Wednesday, 24th April 2019

Recent News

6 months ago

ಎಂಗೇಜ್ ಮೆಂಟ್ ಅಲ್ಲ, ರಿಂಗ್ ಧರಿಸಿರುವ ಕೈ ಕೂಡ ಪ್ರೇಮಿದಲ್ಲ – ಫೋಟೋ ವೈರಲ್

ಕ್ಯಾನ್ಬೆರಾ: ಇತ್ತೀಚೆಗೆ ವಿಭಿನ್ನವಾದ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರೋದು ಸಾಮಾನ್ಯವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಕಾಗೆಯಂತೇ ಹೋಲುವ ಬೆಕ್ಕಿನ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಅದೇ ರೀತಿ ಇದೀಗ ಜನರನ್ನು ಕನ್‍ಫ್ಯೂಸ್ ಮಾಡುವಂತಹ ಫೋಟೋವೊಂದು ಹರಿದಾಡುತ್ತಿದೆ. ಫೋಟೋದಲ್ಲಿ ಯುವಕ- ಯುವತಿ ಒಬ್ಬರನೊಬ್ಬರು ಕಿಸ್ ಮಾಡಿಕೊಳ್ಳುತ್ತಿದ್ದು, ಯುವತಿ ತನಗೆ ನಿಶ್ಚಿತಾರ್ಥವಾಗಿದೆ ಎಂಬಂತೆ ಬೆರಳಿಗೆ ರಿಂಗ್ ಹಾಕಿದ್ದ ಕೈಯನ್ನು ಎತ್ತಿ ತೋರಿಸುವ ಮೂಲಕ ಫೋಟೋಗೆ ಪೋಸ್ ನೀಡಿದಂತೆ ಭಾಸವಾಗುತ್ತದೆ. ಆದ್ರೆ ಈ ಫೋಟೋದ ಅಸಲಿ […]

6 months ago

ನಡುರಸ್ತೆಯಲ್ಲೇ ಕೈ ಕೊಯ್ದುಕೊಂಡು ರಂಪಾಟ ನಡೆಸಿದ ಪಾಗಲ್ ಪ್ರೇಮಿ

ಮೈಸೂರು: ಪ್ರೀತಿಸಿದ ಯುವತಿ ಮದುವೆಯಾಗಲು ನಿರಾಕರಿಸಿದಕ್ಕೆ ಪ್ರೇಮಿಯೊಬ್ಬ ನಡು ರಸ್ತೆಯಲ್ಲೇ ಕೈ ಕೊಯ್ದುಕೊಂಡು ರಂಪಾಟ ನಡೆಸಿರುವ ಘಟನೆ ಮೈಸೂರಿನ ಜೆಪಿ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ. ನಗರದ ಜೆ.ಪಿ ನಗರ ನಿವಾಸಿ ಕಾಂತಾ (28) ಎಂಬಾತನೇ ಕೈ ಕೊಯ್ದುಕೊಂಡ ಪ್ರೇಮಿ. ಕಾಂತಾ ರಮಾಬಾಯಿನಗರದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಗುರುವಾರ ಕ್ಷುಲ್ಲಕ ಕಾರಣಕ್ಕೆ ಇಬ್ಬರೂ ಜಗಳವಾಡಿಕೊಂಡಿದ್ದಾರೆ. ಇದರಿಂದ...

ನನ್ನ ಸಾವಿಗೆ ಉಗ್ರ ಸಂಘಟನೆ ಕಾರಣ – ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

6 months ago

ಉಡುಪಿ: ಕಲೆ ಸಾಹಿತ್ಯ ಅಂತ ಮೂರು ಹೊತ್ತು ತೊಡಗಿಸಿಕೊಂಡಿದ್ದವ ನೇಣಿಗೆ ಶರಣಾಗಿ ಎಲ್ಲರಲ್ಲೂ ಆತಂಕ ಸೃಷ್ಟಿ ಮಾಡಿದ್ದಾನೆ. ತನ್ನ ಸಾವಿಗೆ ಉಗ್ರ ಸಂಘಟನೆಯೇ ಕಾರಣ ಅನ್ನೋ ಡೆತ್ ನೋಟ್ ಮತ್ತಷ್ಟು ಚರ್ಚೆಗೆ ಕಾರಣವಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ...

