Wednesday, 22nd May 2019

4 weeks ago

ಎಂಬಿಪಿ, ವಿನಯ್ ಕುಲಕರ್ಣಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಯುವತಿ ಅರೆಸ್ಟ್

ಧಾರವಾಡ: ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಯುವತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ಗರಗ ಗ್ರಾಮದ ನಿವಾಸಿ ಶೃತಿ ಬೆಳ್ಳಕ್ಕಿ (24) ಬಂಧಿತ ಯುವತಿ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಶೃತಿ, ಎಂ.ಬಿ.ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಅವರ ವಿರುದ್ಧ ಮಾತನಾಡಿದ್ದ ವಿಡಿಯೋವನ್ನು ಫೇಸ್‍ಬುಕ್‍ನಲ್ಲಿ ಅಪ್ಲೋಡ್ ಮಾಡಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಥಳೀಯ ಕಾಂಗ್ರೆಸ್ ಮುಖಂಡ ದಶರಥ ದೇಸಾಯಿ […]

2 months ago

ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯರ ಅಪಹರಣ – ವರದಿ ಕೇಳಿದ ಸುಷ್ಮಾ ಸ್ವರಾಜ್

ನವದೆಹಲಿ: ಪಾಕಿಸ್ತಾನದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪರಹಣ ಮಾಡಿ ಬಲವಂತವಾಗಿ ಮತಾಂತರ ಮಾಡಿರುವ ಕುರಿತಂತೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿರುವ ಭಾರತ ರಾಯಭಾರಿ ಕಚೇರಿಯಿಂದ ವರದಿ ಕೇಳಿದ್ದಾರೆ. ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಆಚರಣೆಯಲ್ಲಿ ತೊಡಗಿದ್ದ ಯುವತಿಯನ್ನು ಅಪಹರಣ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಗೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿ ಸುಷ್ಮಾ...

ಪ್ರಿಯಕರ, ಆತನ ಇಬ್ಬರು ಗೆಳೆಯರಿಂದ ಅತ್ಯಾಚಾರಕ್ಕೊಳಗಾದ ಯುವತಿ

4 months ago

ಹೈದರಾಬಾದ್: ಪ್ರಿಯಕರ ಮತ್ತು ಆತನ ಇಬ್ಬರು ಗೆಳೆಯರಿಂದ ಅತ್ಯಾಚಾರಗೊಳಗಾದ ಯುವತಿ ಕಾಮುಕರ ವಿರುದ್ಧ ದೂರು ದಾಖಲಿಸಿದ್ದಾಳೆ. ತೆಲಂಗಾಣದ ಪೆದ್ದಪಲ್ಲಿಯ ಬೊಮ್ಮಪಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. 24 ವರ್ಷದ ಪ್ರಿಯಕರ ಮತ್ತು ಆತನ ಗೆಳೆಯರು 10 ತಿಂಗಳು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ...

ನನ್ನ ಹುಡ್ಗಿನಾ ಯಾಕೆ ನೋಡ್ದೆ? ಅಂತ ಹೊಡೆದೇ ಬಿಟ್ಟ

5 months ago

ಬೆಂಗಳೂರು: ಹೋಟೆಲ್‍ನಲ್ಲಿ ಊಟ ಪಾರ್ಸಲ್ ಮಾಡಿಸುವ ವೇಳೆ ತನ್ನ ಗೆಳತಿಯನ್ನ, ಬೇರೊಬ್ಬ ಯುವಕ ನೋಡುತ್ತಿದ್ದ ಎಂಬ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ ನಡೆದಿರುವ ಘಟನೆ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ. ನಗರದ ಹೊರವಲಯದ ನೆಲಮಂಗಲ ಪಟ್ಟಣ ನಂದಿಕೇಶ್ವರ ಹೋಟೆಲ್ ಮುಂಭಾಗ ಈ ಘಟನೆ ನಡೆದಿದ್ದು,...

ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಸ್ಪದ ಸಾವು

5 months ago

ಚಿಕ್ಕಮಗಳೂರು: ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ 22 ವರ್ಷದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ನಡೆದಿದೆ. ಸವಿತ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ. ಮೂಲತಃ ಪಂಚನಹಳ್ಳಿ ಗ್ರಾಮದ ಸವಿತಾ ಎರಡು ವರ್ಷದ ಹಿಂದೆ ತಿಮ್ಮಾಪುರ...

ಎಕ್ಸಾಂನಲ್ಲಿ ಕಾಪಿ ಹೊಡೆದು ಸಿಕ್ಕಿದ್ದರಿಂದ ಚಲಿಸುತ್ತಿರುವ ರೈಲಿಗೆ ಹಾರಿದ ವಿದ್ಯಾರ್ಥಿನಿ

6 months ago

ತಿರುವನಂತಪುರಂ: ಪರೀಕ್ಷೆಯಲ್ಲಿ ನಕಲು ಮಾಡುತ್ತಾ ಸಿಕ್ಕಿಬಿದ್ದ ಯುವತಿಯೊಬ್ಬಳು, ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ರಾಖಿ ಕೃಷ್ಣ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕೊಲ್ಲಂ ಜಿಲ್ಲೆಯ ಫಾತಿಮಾ ಮಾತಾ ನ್ಯಾಷನಲ್ ಕಾಲೇಜಿನ ಪ್ರಥಮ...

ಸ್ಕೂಟರ್‌ಗೆ ಹಿಂದಿನಿಂದ ಕಬ್ಬಿಣ ತುಂಬಿದ ಲಾರಿ ಡಿಕ್ಕಿ: ಯುವತಿ ದಾರುಣ ಸಾವು

6 months ago

ಬೆಂಗಳೂರು: ಕಬ್ಬಿಣ ತುಂಬಿದ್ದ ಲಾರಿಯೊಂದು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯ ನೆಲಮಂಗಲದ ಬಳಿ ನಡೆದಿದೆ. ಗೌತಮಿ (17) ಮೃತ ದುರ್ದೈವಿ. ನೆಲಮಂಗಲ ಸಮೀಪದ ಕನ್ನಸಂದ್ರ ಬಳಿ ಕಬ್ಬಿಣ ತುಂಬಿದ್ದ ಲಾರಿಯೊಂದು ಹಿಂದಿನಿಂದ...

ಎಂಗೇಜ್ ಮೆಂಟ್ ಅಲ್ಲ, ರಿಂಗ್ ಧರಿಸಿರುವ ಕೈ ಕೂಡ ಪ್ರೇಮಿದಲ್ಲ – ಫೋಟೋ ವೈರಲ್

7 months ago

ಕ್ಯಾನ್ಬೆರಾ: ಇತ್ತೀಚೆಗೆ ವಿಭಿನ್ನವಾದ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರೋದು ಸಾಮಾನ್ಯವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಕಾಗೆಯಂತೇ ಹೋಲುವ ಬೆಕ್ಕಿನ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಅದೇ ರೀತಿ ಇದೀಗ ಜನರನ್ನು ಕನ್‍ಫ್ಯೂಸ್ ಮಾಡುವಂತಹ ಫೋಟೋವೊಂದು ಹರಿದಾಡುತ್ತಿದೆ....