Monday, 18th November 2019

Recent News

1 year ago

ಗೆಳೆಯನ ಜೊತೆಗಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕರು

-ಗೆಳತಿಯನ್ನು ಬಿಟ್ಟು ಕಾಲ್ಕಿತ್ತ ಗೆಳೆಯ ದಿಸ್ಪುರ್: ತನ್ನ ಮುಸ್ಲಿಂ ಪ್ರಿಯಕರನೊಂದಿಗೆ ಪಾರ್ಕ್ ನಲ್ಲಿ ಕುಳಿತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕರ ಗುಂಪೊಂದು ದೌರ್ಜನ್ಯ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಬಾಲಕಿ ಪಾರ್ಕ್ ನಲ್ಲಿ ಪ್ರಿಯಕರನ ಜೊತೆ ಕುಳಿತುಕೊಂಡಿದ್ದಳು. ಬಾಲಕಿ ಮತ್ತು ಯುವಕ ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕರ ಗುಂಪು ಹಲ್ಲೆಗೆ ಮುಂದಾಗುತ್ತಿದ್ದಂತೆ ಭಯಬೀತನಾದ ಪ್ರಿಯಕರ ಬಾಲಕಿಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಬಾಲಕಿಯ ಮೇಲೆ ಮುಗಿಬಿದ್ದ ಯುವಕರ […]

1 year ago

ಬೈಕ್ ಓವರ್‌ಟೇಕ್ ಮಾಡಿದ್ದಕ್ಕೆ ಯುವಕರ ಮಧ್ಯೆ ಜಗಳ- ಬಿಡಿಸಲು ಬಂದವರ ಮೇಲೆ ಹಲ್ಲೆಗೈದು ಪರಾರಿ

ಯಾದಗಿರಿ: ಬೈಕ್ ಹಿಂದಿಕ್ಕಿದ್ದಕ್ಕೆ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ಯುವಕರು ಜಗಳವಾಡಿದ್ದು, ಇದನ್ನು ಬಿಡಿಸಲು ಹೋದವರ ಮೇಲೆಯೇ ಅವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಕಕ್ಕೇರಾ ಪಟ್ಟಣದ ಸವಾರನೊಬ್ಬ ಮತ್ತೊಂದು ಬೈಕ್ ಹಿಂದಿಕ್ಕಿ ಮುಂದೆ ಹೋಗಿದ್ದನು. ಮಧ್ಯಾಹ್ನ ಈ ಇಬ್ಬರು ಯುವಕರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪಟ್ಟಣದ ಮಧ್ಯೆ ಜಗಳವಾಡಿದ್ದಾರೆ. ಈ ವೇಳೆ...