ಯುವತಿಯರನ್ನು ಏಕೆ ಚುಡಾಯಿಸುತ್ತೀರಾ ಎಂದ ಯುವಕನಿಗೆ ಅನ್ಯ ಕೋಮಿನ ಯುವಕರಿಂದ ಹಲ್ಲೆ
ಶಿವಮೊಗ್ಗ: ಹಿಂದೂ ಯುವತಿಯರನ್ನು ಅನ್ಯಕೋಮಿನ ಯುವಕರ ಗುಂಪೊಂದು ಚುಡಾಯಿಸುತಿತ್ತು. ಅಲ್ಲೇ ಇದ್ದ ಯುವಕನೋರ್ವ ಯುವತಿಯರನ್ನು ಏಕೆ…
ಭಾರತಕ್ಕೂ ಬಂತಾ ಮಂಕಿಪಾಕ್ಸ್? – ರೋಗ ಲಕ್ಷಣವಿರುವ ಯುವಕ ಆಸ್ಪತ್ರೆಗೆ, ಸ್ಯಾಂಪಲ್ ಪರೀಕ್ಷೆಗೆ
ಕೋಲ್ಕತ್ತಾ: ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಶಂಕಿತ ಪ್ರಕರಣ ವರದಿಯಾಗಿದೆ. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ…
ನೈಟ್‍ಕ್ಲಬ್‍ನಲ್ಲಿ 20 ಯುವಕರ ನಿಗೂಢ ಸಾವು
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಕರಾವಳಿ ಪಟ್ಟಣದ ಪೂರ್ವ ಲಂಡನ್‍ನಲ್ಲಿರುವ ನೈಟ್‍ಕ್ಲಬ್‍ನಲ್ಲಿ 20 ಯುವಕರು ಮೃತಪಟ್ಟಿರುವುದನ್ನು ಪೊಲೀಸರು…
ಜಮೀನು ವಿವಾದ – ಯುವಕನ ಕಾಲು ಮುರಿದ ದಾಯಾದಿಗಳು
ರಾಯಚೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಾಯಾದಿಗಳು ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ…
ಚಲಿಸುತ್ತಿರುವ ರೈಲಿನಲ್ಲಿ ಯುವಕನ ಹುಚ್ಚಾಟ
ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ ನಡೆಸಿರುವ ಘಟನೆ ಹುಬ್ಬಳ್ಳಿ ವ್ಯಾಪ್ತಿಯ…
ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ದಾರುಣ ಸಾವು
ಆನೇಕಲ್: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅತಿವೇಗವಾಗಿ ಬೈಕ್ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ…
ಪ್ರೀತಿಗೆ ಪ್ರೀತಿ ಹರಿಸುವವರು ಹಿಂದೂಗಳು, ಪ್ರೀತಿಗೆ ರಕ್ತ ಹರಿಸುವವರು ಮುಸ್ಲಿಂ ಗೂಂಡಾಗಳು: ಶಿವಚಾರ್ಯ ಸ್ವಾಮೀಜಿ
ಕಲಬುರಗಿ: ಪ್ರೀತಿಗೆ ಪ್ರೀತಿ ಹರಿಸುವವರು ಹಿಂದೂಗಳು, ಪ್ರೀತಿಗೆ ರಕ್ತ ಹರಿಸುವವರು ಮುಸ್ಲಿಂ ಗೂಂಡಾಗಳು ಎಂದು ಶ್ರೀರಾಮಸೇನೆ…
ನೀರುಪಾಲಾದ ಯುವಕನ ಕುಟುಂಬಕ್ಕೆ ರೇಣುಕಾಚಾರ್ಯ 1 ಲಕ್ಷ ಪರಿಹಾರ
ದಾವಣಗೆರೆ: ಸ್ನಾನ ಮಾಡಲು ಹೋಗಿ ನೀರುಪಾಲಾದ ಯುವಕನ ಕುಟುಂಬಕ್ಕೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು 1…
ಉಡುಪಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಉಡುಪಿಯಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.…
ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?
ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ…