ್‍ಎಸ್‍ಕೆ ಮಿಲ್‍ನಲ್ಲಿ ಕೆಲಸ ಮಾಡುತ್ತಿದ್ದ ಮಹ್ಮದ್ ಶರೀಫ್ ಗುರುವಾರ ಮನೆಗೆ ಬಂದ ಮೇಲೆ ನೀರು ಕುಡಿದು ತಕ್ಷಣ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕಲಬುರಗಿಯಲ್ಲಿ 41 ರಿಂದ...

ಸೆಕ್ಸ್ ವೇಳೆ ಗೆಳತಿಗೆ ತಿಳಿಯದೇ ಕಾಂಡೋಮ್ ಬಿಚ್ಚಿಟ್ಟು ಜೈಲು ಸೇರಿದ ಪೊಲೀಸ್!

7 months ago

ಬರ್ಲಿನ್: ಸೆಕ್ಸ್ ಮಾಡುವ ವೇಳೆ ಗೆಳತಿಗೆ ತಿಳಿಯದೇ ಕಾಂಡೋಮ್ ಬಿಚ್ಚಿಟ್ಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜರ್ಮನಿ ಪೊಲೀಸ್ ಅಧಿಕಾರಿಯೊರ್ವ ಜೈಲು ಶಿಕ್ಷೆಗೆ ಒಳಗಾಗಿದ್ದಾನೆ. ಈ ಕುರಿತು ಪೊಲೀಸ್ ಅಧಿಕಾರಿಯ ಗೆಳತಿ ದೂರು ನೀಡಿದ್ದು, ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ 8 ತಿಂಗಳು...

ರೇಪ್ ಕೇಸ್ ಹಿಂಪಡೆಯಲು ಬಂದಿದ್ದ ಯುವತಿಯ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ!

8 months ago

ಮುಂಬೈ: ರೇಪ್ ಕೇಸ್ ಹಿಂಪಡೆಯಲು ಬಂದಿದ್ದ ಯುವತಿಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ರೋಹನ್ ಗೊಂಜಾರಿ ಅತ್ಯಾಚಾರ ಎಸಗಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ)...

ಯುವಕನೋರ್ವನ ಬರ್ಬರ ಕೊಲೆ- ರುಂಡ ಕತ್ತರಿಸಿ, ಮುಂಡ ಮಾತ್ರ ಬಿಟ್ಟು ಹೋದರು!

10 months ago

ಕಲಬುರಗಿ: ಮಾರಕಾಸ್ತ್ರಗಳಿಂದ ರುಂಡ ಕತ್ತರಿಸಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಅಲಗೋಡ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಲಬುರಗಿಯ ಭವಾನಿ ನಗರ ನಿವಾಸಿ ಸಿದ್ದೋಜಿ (22) ಮೃತ ಯುವಕ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಸಿದ್ದೋಜಿ ಮನೆಯಿಂದ...

ಯುವತಿ ಚೆನ್ನಾಗಿದ್ದಾಳೆಂದು ಫೋಟೋ ಕ್ಲಿಕ್ಕಿಸಿದ ಸೆಕ್ಯುರಿಟಿ ಗಾರ್ಡ್ ಬಂಧನ

12 months ago

ಬೆಂಗಳೂರು: ಯುವತಿ ಚೆನ್ನಾಗಿದ್ದಾಳೆ ಎಂದು ಫೋಟೋ ಕ್ಲಿಕ್ಕಿಸಿದ ಸೆಕ್ಯುರಿಟಿ ಗಾರ್ಡ್ ನನ್ನು ಬಾಗಲಕುಂಟೆ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ರಾಮಚಂದ್ರ ಬಂಧಿತ ಆರೋಪಿಯಾಗಿದ್ದು, ಈತ ನಾಗಸಂದ್ರ ಮೆಟ್ರೋ ನಿಲ್ದಾಣಕ್ಕೆ ಹಲಸೂರಿನಿಂದ ಯುವತಿ ಬಂದಿದ್ದರು. ಆಕೆ ತನ್ನ ಸ್ನೇಹಿತೆಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದರು. ಈ...

ಅಪಘಾತದಿಂದ ಕೋಮಾ ಸೇರಿದ್ದ ಯುವತಿಯ ಅಂಗಾಂಗ ದಾನ ಮಾಡಿದ ಪೋಷಕರು

1 year ago

ಮೈಸೂರು: ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿಯ ಅಂಗಾಂಗಗಳನ್ನು ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ . ಹಾಸನ ಮೂಲದ ನಮನ (21) ಕೋಮಾದಲ್ಲಿರುವ ಯುವತಿ. ಅಪಘಾತದಿಂದ ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದ ನಮನ ಅವರನ್ನು ಮೈಸೂರಿನ...

ಅರ್ಜೆಂಟೀನಾ ಸೋತಿದ್ದಕ್ಕೆ ಕೇರಳದ ಮೆಸ್ಸಿ ಅಭಿಮಾನಿ ಆತ್ಮಹತ್ಯೆ!

1 year ago

ತಿರುವನಂತಪುರಂ: ತನ್ನ ಮೆಚ್ಚಿನ ಆಟಗಾರನ ತಂಡ ಸೋತಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂನ ದಿನು ಜೋಸೆಫ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಅರ್ಜೆಂಟೀನಾ ತಂಡದ ನಾಯಕ ಲಿಯೊನೆಲ್ ಮೆಸ್ಸಿ ದಿನು ಜೋಸೆಫ್‍ನ ಮೆಚ್ಚಿನ ಆಟಗಾರ....