ಗುಜರಾತ್‍ನಲ್ಲಿ ಮುಂದುವರಿದ ಹಿಂಸಾಚಾರ- ಬಿಹಾರಿ ಯುವಕನ ಕೊಲೆ

6 months ago

ಗಾಂಧಿನಗರ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಸಂಬಂಧಿಸಿದಂತೆ ಗುಜರಾತ್‍ನಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಈ ಬಾರಿ ಬಿಹಾರಿ ಯುವಕನನ್ನು ದುಷ್ಕರ್ಮಿಗಳ ಗುಂಪೊಂದು ರಾಡ್‍ನಿಂದ ಹಲ್ಲೆ ಮಾಡಿ ಕೊಲೆ ಮಾಡಿದೆ. ಅಮರ್‍ಜಿತ್ ಕುಮಾರ್ ಕೊಲೆಯಾದ ದುರ್ದೈವಿ. ಗುಜರಾತ್‍ನ ಗಾಯಾ ಕೋಡಿಯಾ ಎಂಬ ಹಳ್ಳಿಯಲ್ಲಿ...

ಸ್ನಾನ ಮಾಡಲು ಹೋಗಿದ್ದ ಯುವಕ ನೀರು ಪಾಲು

6 months ago

ಹಾವೇರಿ: ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಯುವಕನನ್ನ 23 ವರ್ಷದ ರಾಮಣ್ಣ ಪರಶುಗೊಂಡ ಎಂದು ಗುರುತಿಸಲಾಗಿದೆ. ಗುರುವಾರ ದೇವರಗುಡ್ಡ ಗ್ರಾಮದ ಮಾಲತೇಶ ದೇವಸ್ಥಾನಕ್ಕೆ...

ಪ್ರಿಯತಮೆಗೆ ಐ-ಫೋನ್ ಖರೀದಿಸಲು ಬಾಲಕನ ಅಪಹರಿಸಿ ಹತ್ಯೆಗೈದ ಅಪ್ರಾಪ್ತನ ಬಂಧನ!

7 months ago

ಲಕ್ನೋ: ತನ್ನ ಪ್ರಿಯತಮೆಗೆ ಐ-ಫೋನ್ ಕೊಡಬೇಕೆಂಬ ಉದ್ದೇಶದಿಂದ 14 ವರ್ಷದ ಬಾಲಕನನ್ನು ಅಪಹರಿಸಿ ಹತೈಗೈದ 17 ವರ್ಷದ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಹೌದು, ಪ್ರಿಯತಮೆಗೆ ಐ-ಫೋನ್ ಕೊಡಿಸಬೇಕೆಂಬ ಉದ್ದೇಶದಿಂದ 17 ವರ್ಷ ಯುವಕನೊಬ್ಬ...

ಬಯಲಲ್ಲಿ ಶೌಚಕ್ಕೆ ತೆರಳುತ್ತಿದ್ದ ಯುವಕನಿಗೆ ಸಿಇಓ ಫುಲ್ ಕ್ಲಾಸ್

7 months ago

ಯಾದಗಿರಿ: ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಮನ್ನಿಕೇರಿ ಅವರು ಮನೆ ಮುಂದೆ ಶೌಚಾಲಯ ಕಟ್ಟಿಸಿಕೊಳ್ಳದೆ ಬಯಲು ಶೌಚಾಲಯಕ್ಕೆ ತೆರಳುತ್ತಿದ್ದ ಯುವಕನಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂದು ಬೆಳಗ್ಗೆ ಸಿಇಓ ಕವಿತಾ ಮನ್ನಿಕೇರಿ ಸಭೆಯ ನಿಮಿತ್ತ ಯಾದಗಿರಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಇದೇ...

50 ಲಕ್ಷದ ವಿಮೆ ಆಸೆಗಾಗಿ ಅಮಾಯಕ ಯುವಕನನ್ನು ಕೊಲೆಗೈದು ಸೀನ್ ಕ್ರಿಯೆಟ್ ಮಾಡ್ದ!

7 months ago

ಹುಬ್ಬಳ್ಳಿ: ಅಪಘಾತ ಪ್ರಕರಣವೊಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. 50 ಲಕ್ಷದ ಜೀವವಿಮೆ ಆಸೆಗಾಗಿ ಅಮಾಯಕ ಯುವಕನೊಬ್ಬನ ಕೊಲೆ ಮಾಡಿರುವ ಆಘಾತಕಾರಿ ಅಂಶ ಪೊಲೀಸ್ ತನಿಖೆ ವೇಳೆ ಹೊರಬಂದಿದೆ. ಬುಧವಾರ ರಾತ್ರಿ ಹುಬ್ಬಳ್ಳಿಯ ಗೋಕುಲ್ ರಸ್ತೆಯ ರೇವಡಿ ಹಾಳ ಕ್ರಾಸ್...