Monday, 19th August 2019

Recent News

2 weeks ago

ಸರ್ಕಾರಿ ಕೆಲಸಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ

ತುಮಕೂರು: ತಂದೆಯ ಸಾವಿನ ಬಳಿಕ ಅನುಕಂಪದ ಆಧಾರದ ಮೇಲೆ ಸಿಗಲಿರುವ ಸರ್ಕಾರಿ ಕೆಲಸ ತಮ್ಮನಿಗೆ ಸಿಗಲಿದೆ ಎಂಬ ದ್ವೇಷದಿಂದ ಸ್ವತಃ ಅಣ್ಣನೇ ತಮ್ಮನನ್ನು ಕೊಂದ ಘಟನೆ ತುಮಕೂರು ನಗರದ ಸರಸ್ವತಿಪುರಂ ನಲ್ಲಿ ನಡೆದಿದೆ. ಕಿರಣ್ (17) ತಮ್ಮನನ್ನೇ ಕೊಂದ ಅಣ್ಣ. ಕಿರಣ್ ತನ್ನ 11 ವರ್ಷದ ತಮ್ಮ ಕಿಶೋರ್ ನನ್ನು ಕೊಲೆ ಮಾಡಿದ್ದಾನೆ. ಕಿರಣ್ ಹಾಗೂ ಕಿಶೋರ್ ಅವರ ತಂದೆ ಪುಟ್ಟಯ್ಯ ಕೇಂದ್ರ ಸರ್ಕಾರಿ ನೌಕರಿಯಲ್ಲಿದ್ದರು. ಅಲ್ಲದೆ ಎರಡು ವರ್ಷದ ಹಿಂದೆ ಅಕಾಲಿಕ ಮರಣ ಹೊಂದಿದ್ದರು. ಪುಟ್ಟಯ್ಯ […]

9 months ago

ಚಾಕುವಿನಿಂದ ಇರಿದು ಅಣ್ಣನನ್ನು ಕೊಂದ ತಮ್ಮ

ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಶಶಿಕುಮಾರ್ ತನ್ನ ತಮ್ಮ ರವಿಕುಮಾರ್ ನಿಂದಲೇ ಕೊಲೆಯಾದ ದುರ್ದೈವಿ. ಮೂಲತಃ ಕೆಸ್ತೂರು ಗ್ರಾಮದವರಾಗಿದ್ದ ಶಶಿಕುಮಾರ್ ಬಿಎಂಟಿಸಿಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರೇ, ತಮ್ಮ ರವಿಕುಮಾರ್ ಅರಣ್ಯ ಇಲಾಖೆಯಲ್ಲಿ ಪಿಎಸ್‍ಐ ಆಗಿ...